ಉಚಿತ ಅಲ್ಪಾವಧಿ ತರಬೇತಿಗಾಗಿ ಅರ್ಜಿ ಆಹ್ವಾನ
ಉಚಿತ ಅಲ್ಪಾವಧಿ ತರಬೇತಿಗಾಗಿ ಅರ್ಜಿ ಆಹ್ವಾನ ಮೈಸೂರು, ಜುಲೈ.26.:- ಪ್ರವಾಸೋದ್ಯಮ ಇಲಾಖೆ ಮತ್ತು ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ವತಿಯಿಂದ ಕೌಶಲ್ಯ ಅಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಯೋಜನೆಯಡಿಯಲ್ಲಿ, ಹೋಟೆಲ್ ಮ್ಯಾನೇಜ್‌ಮೆಂಟ್ ವಿಭಾಗಗಳಲ್ಲಿ ಉಚಿತವಾಗಿ ಅಲ್ಪಾವಧಿ ತರಬೇತಿಗಳನ್ನು ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ…
