Category: ಜಿಲ್ಲೆ

ಕನ್ನಡ ಚಿತ್ರರಂಗದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾ ತಪಸ್ವಿ ರಾಜೇಶ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು ನಿಧನರಾದ ವಿಷಯ ತುಂಬಾ ನೋವುಂಟುಮಾಡಿದೆ. ಅಗಲಿದ ಹಿರಿಯ ಕಲಾ…

ಕೋಡಿಮೋಳೆಯಲ್ಲಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ

ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮದಲ್ಲಿ ಚಾಮರಾಜನಗರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯ ನಡೆಯಿತು.ಗ್ರಾಮದ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ನೊಂದಣಿ ಕಾರ್ಯಕ್ರಮದಲ್ಲಿ ಗ್ರಾಮದ ಪಕ್ಷ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದಸ್ಯತ್ವ…

ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರವನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯ ಸೌಲಭ್ಯಕ್ಕೆ ಶೀಘ್ರ ಕ್ರಮವಹಿಸಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಓದುಗರಿಗೆ ಹಾಗೂ ಐ.ಎ.ಎಸ್, ಕೆ.ಎ.ಎಸ್ ಸೇರಿದಂತೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಭ್ಯರ್ಥಿಗಳಿಗೆ ನೆರವಾಗುವಂತಹ ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರವನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯ ಸೌಲಭ್ಯವನ್ನು ಇನ್ನೂ ೫ ರಿಂದ ೬ ತಿಂಗಳೊಳಗೆ ಕಲ್ಪಿಸಲು ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ…

ಶೀಘ್ರದಲ್ಲೇ ನೂತನ ಬಡಾವಣೆ ನಿರ್ಮಾಣ – ಪಿ.ಬಿ.ಶಾಂತಮೂರ್ತಿ ಕುಲಗಾಣ

ಚಾಮರಾಜನಗರ: ಚಾಮರಾಜನಗರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೂತನ ಬಡಾವಣೆಯ ನಿರ್ಮಾಣ ಅತಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂದು ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ. ಶಾಂತಮೂರ್ತಿ ಕುಲಗಾಣ ಅವರು ತಿಳಿಸಿದರು. ನಗರದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಾಧಿಕಾರದ ೭೬ನೇ ಸಾಮಾನ್ಯ…

ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ತರಬೇತಿ ಸದುಪಯೋಗಕ್ಕೆ ಜಿ.ಪಂ. ಸಿಇಓ ಕೆ.ಎಂ. ಗಾಯತ್ರಿ ಸಲಹೆ

ಚಾಮರಾಜನಗರ: ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಉಂಟಾಗುವ ಲೋಪದೋಷಗಳನ್ನು ಸರಿಪಡಿಸಿಕೊಳಲು ತರಬೇತಿ ಉಪಯುಕ್ತ ಹಾಗೂ ಅತ್ಯಾವಶ್ಯಕವಾಗಿದ್ದು, ತರಬೇತಿಯನ್ನು ಸದುಪಯೋಗ ಮಾಡಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸಲಹೆ ಮಾಡಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ…

ರಾಮಕೃಷ್ಣ ನಗರದ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ

ಶ್ರೀ ರಾಮಕೃಷ್ಣ ಪರಮಹಂಸ 186ನೇ ಜಯಂತಿ ಅಂಗವಾಗಿ ಕಾಂಗ್ರೆಸ್ ಮುಖಂಡ ಎನ್ ಎಂ ನವೀನ್ ಕುಮಾರ್ ರವರು ರಾಮಕೃಷ್ಣ ನಗರದ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆನಂತರ ಸಿಹಿ ವಿತರಿಸಿದರು ನಂತರ ಮಾತನಾಡಿ ವಿವೇಕಾನಂದನಗರ, ರಾಮಕೃಷ್ಣನಗರದ ವೃತ್ತಗಳಲ್ಲಿರುವಂತೆ ಶಾರದಾದೇವಿನಗರದಲ್ಲಿಯೂ ಶಾರದಾಮಾತೆಯ ಪ್ರತಿಮೆ…

