ಬಾಲ್ಯವಿವಾಹ ತಡೆಯುವಲ್ಲಿ ಸಾರ್ವಜನಿಕರು ಇಲಾಖೆಗಳಿಗೆ ಸಹಕಾರ ನೀಡುವಂತೆ ನ್ಯಾ.ಸದಾಶಿವ ಎಸ್ ಸುಲ್ತಾನ್ ಪುರಿ
ಚಾಮರಾಜನಗರ: ಬಾಲ್ಯವಿವಾಹ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಗಳಿಗೆ ಸಹಕಾರ ನೀಡುವಂತೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಸದಾಶಿವ ಎಸ್ ಸುಲ್ತಾನ್‌ಪುರಿ ಅವರು ತಿಳಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ ಸಭಾಂಗಣದಲ್ಲಿಂದು…
