ಶಿಕ್ಷಣದ ಪ್ರಗತಿಗೆ ತಂತ್ರಜ್ಞಾನದ ಕಲಿಕೆ ಅಗತ್ಯ
ಮೈಸೂರು: ತಂತ್ರಜ್ಞಾನವು ಬಹಳಷ್ಟು ಅಭಿವೃದ್ಧಿ ಹೊಂದಿದ್ದು ಅದನ್ನು ಶಿಕ್ಷಣ ಕ್ಷೇತ್ರಕ್ಕೆ ಸಮರ್ಪಕವಾಗಿ ಅಳವಡಿಸಿಕೊಳ್ಳಬೇಕಾಗಿದೆ. ಆಗ ಮಾತ್ರ ಉನ್ನತ ಶಿಕ್ಷಣದಲ್ಲಿ ಪ್ರಗತಿ ಸಾಧಿಸಲು ಸಾಧ್ಯ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ. ಹೇಮಂತ್‌ಕುಮಾರ್ ಹೇಳಿದರು. ಮೈಸೂರು ನಗರದ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್…
