Category: ಜಿಲ್ಲೆ

ಕನ್ನಡದ ಹಿರಿಯ ಸಾಹಿತಿ ಚೆಂಬೆಳಕಿನ ಖ್ಯಾತಿಯ ನಾಡೋಜ ಚೆನ್ನವೀರ ಕಣವಿ ಅಸ್ತಂಗತ

ಧಾರವಾಡ: ಕನ್ನಡದ ಹಿರಿಯ ಸಾಹಿತಿ ಚೆಂಬೆಳಕಿನ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ (೯೩) ಇಹಲೋಕ ತ್ಯಜಿಸಿದ್ದಾರೆ. ಇದು ಕನ್ನಡ ಸಾಹಿತ್ಯ ಲೋಕಕ್ಕೆ ಮತ್ತೊಂದು ಬರಸಿಡಿಲು ಬಡಿದಂತಾಗಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ಸಾಹಿತಿ, ನಾಡೋಜ ಚೆನ್ನವೀರ ಕಣವಿ ಧಾರವಾಡದ…

ಎನ್ ಶಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ  ನೀಲಂಗಾಲ ಮಂಜುನಾಥ್  ಅವಿರೋಧ ಆಯ್ಕೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಎನ್ ಶಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದ ಗೌಡಯ್ಯ ರವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.ಅಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಿಲಂಗಾಲ ಗ್ರಾಮದ ಸದಸ್ಯ ಎನ್ ಎಂ…

9 ತಿಂಗಳ ತನ್ನ ಮಗುವಿಗೆ ರಕ್ತ ಕ್ಯಾನ್ಸರ್ ಇನ್ನೊಂದು ಕಡೆ ತನ್ನ ತಾಯಿಗೆ ಕಿಡ್ನಿ ವೈಫಲ್ಯ.

ಮೈಸೂರು :15 ಸುಣ್ಣದ ಕೇರಿಯ ಮೈಸೂರಿನ ನಿವಾಸಿಯಾದ ಭರತ್ ಎನ್ನುವವರ 9 ತಿಂಗಳ ಮುದ್ದಾದ ಹೆಣ್ಣು ಮಗುವಿಗೆ ರಕ್ತ ಕ್ಯಾನ್ಸರ್ ಖಾಯಿಲೆ ಇದೆ. ಪ್ರಪಂಚ ಅರಿಯುವ ಮುನ್ನವೇ ಈ ದುಸ್ಥಿತಿಗೆ ಮಗು ತಲುಪಿರುವುದು ತಂದೆ ತಾಯಿಗೆ ಬದುಕಿದ್ದಾಗಲೇ ಸಾವಿಗಿಂತ ಘೋರ ನೋವನ್ನು‌…

  ಮೈಸೂರು ಜಿಲ್ಲಾ ಹಾಪ್‍ಕಾಮ್ಸ್: ಕರ್ಜನ್‍ಪಾರ್ಕ್, ಮೈಸೂರು. ಹಣ್ಣು ತರಕಾರಿಗಳ ಮಾರಾಟ ದರಪಟ್ಟಿ ದಿ:15-02-2022

ಕ್ರ.ಸಂ ವಿವರ ಮಾರಾಟ ಕ್ರ.ಸಂ ವಿವರ ಮಾರಾಟ 1 ಟಮೊಟೊ :618 12-00 38 ಹಸಿ ಶುಂಠಿ 35-00 2 ಟಮೊಟೊ ಹೆಚ್ ಬಿ 24-00 39 ಕೋಳಿಮೊಟ್ಟೆ 4-90 3 ಹುರಳಿಕಾಯಿ ನಾಟಿ 30-00 40 ಏಲಕ್ಕಿ ಬಾಳೆ-1 46-00…

ಫೆಬ್ರವರಿ 28.ರ ವರೆಗೂ ನಗರದಲ್ಲಿ ನಿಷೇಧಾಜ್ಞೆ ಜಾರಿ

:- ಮೈಸೂರು ನಗರದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ವಿಚಾರದಿಂದ ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಡುವ ಹಿತದೃಷ್ಟಿಯಿಂದ 2022ರ ಫೆಬ್ರವರಿ 28 ರ ರಾತ್ರಿ 10 ಗಂಟೆಯವರೆಗೂ ನಿಷೇಧಾಜ್ಞೆ ಹೊರಡಿಸಲಾಗಿದೆ,ಎಂದು ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಅವರು ಪ್ರಕಟಣೆಯಲ್ಲಿ…

