Category: ಸುದ್ದಿ

ಕೊರೋನಾ ಆರೋಗ್ಯ ವೃದ್ಧಿಗೆ ಯೋಗ ಅಗತ್ಯ: ಡಾ .ಕೆ.ಸಿ ನಾರಾಯಣಗೌಡ

ಮಂಡ್ಯ: ದೇಶದ ಎಲ್ಲೆಡೆ ಹರಡಿರುವ ಮಹಾಮಾರಿ ಕರೋನ ಓಡಿಸುವ ಕಠಿಣ ಸಂದರ್ಭದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದ್ದು, ಇದರಿಂದ ಆರೋಗ್ಯವೃದ್ಧಿಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ .ಕೆ.ಸಿ ನಾರಾಯಣಗೌಡ ಹೇಳಿದರು. ಜಿಲ್ಲಾ ಪಂಚಾಯತ್ ನ ಮಿನಿ ಸಭಾಂಗಣದಲ್ಲಿ ಕರ್ನಾಟಕ ಸಂಸ್ಕೃತ…

ವೈಜ್ಞಾನಿಕ ಮೌಲ್ಯಮಾಪನ ಪದ್ಧತಿ ಜಾರಿಗೆ ಆನ್ ಲೈನ್ ಚಳವಳಿ

ಮೈಸೂರು: ಕೊರೋನ ಮಹಾಮಾರಿ ಹರಡುತ್ತಿರುವ ಈ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸದೆ ಶಿಕ್ಷಣ ತಜ್ಞರು, ಶಿಕ್ಷಕರು, ವಿದ್ಯಾರ್ಥಿಗಳ ಅಭಿಪ್ರಾಯದೊಂದಿಗೆ ವೈಜ್ಞಾನಿಕ ಮೌಲ್ಯಮಾಪನ ಪದ್ಧತಿಯನ್ನು ರಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಡಿಎಸ್ ಓ ವತಿಯಿಂದ ಆನ್ ಲೈನ್ ಪ್ರತಿಭಟನೆ ನಡೆಸಿ ಮನವಿಯನ್ನು…

ನಂಜನಗೂಡು ದೇಗುಲಕ್ಕೆ ಸಿಎಂ ಪುತ್ರ ಭೇಟಿ ನೀಡಿದ್ದೆಷ್ಟು ಸರಿ?

ಮೈಸೂರು: ಸರ್ಕಾರ ಜಾರಿ ಮಾಡಿರುವ ಕೋವಿಡ್ ನಿಯಮ ಕೇವಲ ಜನಸಾಮಾನ್ಯರಿಗೆ ಮಾತ್ರನಾ? ಇದು ಮುಖ್ಯಮಂತ್ರಿ ಪುತ್ರನಿಗೆ ಅನ್ವಯವಾಗುವುದಿಲ್ಲವೆ ಎಂಬ ಸಂಶಯ ಕಾಡತೊಡಗಿದೆ. ಲಾಕ್ ಡೌನ್ ಮಾತ್ರವಲ್ಲದೆ ದೇಗುಲದ ದರ್ಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧವಿದ್ದರೂ ಅದನ್ನು ಗಾಳಿಗೆ ತೂರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ…

ಕೊರೋನಾ ತಡೆಯುವಲ್ಲಿ  ಹಾಸನ ಜಿಲ್ಲಾಡಳಿತ ವಿಫಲ: ಬಾಗೂರು ಮಂಜೇಗೌಡ

ಹಾಸನ: ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿದಿಂದ ಹೆಚ್ಚಾಗುತ್ತಿದ್ದು‌ ಸಾವು ನೋವುಗಳು ಏರಿಕೆಯಾಗುತ್ತಿದ್ದರೂ ಇದನ್ನು ತಡೆಯುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಅವರು ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಹಾಸನ ನಗರ ಸೇರಿದಂತೆ…

ಧ್ರುವನಾರಾಯಣ್‌ರಿಂದ ಆಂಬುಲೆನ್ಸ್ ಕೊಡುಗೆ

ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ರವರು ಜಿಲ್ಲೆಯ ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕಿನ ಜನತೆಗೆ ಅನುಕೂಲವಾಗಲೆಂದು ಉಚಿತ ಆಂಬುಲೆನ್ಸ್ ಸೇವೆಯನ್ನು ಕೊಡುಗೆಯಾಗಿ ನೀಡಿದರು. ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಶಾಸಕರಾದ ಆರ್.…

ಸನಾತನ ಧರ್ಮದ ಕ್ರಾಂತಿಕಾರಿ. ಯೋಗಿ ಅದಿ ಜಗದ್ಗುರು ಶಂಕರಾಚಾರ್ಯರು.

