Category: ಜಿಲ್ಲೆ

14 ಬೆಳಗ್ಗೆ 6 ಗಂಟೆಯಿಂದ ಫೆ. 19 ರ ಸಂಜೆ 6ರ ವರೆಗೆ ನಿಷೇಧಾಜ್ಞೆ

ಉಡುಪಿ : ಹಿಜಾಬ್ ವಿವಾದದ ನಡುವೆಯೇ ಉಡುಪಿ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತ ಫೆಬ್ರವರಿ 14 ರಿಂದ ಫೆಬ್ರವರಿ 19 ರವರೆಗೆ ಸೆಕ್ಷನ್ 144 ಜಾರಿಗೊಳಿಸಿದೆ. ಜಿಲ್ಲೆಯ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ…

ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ವತಿಯಿಂದ ಗೋಶಾಲೆ ಅನಾವರಣ

ಜಯಪುರ ಹೋಬಳಿಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನದ ವಿದ್ಯಾಪೀಠ ಹಾಗೂ ಗೋಶಾಲೆಯ ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ನ ನಾಮಫಲಕ ವನ್ನು ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಅನಾವರಣ ಗೂಳಿಸಿದರು ಇದೇ ಸಂದರ್ಭದಲ್ಲಿ…

ವಸತಿ ಸಚಿವ ವಿ ಸೋಮಣ್ಣ ಅವರ ಸುಡುಗಾಡು ಸಿದ್ಧ ಹೇಳಿಕೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘ ಖಂಡನೆ

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಇದುವರೆಗೂ ವಸತಿ ಇಲ್ಲದವರಿಗೆ ವಸತಿಯನ್ನು ಕಲ್ಪಿಸಲಿಲ್ಲ ಎಂದು ಹೇಳಿದ್ದಾರೆ ವಿನಹ ಸೋಮಣ್ಣನವರಿಗೆ ನಿಮ್ಮ ಆಸ್ತಿ ಮಾರಿ ವಸತಿಯನ್ನು ಕೊಡಬೇಕು ಎಂದು ಹೇಳಿಲ್ಲ ಇವರು ಅದೃಷ್ಟದಿಂದ ಮುಖ್ಯಮಂತ್ರಿ ಆದವರಲ್ಲ ಇಡೀ ಕರ್ನಾಟಕವನ್ನು…

ಗುಂಡ್ಲುಪೇಟೆ ರಾಜೇಶ್ ನಾಯಕಗೆ ರಾಷ್ಟ್ರೀಯ ಯುವ ರತ್ನ ಪ್ರಶಸ್ತಿ ಪ್ರದಾನ

ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದಕ್ಷ ಪದವಿ ಪೂರ್ವ ಕಾಲೇಜು ವತಿಯಿಂದ ನೀಡಲಾದ ರಾಷ್ಟ್ರೀಯ ಯುವ ರತ್ನ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಹಾಗೂ ಸಾಮಾಜಿಕ ಜಾಲತಾಣ ತಜ್ಞ ಗುಂಡ್ಲುಪೇಟೆ ರಾಜೇಶ್ ನಾಯಕ ಅವರಿಗೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಮೈಸೂರಿನಲ್ಲಿ ನೆಡೆದ…

ಟಿಪ್ಪು ಎಕ್ಸಪ್ರಸ್ ರೈಲು ಹೆಸರು ಬದಲು ಒಡೆಯರ್ ಹೆಸರು ವಿಚಾರ: ಪ್ರತಾಪ್ ಸಿಂಹಗೆ ಹೆಚ್.ಸಿ ಮಹದೇವಪ್ಪ ತಿರುಗೇಟು

ಮೈಸೂರು: ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರು ಬದಲಾವಣೆ ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ. ಟಿಪ್ಪುಸುಲ್ತಾನ್ ಓರ್ವ ಸ್ವಾತಂತ್ರ್ಯ ಹೋರಾಟಗಾರ. ಅಂತಹವರ ಹೆಸರು ಬದಲಾವಣೆ ಮಾಡುವುದು ಸರಿಯಲ್ಲ. ಸಂಸದ ಪ್ರತಾಪ್ ಸಿಂಹ ಓರ್ವ ಅಂಕಣಕಾರನಾಗಿದ್ದವನು. ರೈಲ್ವೆ…

ಎಸ್.ಎ.ರಾಮದಾಸ್ ಅವರ ನೇತೃತ್ವದಲ್ಲಿ ವಿದ್ಯಾರಣ್ಯಪುರಂ ನ ಕಚೇರಿಯಲ್ಲಿ  ಈ ಮೋಟಾರ್ಸ್ ಹಾಗೂ ಸೋಲಾರ್ ಗೆ ಸಂಬಂಧಿಸಿದಂತೆ ಸಭೆ

