ಇಲಾಖೆಯ ಪ್ರಗತಿ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ
SCP TSP ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಮತ್ತು ಕೃಷ್ಣಾ ನದಿಯ ಪ್ರವಾಹ ಕಾಮಗಾರಿಗಳು ಹಾಗೂ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉನ್ನತ ಮಟ್ಟದ ಸಭೆಯಲ್ಲಿ ಗಣಿ ಮತ್ತು…