14 ಬೆಳಗ್ಗೆ 6 ಗಂಟೆಯಿಂದ ಫೆ. 19 ರ ಸಂಜೆ 6ರ ವರೆಗೆ ನಿಷೇಧಾಜ್ಞೆ

ಉಡುಪಿ : ಹಿಜಾಬ್ ವಿವಾದದ ನಡುವೆಯೇ ಉಡುಪಿ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತ ಫೆಬ್ರವರಿ 14 ರಿಂದ ಫೆಬ್ರವರಿ 19 ರವರೆಗೆ ಸೆಕ್ಷನ್ 144 ಜಾರಿಗೊಳಿಸಿದೆ. ಜಿಲ್ಲೆಯ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ…

ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ವತಿಯಿಂದ ಗೋಶಾಲೆ ಅನಾವರಣ

ಜಯಪುರ ಹೋಬಳಿಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ತಿಕಾ ಬೃಂದಾವನದ ವಿದ್ಯಾಪೀಠ ಹಾಗೂ ಗೋಶಾಲೆಯ ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ನ ನಾಮಫಲಕ ವನ್ನು ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಅನಾವರಣ ಗೂಳಿಸಿದರು ಇದೇ ಸಂದರ್ಭದಲ್ಲಿ…

ವಸತಿ ಸಚಿವ ವಿ ಸೋಮಣ್ಣ ಅವರ ಸುಡುಗಾಡು ಸಿದ್ಧ ಹೇಳಿಕೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘ ಖಂಡನೆ

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಇದುವರೆಗೂ ವಸತಿ ಇಲ್ಲದವರಿಗೆ ವಸತಿಯನ್ನು ಕಲ್ಪಿಸಲಿಲ್ಲ ಎಂದು ಹೇಳಿದ್ದಾರೆ ವಿನಹ ಸೋಮಣ್ಣನವರಿಗೆ ನಿಮ್ಮ ಆಸ್ತಿ ಮಾರಿ ವಸತಿಯನ್ನು ಕೊಡಬೇಕು ಎಂದು ಹೇಳಿಲ್ಲ ಇವರು ಅದೃಷ್ಟದಿಂದ ಮುಖ್ಯಮಂತ್ರಿ ಆದವರಲ್ಲ ಇಡೀ ಕರ್ನಾಟಕವನ್ನು…

ಗುಂಡ್ಲುಪೇಟೆ ರಾಜೇಶ್ ನಾಯಕಗೆ ರಾಷ್ಟ್ರೀಯ ಯುವ ರತ್ನ ಪ್ರಶಸ್ತಿ ಪ್ರದಾನ

ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದಕ್ಷ ಪದವಿ ಪೂರ್ವ ಕಾಲೇಜು ವತಿಯಿಂದ ನೀಡಲಾದ ರಾಷ್ಟ್ರೀಯ ಯುವ ರತ್ನ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಹಾಗೂ ಸಾಮಾಜಿಕ ಜಾಲತಾಣ ತಜ್ಞ ಗುಂಡ್ಲುಪೇಟೆ ರಾಜೇಶ್ ನಾಯಕ ಅವರಿಗೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಮೈಸೂರಿನಲ್ಲಿ ನೆಡೆದ…

ಟಿಪ್ಪು ಎಕ್ಸಪ್ರಸ್ ರೈಲು ಹೆಸರು ಬದಲು ಒಡೆಯರ್ ಹೆಸರು ವಿಚಾರ: ಪ್ರತಾಪ್ ಸಿಂಹಗೆ ಹೆಚ್.ಸಿ ಮಹದೇವಪ್ಪ ತಿರುಗೇಟು

ಮೈಸೂರು: ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರು ಬದಲಾವಣೆ ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ. ಟಿಪ್ಪುಸುಲ್ತಾನ್ ಓರ್ವ ಸ್ವಾತಂತ್ರ್ಯ ಹೋರಾಟಗಾರ. ಅಂತಹವರ ಹೆಸರು ಬದಲಾವಣೆ ಮಾಡುವುದು ಸರಿಯಲ್ಲ. ಸಂಸದ ಪ್ರತಾಪ್ ಸಿಂಹ ಓರ್ವ ಅಂಕಣಕಾರನಾಗಿದ್ದವನು. ರೈಲ್ವೆ…

ಎಸ್.ಎ.ರಾಮದಾಸ್ ಅವರ ನೇತೃತ್ವದಲ್ಲಿ ವಿದ್ಯಾರಣ್ಯಪುರಂ ನ ಕಚೇರಿಯಲ್ಲಿ  ಈ ಮೋಟಾರ್ಸ್ ಹಾಗೂ ಸೋಲಾರ್ ಗೆ ಸಂಬಂಧಿಸಿದಂತೆ ಸಭೆ