ಶ್ರೀ ವಾಸುದೇವ್ ಮಹರಾಜ ಪೌಂಢೇಶನ್ ಮತ್ತು ಹಿಮಾಲಯ ಫೌಂಡೇಶನ್ ಅವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ವಿಧ್ಯಾರಣ್ಯಪುರಂ ಅವಧೂತ ವಾಸುದೇವ ಮಹರಾಜ ಕುಟೀರದಲ್ಲಿ ಆದಿ ಶ್ರೀ ಜಗದ್ಗುರು ಶಂಕರಾಚಾರ್ಯ ಜಯಂತಿಯನ್ನು ಆಚರಿಸಲಾಯಿತು‌. ಸಾಂಕೇತಿಕವಾಗಿ ಆಚರಿಸಲಾದ ಈ ಕಾರ್ಯಕ್ರಮ ದಲ್ಲಿ ಶ್ರೀ ಶಂಕರರ ಭಾವಚಿತ್ರಕ್ಕೆ ಪುಷ್ಪಾರ್ಚನೆ…

’ಹೈ’ ವಿಚಾರಣೆ ವೇಳೆ ಸರ್ಕಾರದ ನಿಲುವು ಪ್ರಕಟ

ಚಾಮರಾಜನಗರ: ಕಳೆದ ಹದಿನೈದು ದಿನಗಳ ಹಿಂದೆ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ಕೊರತೆಯಿಂದ ಸೋಂಕಿತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಸೂಚನೆಯಂತೆ ಮುಂದಿನ ವಿಚಾರಣೆಯ ವೇಳೆ ರಾಜ್ಯ ಸರ್ಕಾರ ಕ್ರಮವಹಿಸಿರುವ ಕುರಿತಂತೆ ತನ್ನ ನಿಲುವನ್ನು ತಿಳಿಸಲಿದೆ ಎಂದು…

ಕರ್ನಾಟಕಕ್ಕೆ ಈ ವಾರ 4.25 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಹಂಚಿಕೆ

ಬೆಂಗಳೂರು: ಕೇಂದ್ರ ಸರ್ಕಾರವು ಬೇರೆ ಬೇರೆ ರಾಜ್ಯಗಳಿಗೆ ಮೇ 17ರಿಂದ ಮೇ 23ರವರೆಗಿನ ಬಳಕೆಗಾಗಿ 23 ಲಕ್ಷ ವಯಲ್ಸ್ (ಸೀಸೆ) ರೆಮ್ಡೆಸಿವಿರ್ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ ಈ ಸಲ ಉಳಿದ ರಾಜ್ಯಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ 4.25 ಲಕ್ಷ ವಯಲ್ಸ್…

ಕೋವಿಡ್ ಸೋಂಕಿತರ ಚಿಕಿತ್ಸೆಗೆ ಟ್ರಯಾಜ್ ಸೆಂಟರ್

ಬೆಂಗಳೂರು: ಕೋವಿಡ್ ರೋಗಿಗಳ ಆರೋಗ್ಯ ಸ್ಥಿತಿಯ ಆಧಾರದ ಮೇಲೆ ಆಸ್ಪತ್ರೆ ದಾಖಲಾತಿಯ ಅಗತ್ಯವನ್ನು ನಿರ್ಧರಿಸುವ ಸಲುವಾಗಿ ಟ್ರಯಾಜ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಕೆಂಗೇರಿ ಉಪನಗರದಲ್ಲಿನ ಅಂಬೇಡ್ಕರ್ ಭವನದಲ್ಲಿ…