ATVM ಗಳಿಗೆ UPI-QR ಕೋಡ್ ಹಣ ಪಾವತಿ ಸೌಲಭ್ಯ ಒದಗಿಸಲಾಗಿದೆ

ಪ್ರಯಾಣಿಕರು ಅಂಕೀಯ (ಡಿಜಿಟಲ್) ಪದ್ಧತಿಯ ಮೂಲಕ ಕಾಯ್ದಿರಿಸದ ಟಿಕೆಟ್‌ಗಳನ್ನು ಖರೀದಿಸಲು ಅನುಕೂಲವಾಗುವಂತೆ ಮೈಸೂರು ವಿಭಾಗದ ವಿವಿಧ ರೈಲು ನಿಲ್ದಾಣಗಳಲ್ಲಿ ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರಗಳನ್ನು ಅಳವಡಿಸಲಾಗಿದೆ. ಈ ಮೊದಲು ಟಿಕೆಟ್‌ಗಳನ್ನು ಖರೀದಿಸಲು ATVM ಗಳಲ್ಲಿ ‘ಸ್ಮಾರ್ಟ್ ಕಾರ್ಡ್’ ಪಾವತಿ ಆಯ್ಕೆಯನ್ನು ಮಾತ್ರ…

ಮೋನೋಕ್ಯುಲರ್‌ ರೋಗಿಗೆ ಮರುದೃಷ್ಟಿ ನೀಡಿದ ಮೈಸೂರಿನ ಡಾ.ಅಗರ್‌ವಾಲ್ಸ್ ಕಣ್ಣಿನ ಆಸ್ಪತ್ರೆ

ಮೈಸೂರು, 17 ಫೆಬ್ರವರಿ : 52 ವರ್ಷ ವಯಸ್ಸಿನ ಯಶವಂತಕುಮಾರ್‌ ಅವರಿಗೆ ಇತ್ತೀಚೆಗೆ ಇದ್ದಕ್ಕಿದ್ದಂತೆ ಎಡಗಣ್ಣು ಕಾಣದಂತಾಗಿ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಅವರು ಮೋನೋಕ್ಯುಲರ್‌ ವ್ಯಕ್ತಿಯಾಗಿದ್ದು, ಈಗಾಗಲೇ ಬಲಗಣ್ಣಿನ ದೃಷ್ಟಿ ಕಳೆದುಕೊಂಡಿದ್ದು, ಹೊರ ಜಗತ್ತನ್ನು ನೋಡಲು ಇದ್ದದ್ದು ಎಡಗಣ್ಣು ಮಾತ್ರ. ಅದೃಷ್ಟವಶಾತ್…

ಪ್ರಾಣಿ ಪಕ್ಷಿ ಸಂಕುಲ ಉಳಿಸಲು ಕರೆ: ಪದ್ಮಶ್ರೀ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ

ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನುಳಿಸಲು ಸಮಾಜದಲ್ಲಿರುವ ಸಹೃದಯಿ ನಾಗರಿಕರು ಮುಂದಾಗಬೇಕೆಂದು ಕರ್ನಾಟಕ ಜಾನಪದ ಅಕಾಡಮಿಯ ಅಧ್ಯಕ್ಷರು ಹಾಗೂ ಪದ್ಮಶ್ರೀ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ ಜನಸಾಮನ್ಯರಿಗೆ ಕರೆ ಕೊಟ್ಟಿದ್ದಾರೆ. ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್…

ಕಚ್ಚಾ ಬಾದಮ್ ಹಾಡಿಗೆ ನೃತ್ಯ ಮಾಡಿದ ಡಬ್ಲ್ಯುಡಬ್ಲ್ಯುಇ ದಿ ಗ್ರೇಟ್ ಖಲಿ ವೈರಲ್

ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ ಇತ್ತೀಚೆಗಷ್ಟೇ ಸಾಮಜಿಕ ಜಾಲ ತಾಣಗಳಲ್ಲಿ ಬಿಡುಗಡೆಯಾದ ಕಚ್ಚಾ ಬಾದಮ್ ಹಾಡು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದೆ. ಈ ಹಾಡಿಗೆ ದೊಡ್ಡ ದೊಡ್ಡ ಸ್ಟಾರ್‌ಗಳು ಕೂಡ ನೃತ್ಯ ಮಾಡಿದ್ದಾರೆ. ಸದ್ಯ ಖಲಿ ಕೂಡ ಈ…

