ಮಹಿಳಾ ಸಬಲೀಕರಣದಿಂದ ಸಮಾಜದ ಅಭಿವೃದ್ದಿ : ಶಾಸಕ ಸಿ. ಪುಟ್ಟರಂಗಶೆಟ್ಟಿ ಅಭಿಮತ
ಚಾಮರಾಜನಗರ: ಮಹಿಳಾ ಸಬಲೀಕರಣದಿಂದ ಮಾತ್ರ ಅಭಿವೃದ್ದಿ, ಸಮಾಜದ ಏಳಿಗೆ ಸಾಧ್ಯವಾಗಲಿದೆ. ಹೀಗಾಗಿ ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚು ಚರ್ಚೆಯಾಗಬೇಕಿದೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಭಿಪ್ರಾಯಪಟ್ಟರು.ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಗ್ರಾಮೀಣ…
