ಪಾಂಡವಪುರದಲ್ಲಿ ಪತ್ರಕರ್ತರಿಗೆ ಗುರುತಿನ ಚೀಟಿ ವಿತರಣೆ
ಪಾಂಡವಪುರ: ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘ ಪಾಂಡವಪುರ ಘಟಕದ ಪದಾಧಿಕಾರಿಗಳಿಗೆ ೨೦೨೧-೨೨ನೇ ಸಾಲಿನ ಗುರುತಿನ ಚೀಟಿ (ಐಡೆಂಟಿಟಿ ಕಾರ್ಡ್) ವಿತರಿಸಲಾಯಿತು. ಪಟ್ಟಣದ ನೇಸರ ರೆಸ್ಟೋರೆಂಟ್‌ನಲ್ಲಿ ಸಂಘದ ಅಧ್ಯಕ್ಷ ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಎಲ್ಲಾ ಪದಾಧಿಕಾರಿಗಳಿಗೂ ಗುರುತಿನ…
