ಜಿಲ್ಲಾ ಉಸ್ತುವಾರಿ ಸಚಿವರ ತುರ್ತು ಸ್ಪಂದನೆ : ದೊಡ್ಡಾಣೆಗೆ ವೈದ್ಯರ ತಂಡ ಭೇಟಿ, ಗ್ರಾಮಸ್ಥರ ಆರೋಗ್ಯ ತಪಾಸಣೆ
900ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮ ದೊಡ್ಡಾಣೆಗೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ತಂಡ ಇಂದು ಭೇಟಿ ನೀಡಿ ಅನಾರೋಗ್ಯದಿಂದ ಬಳಲುತ್ತಿದ್ದ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ಔ?ಧೋಪಚಾರ ಕೈಗೊಂಡಿದೆ. ಸಮರ್ಪಕ ರಸ್ತೆ ಸೌಲಭ್ಯ ಇಲ್ಲದ…
