ವಿಶೇಷ ಪ್ಯಾಕೇಜ್ ಗಾಗಿ ಛಾಯಾಗ್ರಾಹಕಿ ಏಕಾಂಗಿ ಪ್ರತಿಭಟನೆ
ಮೈಸೂರು: ಕಳೆದೊಂದು ವರ್ಷದಿಂದ ಛಾಯಾಗ್ರಾಹಕ ವೃತ್ತಿಯನ್ನು ನಂಬಿ ಬದುಕುತ್ತಿರುವವರ ಬದುಕು ಮೂರಾಬಟ್ಟೆಯಾಗಿದ್ದು, ಯಾವುದೇ ಕಾರ್ಯಕ್ರಮಗಳು ನಡೆಯದ ಕಾರಣದಿಂದಾಗಿ ಜೀವನ ಮಾಡುವುದೇ ಕಷ್ಟವಾಗಿದೆ. ಆದ್ದರಿಂದ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸ ಬೇಕೆಂಬ ಒತ್ತಾಯಗಳು ಕೇಳಿ ಬಂದಿವೆ. ಈ ನಡುವೆ ಮೈಸೂರಿನ ಸ್ವಾತಂತ್ರ್ಯ ಉದ್ಯಾನವನದ…
