Category: ಸುದ್ದಿ

ರಾಜ್ಯದಲ್ಲಿ ಜುಲೈ 5ರಿಂದ ಅನ್ ಲಾಕ್ 3.0 ಜಾರಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೂರನೇ ಹಂತದ ಅನ್ಲಾಕ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್ 3.O ಜಾರಿಗೊಳಿಸಲಾಗಿದ್ದು, ಜುಲೈ 5 ರಂದು ಬೆಳಿಗ್ಗೆ 5 ಗಂಟೆಯಿಂದ 19 ರ ಬೆಳಿಗ್ಗೆ 5ಗಂಟೆಯವರೆಗೆ ಜಾರಿಗೆ ಬರುವಂತೆ ಒಂದಷ್ಟು ಸಡಿಲಿಕೆ…

ಯುವತಿಯರಿಗೆ ಹೊಲಿಗೆ ಯಂತ್ರ ವಿತರಣೆ

ಮೈಸೂರು . 48 ನೇ ವಾರ್ಡ್ ಜಯನಗರ ನಗರ ಪಾಲಿಕೆ ಸದಸ್ಯೆ ಶೋಭ ಎಂ.ಎಸ್ ರವರಿಂದ ಸ್ವ ಉದ್ಯೋಗ ಮಾಡ ಬಯಸುವ ತಮ್ಮ ವಾರ್ಡ್ನ ಮಹಿಳಾ ನಿವಾಸಿಗಳಿಗೆ ಸುಮಾರು 35 ಯುವತಿಯರಿಗೆ ಹೊಲಿಗೆ ಯಂತ್ರ ವಿತರಣೆ ಮಾಡಲಾಯಿತು ಚಿತ್ರದಲ್ಲಿ ಶೋಭ ಎಂ.ಎಸ್…

ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

ಯಳಂದೂರು: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಪೆಟ್ಟಾಗಿ ಸಾವನ್ನಪ್ಪಿದ ಘಟನೆ ಸಮೀಪದ ಮಸಣಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕುಮಾರ್ (40) ಮೃತಪಟ್ಟ ದುರ್ದೈವಿ. ಚಾಮರಾಜನಗರ ತಾಲೂಕಿನ ಪುಟ್ಟನಪುರ ಗ್ರಾಮದ ನಿವಾಸಿ ನವೀನ್ (35)…

ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ನಿರ್ಬಂಧ ತಂದ ಡಿವಿಎಸ್

ಬೆಂಗಳೂರು: ಪತ್ರಿಕೆ, ನ್ಯೂಸ್‌ ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿಗಳನ್ನು ಪ್ರಕಟಿಸದಂತೆ ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ನಿರ್ಬಂಧ ತಂದಿರುವುದು ಅಚ್ಚರಿ ಮೂಡಿಸಿದೆ ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಚಾರವನ್ನು ಸದಾನಂದಗೌಡರು…

ಬೇಲೂರಿನಲ್ಲಿ ಕಾಫಿ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆಗಳು!

ಹಾಸನ: ಜಿಲ್ಲೆಯ ಬೇಲೂರು ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ತೋಟಕ್ಕೆ ಲಗ್ಗೆಯಿಟ್ಟು ಕಾಫಿ, ಕರಿಮೆಣಸು, ಬಾಳೆ ಮುಂತಾದವುಗಳನ್ನು ನಾಶ ಮಾಡುತ್ತಿದ್ದು ಬೆಳೆಗಾರರು ಆತಂಕದಲ್ಲಿ ದಿನ ಕಳೆಯುವಂತಾಗಿದೆ. ಮಳೆಗಾಲವಾಗಿರುವುದರಿಂದ ತೋಟಗಳಲ್ಲಿ ಹಲಸಿನ ಹಣ್ಣು ಮತ್ತು ಬಾಳೆ ಬೆಳೆದಿದ್ದು ಅವುಗಳನ್ನು ತಿನ್ನುವ ಸಲುವಾಗಿ ಅರಣ್ಯದಿಂದ…

ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಗೊಂದಲಗಳ ನಿವಾರಣೆಗಾಗಿ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹಣೆ ಮತ್ತು ಬೃಹತ್ ಜನಜಾಗೃತಿ ಕಾರ್ಯಕ್ರಮವನ್ನು ಜುಲೈ 5ರಿಂದ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಅವರು, ಬೆಂಗಳೂರು…

ಕೇಂದ್ರ ಸಂಪುಟದಲ್ಲಿ ಸ್ಥಾನ ಗಾಳಿಸುದ್ದಿ: ಪ್ರತಾಪ್ ಸಿಂಹ

ಮೈಸೂರು: ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಸಿಗುತ್ತದೆ ಎಂಬುದು ಗಾಳಿ ಸುದ್ದಿಯಾಗಿದ್ದು, ಅದಕ್ಕೆ ಕಿವಿಗೊಡ ಬಾರದಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ನಾನು ಕೂಡ ಆಕಾಂಕ್ಷಿ ಎಂದು ಹೇಳಲು…

