ವಿವಿಧ ಬೇಡಿಕೆಗಳ ಈಡೇರಿಕೆಗೆ ಆನ್ ಲೈನ್ ಚಳವಳಿ
ಮೈಸೂರು: 200 ದಿನಗಳ ಉದ್ಯೋಗ ಖಾತ್ರಿ ಯೋಜನೆ ನಗರ ಭಾಗಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ CPI,CPIM, CPI(ML), SUCI(C) ಸ್ವರಾಜ್ ಇಂಡಿಯಾ ಪಕ್ಷಗಳು ಜಿಲ್ಲೆಯಲ್ಲಿ ಆನ್ ಲೈನ್ ಚಳವಳಿ ನಡೆಸಿದವು ಮೈಸೂರು ಜಿಲ್ಲೆಯ ಎಲ್ಲಾ ತಾಲೂಕುಗಳ ಕೆಲವು ಹಳ್ಳಿಗಳಿಂದ…
