ನೀರಾವರಿ ಇಲಾಖೆ ಯೋಜನೆಗಳ ಅನುಷ್ಠಾನ ಕುರಿತಂತೆ ರಾಜ್ಯಪಾಲರು ಪ್ರಸ್ತಾಪಿಸಿದ ಅಂಶಗಳು ಸ್ವಾಗತಾರ್ಹ – ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ:
ಬೆಳಗಾವಿ ಸೇರಿದಂತೆ ಆರು ಜಿಲ್ಲೆಗಳ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲು ಏತ ನೀರಾವರಿ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿರುವುದನ್ನು ಗೌರವಾನ್ವಿತ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿರುವುದನ್ನು ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಸ್ವಾಗತಿಸಿದ್ದಾರೆ. ಕರ್ನಾಟಕ ವಿಧಾನ ಮಂಡಲದ ಉಭಯ ಸದಸ್ಯರನ್ನು…