ಬಳಕೆಗೆ ಸಿದ್ಧವಾದ ವೈವೇದ್ಯ ಕಪ್‌ ಸಾಂಬ್ರಾಣಿ ಸೈಕಲ್‌ ಪ್ಯೂರ್‌ ಅಗರಬತ್ತಿಯಿಂದ ಅನುಕೂಲಕರ ಆಕರ್ಷಕ ಶಕ್ತಿ-ಶುದ್ಧೀಕರಣ ಉತ್ಪನ್ನ

ಅಗರಬತ್ತಿಯಿಂದ ಹಿಡಿದು ಏರೋಸ್ಪೇಸ್‌ವರೆಗೂ ಹಲವಾರು ಕ್ಷೇತ್ರಗಳಲ್ಲಿ ತನ್ನ ಸ್ಥಾಪಿತ ಉಪಸ್ಥಿತಿಯನ್ನು ಹೊಂದಿರುವ ಮೈಸೂರು ಮೂಲದ ಎನ್‌ಆರ್ ಸಮೂಹದ ಅತಿದೊಡ್ಡ ಅಗರಬತ್ತಿ ತಯಾರಕರಾದ ಸೈಕಲ್‌ ಪ್ಯೂರ್‌ ಅಗರಬತ್ತಿಯು ಓಂ ಶಾಂತಿ ನೈವೇದ್ಯ ಕಪ್ ಸಾಂಬ್ರಾಣಿಯನ್ನು ಪರಿಚಯಿಸಿದೆ. ಸಾಂಪ್ರದಾಯಿಕ ಸಾಂಬ್ರಾಣಿ ಅನುಭವದ ಸಾರವನ್ನು ಇದರಲ್ಲಿ…

ಬೆಟ್ಟಗುಡ್ಡಗಳಲ್ಲಿ ಸೀಡ್ ಬಾಲ್ ನೆಡುವ ಅಭಿಯಾನ

ಮೈಸೂರು: ಬೆಟ್ಟ ಸೇರಿದಂತೆ ಅರಣ್ಯ ಪ್ರದೇಶಗಳಲ್ಲಿ ಸೀಡ್ ಬಾಲ್ ಗಳನ್ನು ಮಳೆಗಾಲದಲ್ಲಿ ನೆಡುವುದರಿಂದ ಗಿಡಗಳು ಹುಟ್ಟಿ ಬೆಳೆಯುವಂತೆ ಮಾಡುವ ಕಾರ್ಯದಲ್ಲಿ ಅರಣ್ಯ ಇಲಾಖೆ ಸೇರಿದಂತೆ ಹಲವು ಸಂಘ ಸಂಸ್ಥೆಗಳು ತಮ್ಮನ್ನು ತೊಡಗಿಸಿಕೊಂಡಿವೆ. ಅರಣ್ಯ ಬೆಳೆಸುವ ಹಲವು ವಿಧಾನಗಳಲ್ಲಿ ಸೀಡ್ ಬಾಲ್ ಗಳನ್ನು…

ಕರ್ನಾಟಕ ರಾಜ್ಯದ ಕಲಾವಿದರ ಒಕ್ಕೂಟದ ಉಪಾಧ್ಯಕ್ಷರಾದ ಹುಯಿಲಾಲು ರಾಮಸ್ವಾಮಿ ಅವರಿಂದ ವೃದ್ದರಿಗೆ ಬಿರಿಯಾನಿ ಉಟ ವಿತರಣೆ,

ಕರ್ನಾಟಕ ರಾಜ್ಯದ ಕಲಾವಿದರ ಒಕ್ಕೂಟದ ಉಪಾಧ್ಯಕ್ಷರಾದ ಹುಯಿಲಾಳು ರಾಮಸ್ವಾಮಿ ಅವರು ಮೈಸೂರು ಶ್ರೀ ರಾಜಕುಮಾರಿ ದೊಡ್ಡಮ್ಮಣ್ಣಿ ಯವರ ಕುರುಡ ಮೂಗರ ಆಶ್ರಮದಲ್ಲಿ ಕಲಾವಿದೆ ಚಿತ್ರನಟಿ ಬ್ಯೂಟಿ ಸ್ಟಾರ್ ಸುಶ್ಮಿತಾ ದಾಮೋದರ ಅವರ ಹುಟ್ಟುಹಬ್ಬದ ಪ್ರಯುಕ್ತ ವೃದ್ಧರಿಗೆ ಬಿರಿಯಾನಿ ಚಾಪ್ಸ್ ಊಟದ ವ್ಯವಸ್ಥೆ…

ರಾಷ್ಟಿಯ ವೈದ್ಯರ ದಿನ ಮಹಮಾರಿ ಕರೋನ ಸಂಕಷ್ಟದ ನಡುವೆಯು ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ವೈದ್ಯರಿಗೆ ಸನ್ಮಾನ

