ಚಾಮರಾಜನಗರದಲ್ಲಿ ಜೂ.14ರವರೆಗೆ ನಿಷೇಧಾಜ್ಞೆ ಮುಂದುವರಿಕೆ
ಚಾಮರಾಜನಗರ: ಚಾಮರಾಜನಗರದಲ್ಲಿ ಜೂ.14ರವರೆಗೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಠಿಯಿಂದ ಕೊರೊನಾ ವೈರಸ್‌ನ ಎರಡನೇ ಅಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಸಿ.ಆರ್.ಪಿ.ಸಿ 1973…