ಇಂದು ಮಾನ್ಯ ಶಾಸಕರಾದ ಎಸ್.ಎ.ರಾಮದಾಸ್ ಅವರ ನೇತೃತ್ವದಲ್ಲಿ ವಿದ್ಯಾರಣ್ಯಪುರಂ ನ ಕಚೇರಿಯಲ್ಲಿ ಈ ಮೋಟಾರ್ಸ್ ಹಾಗೂ ಸೋಲಾರ್ ಗೆ ಸಂಬಂಧಿಸಿದಂತೆ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಶಾಸಕರಾದ ಎಸ್.ಎ.ರಾಮದಾಸ್ ಅವರು ನಾವು ಮೋದಿ ಯುಗ ಉತ್ಸವದಲ್ಲೇ ಸೋಲಾರ್ ರೂಫ್…

ಮೈಸೂರುಲ್ಲಿ ರೇಷ್ಮೆ ಸೀರೆ ಬೃಹತ್ ಪ್ರದರ್ಶನಕ್ಕೆ ಮಾನ್ಯ ಮಹಾಪೌರರು ಸುನಂದ ಪಾಲನೇತ್ರ ಚಾಲನೆ

ಮೈಸೂರು, ಫೆ.೧೧- ನಗರದ ಖಾಸಾಗಿ ಹೋಟಲ್‌ನಲ್ಲಿ ೯ ದಿನಗಳ ಕಾಲ ನಡೆಯುವ ಸಿಲ್ಕ್ ಇಂಡಿಯಾ-೨೦೨೨ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಹಸ್ತಶಿಲ್ಪಿ ವತಿಯಿಂದ ಫೆ.೧೨ ರಿಂದ ೧೯ ರವರೆಗೆ ಹಮ್ಮಿಕೊಂಡಿರುವ ಭಾರತದ ಎಲ್ಲಾ ರಾಜ್ಯಗಳಿಂದ…

ಸಿಲ್ಕ್ ಇಂಡಿಯಾ-2022 ರೇಷ್ಮೆ ಸೀರೆ ಬೃಹತ್ ಪ್ರದರ್ಶನಕ್ಕೆ ಮಾನ್ಯ ಮಹಾಪೌರರು ಸುನಂದ ಪಾಲನೇತ್ರ ಚಾಲನೆ

ಮೈಸೂರು, ಫೆ.12 – ನಗರದ ಖಾಸಾಗಿ ಹೋಟಲ್‌ನಲ್ಲಿ ೯ ದಿನಗಳ ಕಾಲ ನಡೆಯುವ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಹಸ್ತಶಿಲ್ಪಿ ವತಿಯಿಂದ ಫೆ.೧೨ ರಿಂದ ೧೯ ರವರೆಗೆ ಹಮ್ಮಿಕೊಂಡಿರುವ ಭಾರತದ ಎಲ್ಲಾ ರಾಜ್ಯಗಳಿಂದ ಪರಿಶುದ್ಧ ರೇಷ್ಮೆ…

ಸರ್ಕಾರಿ ಪಾಲಿಟಿಕ್ನಕ್ ಕಾಲೇಜಿನ ಕಂಪ್ಯೂಟರ್ ವಿಭಾಗ ಉದ್ಘಾಟನೆ

ಚಾಮರಾಜನಗರ: ನಗರದ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ವಿಭಾಗವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು.ಈ ಕಾಲೇಜಿಗೆ ದಾನಿಗಳ ಸಹಕಾರದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಂಪ್ಯೂಟರ್‌ಗಳು ಕೊಡುಗೆಯಾಗಿ ಬಂದಿದೆ ಅದರೆ ವಿದ್ಯುತ್ ಇಲ್ಲದೆ ಸಂದರ್ಭದಲ್ಲಿ ಕಂಪ್ಯೊಟರ್ ಬಳಸಲು ಸಾಧ್ಯವಾಗುತ್ತಿರಲಿಲ್ಲ. ಈಬಗ್ಗೆ ಕಾಲೇಜಿನ ಪ್ರಾಶುಪಾಲರು ಶಾಸಕರ ಗಮನಕ್ಕೆ…

ಸ್ಮಶಾನ ಭೂಮಿಗೆ ಅರ್ಜಿ ಸಲ್ಲಿಕೆಗೆ ಅವಕಾಶ : ಸರ್ಕಾರಿ ಜಮೀನು ಒತ್ತುವರಿ ಸಂಬಂಧ ದೂರು ನೀಡಿ-ಜಿಲ್ಲಾಧಿಕಾರಿ