ಇಂದು ಮಾನ್ಯ ಶಾಸಕರಾದ ಎಸ್.ಎ.ರಾಮದಾಸ್ ಅವರ ನೇತೃತ್ವದಲ್ಲಿ ವಿದ್ಯಾರಣ್ಯಪುರಂ ನ ಕಚೇರಿಯಲ್ಲಿ ಈ ಮೋಟಾರ್ಸ್ ಹಾಗೂ ಸೋಲಾರ್ ಗೆ ಸಂಬಂಧಿಸಿದಂತೆ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಶಾಸಕರಾದ ಎಸ್.ಎ.ರಾಮದಾಸ್ ಅವರು ನಾವು ಮೋದಿ ಯುಗ ಉತ್ಸವದಲ್ಲೇ ಸೋಲಾರ್ ರೂಫ್…

ಮೈಸೂರುಲ್ಲಿ ರೇಷ್ಮೆ ಸೀರೆ ಬೃಹತ್ ಪ್ರದರ್ಶನಕ್ಕೆ ಮಾನ್ಯ ಮಹಾಪೌರರು ಸುನಂದ ಪಾಲನೇತ್ರ ಚಾಲನೆ

ಮೈಸೂರು, ಫೆ.೧೧- ನಗರದ ಖಾಸಾಗಿ ಹೋಟಲ್‌ನಲ್ಲಿ ೯ ದಿನಗಳ ಕಾಲ ನಡೆಯುವ ಸಿಲ್ಕ್ ಇಂಡಿಯಾ-೨೦೨೨ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಹಸ್ತಶಿಲ್ಪಿ ವತಿಯಿಂದ ಫೆ.೧೨ ರಿಂದ ೧೯ ರವರೆಗೆ ಹಮ್ಮಿಕೊಂಡಿರುವ ಭಾರತದ ಎಲ್ಲಾ ರಾಜ್ಯಗಳಿಂದ…

ಸಿಲ್ಕ್ ಇಂಡಿಯಾ-2022 ರೇಷ್ಮೆ ಸೀರೆ ಬೃಹತ್ ಪ್ರದರ್ಶನಕ್ಕೆ ಮಾನ್ಯ ಮಹಾಪೌರರು ಸುನಂದ ಪಾಲನೇತ್ರ ಚಾಲನೆ

ಮೈಸೂರು, ಫೆ.12 – ನಗರದ ಖಾಸಾಗಿ ಹೋಟಲ್‌ನಲ್ಲಿ ೯ ದಿನಗಳ ಕಾಲ ನಡೆಯುವ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಹಸ್ತಶಿಲ್ಪಿ ವತಿಯಿಂದ ಫೆ.೧೨ ರಿಂದ ೧೯ ರವರೆಗೆ ಹಮ್ಮಿಕೊಂಡಿರುವ ಭಾರತದ ಎಲ್ಲಾ ರಾಜ್ಯಗಳಿಂದ ಪರಿಶುದ್ಧ ರೇಷ್ಮೆ…

ಸರ್ಕಾರಿ ಪಾಲಿಟಿಕ್ನಕ್ ಕಾಲೇಜಿನ ಕಂಪ್ಯೂಟರ್ ವಿಭಾಗ ಉದ್ಘಾಟನೆ

ಚಾಮರಾಜನಗರ: ನಗರದ ಪಾಲಿಟೆಕ್ನಿಕ್ ಕಾಲೇಜಿನ ಕಂಪ್ಯೂಟರ್ ವಿಭಾಗವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಿದರು.ಈ ಕಾಲೇಜಿಗೆ ದಾನಿಗಳ ಸಹಕಾರದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಂಪ್ಯೂಟರ್‌ಗಳು ಕೊಡುಗೆಯಾಗಿ ಬಂದಿದೆ ಅದರೆ ವಿದ್ಯುತ್ ಇಲ್ಲದೆ ಸಂದರ್ಭದಲ್ಲಿ ಕಂಪ್ಯೊಟರ್ ಬಳಸಲು ಸಾಧ್ಯವಾಗುತ್ತಿರಲಿಲ್ಲ. ಈಬಗ್ಗೆ ಕಾಲೇಜಿನ ಪ್ರಾಶುಪಾಲರು ಶಾಸಕರ ಗಮನಕ್ಕೆ…

ಸ್ಮಶಾನ ಭೂಮಿಗೆ ಅರ್ಜಿ ಸಲ್ಲಿಕೆಗೆ ಅವಕಾಶ : ಸರ್ಕಾರಿ ಜಮೀನು ಒತ್ತುವರಿ ಸಂಬಂಧ ದೂರು ನೀಡಿ-ಜಿಲ್ಲಾಧಿಕಾರಿ

ಚಾಮರಾಜನಗರ: ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನಕ್ಕೆ ಭೂಮಿ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದ್ದು ಸ್ಮಶಾನದ ಅವಶ್ಯಕತೆಯಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ. ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನಕ್ಕೆ ಭೂಮಿ ಕಲ್ಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿದ್ದು…