ಶ್ರೀಕಂಠೇಶ್ವರ ದೇಗುಲದ ಮುಡಿ ಹಕ್ಕು ವ್ಯಾಜ್ಯಕ್ಕೆ ತೆರೆ
ನಂಜನಗೂಡು: ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ನಂಜನಗೂಡು ಶ್ರೀಕಂಠೇಶ್ವರ ದೇವಾಲಯ ಸನ್ನಿಧಿಯ ಮುಡಿ ವಿಚಾರದ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ತಿ.ನರಸೀಪುರ ಸಿವಿಲ್ ನ್ಯಾಯಾಲಯವು ದೇವಾಲಯದ ಪರವಾಗಿ ಐತಿಹಾಸಿಕ ತೀರ್ಪು ನೀಡಿದ್ದು, ಇದರೊಂದಿಗೆ ಕಳೆದ ಇಪ್ಪತೈದು ವರ್ಷಗಳಿಂದ ನಡೆಯುತ್ತಿದ್ದ ವ್ಯಾಜ್ಯಕ್ಕೆ ತೆರೆ ಬಿದ್ದಂತಾಗಿದೆ. ಶ್ರೀಕಂಠೇಶ್ವರ…
