ಧ್ರುವನಾರಾಯಣ್‌ರಿಂದ ಆಂಬುಲೆನ್ಸ್ ಕೊಡುಗೆ
ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ರವರು ಜಿಲ್ಲೆಯ ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕಿನ ಜನತೆಗೆ ಅನುಕೂಲವಾಗಲೆಂದು ಉಚಿತ ಆಂಬುಲೆನ್ಸ್ ಸೇವೆಯನ್ನು ಕೊಡುಗೆಯಾಗಿ ನೀಡಿದರು. ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಶಾಸಕರಾದ ಆರ್.…