ಚಾಮರಾಜನಗರ: ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನಕ್ಕೆ ಭೂಮಿ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದ್ದು ಸ್ಮಶಾನದ ಅವಶ್ಯಕತೆಯಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನಕ್ಕೆ ಭೂಮಿ ಕಲ್ಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದ್ದು…

ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನಕ್ಕೆ ಮುಂದಾಗಿ : ಶಾಸಕ ಎನ್. ಮಹೇಶ್

ಚಾಮರಾಜನಗರ: ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳ ವಿಶ್ವಾಸ ಸಹಕಾರ ಪಡೆದು ಮಹತ್ವಾಕಾಂಕ್ಷಿಯ ಜಲ ಜೀವನ್ ಮಿಷನ್ ಯೋಜನೆಯನ್ನು ಸಂಪೂರ್ಣ ಯಶಸ್ವಿಗೆ ಅನು?ನಕ್ಕೆ ಮುಂದಾಗುವಂತೆ ಶಾಸಕರಾದ ಎನ್. ಮಹೇಶ್ ಅವರು ತಿಳಿಸಿದರು. ಕೊಳ್ಳೇಗಾಲದ ತಾಲೂಕು ಪಂಚಾಯತಿ ಸಭಾಂಗಣದಲ್ಲಿಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ…

ಸಿ.ಎಂ.ಹಾಗೂ ಆರೋಗ್ಯ ಸಚಿವರನ್ನು ಭೇಟಿ ಶಾಸಕ ಎಲ್. ನಾಗೇಂದ್ರ

ಮೈಸೂರು -೧೧ ಚಾಮರಾಜ ವಿಧಾನಸಭಾ ಕ್ಷೇತ್ರ, ಮೈಸೂರು ರವರು ಇಂದು ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿರವರಿಗೆ ಹಾಗೂ ಡಾ: ಸುಧಾಕರ್, ಸನ್ಮಾನ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಚಿವರು ರವರುಗಳಿಗೆ ಮೈಸೂರು ನಗರದ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ…

ನಗರ ಸಭೆಯ ಸಾಮಾನ್ಯ ನಿಧಿಯಡಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮೈಸೂರು ಫೆಬ್ರವರಿ 10 :- ನಂಜನಗೂಡು ನಗರ ಸಭೆಯ ವ್ಯಾಪ್ತಿಯಲ್ಲಿ ವಾಸವಾಗಿರುವ ವಿವಿಧ ಸಮುದಾಯದ ಬಡವರಿಗೆ ವೃತ್ತಿ/ಕಸುಬು ಅಭಿವೃದ್ಧಿ ಪಡಿಸಿಕೊಳ್ಳಲು 2021-22ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿ ನಿಗಧಿಯಾಗಿರುವಂತೆ ನಗರಸಭಾ ಸಾಮಾನ್ಯ ನಿಧಿಯ ಅಡಿಯಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೊಲಿಗೆ ತರಬೇತಿ ಪಡೆದವರಿಗೆ ಹೊಲಿಗೆ…

ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಶಿಬಿರ

ಮೈಸೂರು ಫೆಬ್ರವರಿ 10:- ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗದವರು 2022ನೇ ಸಾಲಿನಲ್ಲಿ ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಕಾಲದ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. ಆಸಕ್ತರು 2022…

ಮಲ್ಲಿಕಾರ್ಜುನ ಸ್ವಾಮಿಯ ಜಾತ್ರಾ ಉತ್ಸವ  ದೇವಾಲಯದ ಒಳ ಪ್ರಾಂಗಣದಲ್ಲಿ    ಸರಳ ಆಚರಣೆಗೆ ನಿರ್ಧಾರ 

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸಾಮಿ ದೇವಾಲಯದ ಆವರಣದಲ್ಲಿ ಹುಣಸೂರು ಉಪ ವಿಭಾಗಾಧಿಕಾರಿ ವರ್ಣಿತ್ ನೇಗಿ ರವರ ಅಧ್ಯಕ್ಷತೆಯಲ್ಲಿ ಸಿಡಿಲು ಮಲ್ಲಿಕಾರ್ಜುನ ಬ್ರಹ್ಮ ರಥೋತ್ಸವದ ಪೂರ್ವ ಭಾವಿ ಸಭೆ ನಡೆಯಿತು. ಹುಣಸೂರು ಉಪ ವಿಭಾಗಾಧಿಕಾರಿ…