ಮಾ. ೧೨ರಂದು ಜಿಲ್ಲೆಯಲ್ಲಿ ಮೆಗಾ ಲೋಕಾ ಅದಾಲತ್ : ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾದ ಬಿ. ಎಸ್. ಭಾರತಿ
ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ ೧೨ರಂದು ಜಿಲ್ಲೆಯಾದ್ಯಂತ ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಅದಾಲತ್‌ನಲ್ಲಿ ರಾಜೀಯಾಗಬಹುದಾದ ೫ ಸಾವಿರ ಪ್ರಕರಣಗಳ ಇತ್ಯರ್ಥಕ್ಕೆ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಸೆಷೆನ್ಸ್…
