ಕೊಡಗಿನಲ್ಲಿ 242 ಹೊಸ ಕೊರೊನಾ ಪ್ರಕರಣ ಪತ್ತೆ
ಮಡಿಕೇರಿ: ಜಿಲ್ಲೆಯಲ್ಲಿ ಒಂದಷ್ಟು ಇಳಿಕೆ ಕಂಡಿದ್ದ ಕೊರೊನಾ ಸೋಂಕು ಮತ್ತೆ ಏರಿಕೆಯಾಗಿರುವುದು ಗೋಚರಿಸುತ್ತಿದೆ. ಜೂ. 30 (ಬುಧವಾರ) 242 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದೆ. ಕೊರೊನಾ ಸೋಂಕು 216 ಆರ್‌ಟಿಪಿಸಿಆರ್ ಮತ್ತು 26 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.…