ಕನ್ನಡದ ಹಿರಿಯ ಸಾಹಿತಿ ಚೆಂಬೆಳಕಿನ ಖ್ಯಾತಿಯ ನಾಡೋಜ ಚೆನ್ನವೀರ ಕಣವಿ ಅಸ್ತಂಗತ

ಧಾರವಾಡ: ಕನ್ನಡದ ಹಿರಿಯ ಸಾಹಿತಿ ಚೆಂಬೆಳಕಿನ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ (೯೩) ಇಹಲೋಕ ತ್ಯಜಿಸಿದ್ದಾರೆ. ಇದು ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತೊಂದು ಬರಸಿಡಿಲು ಬಡಿದಂತಾಗಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ಸಾಹಿತಿ, ನಾಡೋಜ ಚೆನ್ನವೀರ ಕಣವಿ ಧಾರವಾಡದ…

ಎನ್ ಶಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ  ನೀಲಂಗಾಲ ಮಂಜುನಾಥ್  ಅವಿರೋಧ ಆಯ್ಕೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಎನ್ ಶಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದ ಗೌಡಯ್ಯ ರವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.ಅಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಿಲಂಗಾಲ ಗ್ರಾಮದ ಸದಸ್ಯ ಎನ್ ಎಂ…

9 ತಿಂಗಳ ತನ್ನ ಮಗುವಿಗೆ ರಕ್ತ ಕ್ಯಾನ್ಸರ್ ಇನ್ನೊಂದು ಕಡೆ ತನ್ನ ತಾಯಿಗೆ ಕಿಡ್ನಿ ವೈಫಲ್ಯ.

ಮೈಸೂರು :15 ಸುಣ್ಣದ ಕೇರಿಯ ಮೈಸೂರಿನ ನಿವಾಸಿಯಾದ ಭರತ್ ಎನ್ನುವವರ 9 ತಿಂಗಳ ಮುದ್ದಾದ ಹೆಣ್ಣು ಮಗುವಿಗೆ ರಕ್ತ ಕ್ಯಾನ್ಸರ್ ಖಾಯಿಲೆ ಇದೆ. ಪ್ರಪಂಚ ಅರಿಯುವ ಮುನ್ನವೇ ಈ ದುಸ್ಥಿತಿಗೆ ಮಗು ತಲುಪಿರುವುದು ತಂದೆ ತಾಯಿಗೆ ಬದುಕಿದ್ದಾಗಲೇ ಸಾವಿಗಿಂತ ಘೋರ ನೋವನ್ನು‌…

  ಮೈಸೂರು ಜಿಲ್ಲಾ ಹಾಪ್‍ಕಾಮ್ಸ್: ಕರ್ಜನ್‍ಪಾರ್ಕ್, ಮೈಸೂರು. ಹಣ್ಣು ತರಕಾರಿಗಳ ಮಾರಾಟ ದರಪಟ್ಟಿ ದಿ:15-02-2022

ಕ್ರ.ಸಂ ವಿವರ ಮಾರಾಟ ಕ್ರ.ಸಂ ವಿವರ ಮಾರಾಟ 1 ಟಮೊಟೊ :618 12-00 38 ಹಸಿ ಶುಂಠಿ 35-00 2 ಟಮೊಟೊ ಹೆಚ್ ಬಿ 24-00 39 ಕೋಳಿಮೊಟ್ಟೆ 4-90 3 ಹುರಳಿಕಾಯಿ ನಾಟಿ 30-00 40 ಏಲಕ್ಕಿ ಬಾಳೆ-1 46-00…

ಫೆಬ್ರವರಿ 28.ರ ವರೆಗೂ ನಗರದಲ್ಲಿ ನಿಷೇಧಾಜ್ಞೆ ಜಾರಿ

:- ಮೈಸೂರು ನಗರದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ವಿಚಾರದಿಂದ ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಡುವ ಹಿತದೃಷ್ಟಿಯಿಂದ 2022ರ ಫೆಬ್ರವರಿ 28 ರ ರಾತ್ರಿ 10 ಗಂಟೆಯವರೆಗೂ ನಿಷೇಧಾಜ್ಞೆ ಹೊರಡಿಸಲಾಗಿದೆ,ಎಂದು ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಅವರು ಪ್ರಕಟಣೆಯಲ್ಲಿ…