ಜೂ.21ರಿಂದ ಬೆಂಗಳೂರಿನಲ್ಲಿ 2000 ಬಿಎಂಟಿಸಿ ಬಸ್ ಸಂಚಾರ
ಬೆಂಗಳೂರು: ಸುಮಾರು ಎರಡು ತಿಂಗಳ ಬಳಿಕ ಕೆಎಸ್ ಆರ್ ಟಿಸಿ ಬಸ್ ಗಳು ಜೂನ್.21 ರಿಂದ ರಸ್ತೆಗೆ ಇಳಿಯಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ 2000 ಬಸ್‌ಗಳು ಕೋವಿಡ್ ನಿಯಮ ಪಾಲಿಸಿಕೊಂಡು ಸಂಚಾರ ನಡೆಸಲಿವೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಹೇಳಿದ್ದಾರೆ.…