ಮೈಸೂರು. 1 ಇಂದಿನ ವೈದ್ಯರಿಗೆ ಡಾ. ಬಿ ಸಿ ರಾಯ್ ಆದರ್ಶಪ್ರಾಯರೆಂದು ಖ್ಯಾತ ಮಧುಮೇಹ ತಜ್ಞ ಡಾ. ಎ. ಆರ್. ಪ್ರಸಾದ್ ಅಭಿಪ್ರಾಯಪಟ್ಟರು.ಅವರು ಸುವರ್ಣ ಬೆಳಕು ಫೌಂಡೇಶನ್ ಹಾಗೂ ಯೂತ್ ಹಾಸ್ಟೆಲ್ ಸಂಯುಕ್ತಾಶ್ರಯದಲ್ಲಿ ಜುಲೈ ಒಂದರ ಗುರುವಾರ ಸಂಜೆ ಗಂಗೋತ್ರಿ ಲೇಔಟ್…

ಶಾಸಕ ಪ್ರೀತಮ್‍ ಗೌಡ ವಿರುದ್ಧ ಮಂಜೇಗೌಡ ಆಕ್ರೋಶ

ಹಾಸನ: ಸರ್ಕಾರದ ಕಾರ್ಮಿಕ ಇಲಾಖೆಯ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಕಟ್ಟಡ ಕಾರ್ಮಿಕರಿಗೆ ಬಂದಿರುವ ಆಹಾರ ಕಿಟ್‍ಗಳನ್ನು ಶಾಸಕ ಪ್ರೀತಮ್‍ಗೌಡ ಅಧಿಕಾರ ಬಳಸಿಕೊಂಡು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಆರೋಪಿಸಿದ್ದಾರೆ. ಕೊರೊನಾ ಲಾಕ್‍ಡೌನ್‍ನಿಂದ ಕಟ್ಟಡ ಕಾರ್ಮಿಕರ ಬದುಕು ಸಂಕಷ್ಟಕ್ಕೆ…

ಜುಲೈ 5, ಕರಾಮುವಿ ಆನ್ ಲೈನ್  ತರಬೇತಿ ಸಮಾರೋಪ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಹಮ್ಮಿಕೊಂಡಿದ್ದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನದ ಆನ್ ಲೈನ್ ತರಬೇತಿಯ ಸಮಾರೋಪ ಸಮಾರಂಭವು ಜುಲೈ 5 ರ ಸೋಮವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಅಂದು…

ರಾಷ್ಟ್ರೀಯ ಹಿಂದೂ ಸಮಿತಿ ವತಿಯಿಂದ ವಿವೇಕಾನಂದ ವೃತ್ತದಲ್ಲಿರುವ ಆದಿತ್ಯ ಮಕ್ಮಳ ಆಸ್ಪತ್ರೆ ಮಗುವಿಗೆ ವೈದ್ಯ ವೇಷ ಹಾಕಿಸಿ ಹೂ ಗುಚ್ಚ ನೀಡುವ ಮೂಲಕ ರಾಷ್ಟ್ರೀಯ ವೈದ್ಯ ದಿನಾಚರಣೆ.

ರಾಷ್ಟ್ರೀಯ ಹಿಂದೂ ಸಮಿತಿ ವತಿಯಿಂದ ಇಂದು ಮೈಸೂರು ನಗರದ ವಿವೇಕಾನಂದ ವೃತ್ತದಲ್ಲಿರುವ ಆದಿತ್ಯ ಮಕ್ಮಳ ಆಸ್ಪತ್ರೆಯ ವೈದ್ಯರಾದ ಡಾ! ಪ್ರಶಾಂತ್ ರವರಿಗೆ ಮಗುವಿಗೆ ವೈದ್ಯ ವೇಷ ಹಾಕಿಸಿ ಹೂ ಗುಚ್ಚ ನೀಡುವ ಮೂಲಕ ರಾಷ್ಟ್ರೀಯ ವೈದ್ಯ ದಿನಾಚರಣೆ ಪ್ರಯುಕ್ತ ವೈದ್ಯರಿಗೆ ಗೌರವ…

ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರ ಬದಲಾವಣೆ ಕೆಪಿಸಿಸಿ ಅಧ್ಯಕ್ಷರು ಮಾಡ್ತಾರೆ!

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರ ಮತ್ತು ವಿವಿಧ ಸಮಿತಿಗಳ ಪದಾಧಿಕಾರಿಗಳ ಬದಲಾವಣೆ ಮಾಡುವುದು ಕೆಪಿಸಿಸಿ ಅಧ್ಯಕ್ಷರ ನಿರ್ಧಾರವಾಗಿದ್ದು, ಅದನ್ನು ಅವರು ಮಾಡುತ್ತಾರೆ ಎಂದು ಹಾಸನ ಜಿಲ್ಲಾ ಕಾಂಗ್ರೇಸ್ ಪಕ್ಷದ ಉಸ್ತುವಾರಿ ‌ಹಾಗೂ‌ ಸಂಸದ ಡಿ.ಕೆ. ಸುರೇಶ್ ಹೇಳಿದರು ಅವರು ದುದ್ದ…