ಕಾಗದ ರಹಿತ ವಿಧಾನ ಪರಿಷತ್ ಕಲಾಪಕ್ಕೆ ಕ್ರಮ: ಬಸವರಾಜ ಹೊರಟ್ಟಿ
ಬೆಂಗಳೂರು: ನೂರ ಹದಿನಾಲ್ಕು ವರ್ಷಗಳ ಇತಿಹಾಸ ಹೊಂದಿರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ ನಲ್ಲಿ ಅಮೂಲಾಗ್ರ ಬದಲಾವಣೆಗೆ ಒತ್ತು ನೀಡಿದ್ದು ಪರಿಷತ್ತಿನ ಕಾರ್ಯಚಟುವಟಿಕೆ ಹಾಗೂ ಸದನದ ಕಾರ್ಯಕಲಾಪಗಳನ್ನು ಕಾಗದ ರಹಿತವನ್ನಾಗಿ ಮಾಡುವ ಕುರಿತು ಶೀಘ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್…
