ಸುವರ್ಣ ಬೆಳಕು ಫೌಂಡೇಷನ್ ಅಧ್ಯಕ್ಷ ಮಹೇಶ್ ಹುಟ್ಟಹಬ್ಬದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ
ಮೈಸೂರು-11 ಪರಿಶುದ್ಧವಾದ ಹಸಿರು ವಾತಾವರಣದಿಂದ ಆರೋಗ್ಯ ವೃದ್ಧಿಸುತ್ತದೆ ಸುವರ್ಣ ಬೆಳಕು ಫೌಂಡೇಷನ್ ಅಧ್ಯಕ್ಷ ಮಹೇಶ,ಎಸ್ ಅಭಿಪ್ರಾಯಪಟ್ಟರು. ಮೈಸೂರಿನ ಕುವೆಂಪು ನಗರದಲ್ಲಿ ಕುವೆಂಪು ಪ್ರತಿಮೆ ಬಳಿ ಇರುವ ಉದ್ಯಾನವನದಲ್ಲಿ ಇಂದು ಸರಳವಾಗಿ ಗಿಡ ನೆಡುವ ತಮ್ಮ ಹುಟ್ಟಹಬ್ಬ ಹಾಗೂ ರಾಮನವಮಿಯ ಹಬ್ಬದ ಪ್ರಯುಕ್ತ…
