ರಾಜ್ಯದಲ್ಲಿ ಕೊರೊನಾ ಸೋಂಕು ಇಳಿದರೂ ಸಾವು ನಿಂತಿಲ್ಲ!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಧಾನವಾಗಿ ಇಳಿಮುಖವಾಗುತ್ತಿರುವುದು ಕಂಡು ಬರುತ್ತಿದೆ. ಮಂಗಳವಾರ ರಾಜ್ಯದಲ್ಲಿ 3,709 ಕೊರೊನಾ ಸೋಂಕು ದೃಢವಾಗಿದೆ. ಬೆಂಗಳೂರು ಹೊರತು ಪಡಿಸಿದರೆ ಮೈಸೂರಿನಲ್ಲಿ ಅತಿಹೆಚ್ಚು ಮೈಸೂರಿನಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ಜಿಲ್ಲಾವಾರು ನೋಡುವುದಾದರೆ ಬಾಗಲಕೋಟೆ 07, ಬಳ್ಳಾರಿ 44, ಬೆಳಗಾವಿ…