ಕರಾವಳಿ ಚೆಲುವೆ ಕ್ಯಾಸ್ಟಲಿನೋ ಮೂರನೇ ಸ್ಥಾನದ ವಿಶ್ವಸುಂದರಿ

ಫ್ಲೋರಿಡಾ : ಅಮೆರಿಕದ ಫ್ಲೋರಿಡಾದಲ್ಲಿ ನಡೆದ ವಿಶ್ವಸುಂದರಿ ಸ್ಪರ್ಧೆಯಲ್ಲಿ ರಾಜ್ಯದ ಕರಾವಳಿಉಡುಪಿ ಜಿಲ್ಲೆಯ ಸುಂದರಿ ಮೂರನೆ ರನ್ನರ್ ಅಪ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಉಡುಪಿ ಜಿಲ್ಲೆಯ ಉದ್ಯಾವರದ ಆನ್ಲೈನ್ ಕ್ಯಾಸ್ಟೆಲಿನೋ ಮೂರನೇ ರನ್ನರ್ ಅಪ್ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದಾರೆ . ಮೂಲತಃ ಉದ್ಯಾವರದ ನಿವಾಸಿಯಾಗಿರುವ…

ವಿದ್ಯಾರ್ಥಿನಿಯರಾದ ನಿಕೋಲೆ ಹಾಗೂ ಟೀನಾ ಕೊರೊನಾಸೋಂಕಿತ ಶವಗಳನ್ನು ಅಂತ್ಯಸಂಸ್ಕಾರ ಮಾಡುವ ಕಾರ್ಯದಲ್ಲಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಲೆಯ ವ್ಯಾಪಕತೆಯ ಈ ಸಮಯದಲ್ಲಿ ಶ್ರೀಮಂತರು , ಕೋಟ್ಯಧಿಪತಿ ಸಿನಿಮಾ ನಟರು , ಯುವಜನರು ಮನೆಯೊಳಗೆ ಉಳಿದು ಆನ್‌ಲೈನ್ ಗೇಮಿಂಗ್ , ಸಿನಿಮಾ ನೋಡುವುದರಲ್ಲಿ ಬ್ಯುಸಿಯಾಗಿದ್ದರೆ , ಈ ವಿದ್ಯಾರ್ಥಿನಿಯರಿಬ್ಬರು ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ…

ಮೆಕ್ಸಿಕೋದ ವಿಶ್ವಸುಂದರಿ ಆ್ಯಂಡ್ರಿಯಾ ಮೆಝಾ

ಫ್ಲೋರಿಡಾ : ಮೆಕ್ಸಿಕೋದ 26 ರ ಹರೆಯದ ಚೆಲುವೆ ಆ್ಯಂಡ್ರಿಯಾ ಮೆಝಾ ನೂತನ ಮಿಸ್ ಯೂನಿವರ್ಸ್ ಆಗಿ ಆಯ್ಕೆಯಾಗಿದ್ದಾರೆ . ಅಮೆರಿಕದ ಫ್ಲೋರಿಡಾದಲ್ಲಿ ನಡೆದ ಸ್ಪರ್ಧೆಯಲ್ಲಿ 69 ನೇ ವಿಶ್ವ ಸುಂದರಿ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ . ಬ್ರೆಜಿಲ್ ನ ಜೂಲಿಯಾ ಗಾಮಾ…

ಮೈಸೂರು ಬ್ರಾಹ್ಮಣ ಯುವ ವೇದಿಕೆಯಿಂದ ದಿನಸಿ ಕಿಟ್ ವಿತರಣೆ

ಮೈಸೂರು 17.ಆದಿಗುರು ಶಂಕರಾಚಾರ್ಯರ ಜಯಂತಿಯ ಅಂಗವಾಗಿ ಮೈಸೂರು ಬ್ರಾಹ್ಮಣ ಯುವ ವೇದಿಕೆಯತಿಯಿಂದ ಚಾಮುಂಡಿಪುರಂನಲ್ಲಿರುವ ಅಪೂರ್ವ ಸಭಾಂಗಣದಲ್ಲಿ ಪಡಿತರ ಆಹಾರ ಕಿಟ್ ವಿತರಿಸುವ ಮೂಲಕ ಸಾಮಾಜಿಕ ಕಳಕಳಿಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು, ಬ್ರಾಹ್ಮಣ ಯುವ ಮುಖಂಡ ಎನ್. ಎಮ್ ನವೀನ್ ಕುಮಾರ್ ರವರು 100ಮಂದಿ…

ಮಂಡ್ಯದಲ್ಲಿ ಕೋವಿಡ್ ವಾರ್ಡ್‌ಗೆ ಸಿಸಿಟಿವಿ ಅಳವಡಿಕೆ

ಮಂಡ್ಯ: ಮಂಡ್ಯದಲ್ಲಿನ ಕೋವಿಡ್ ಐಸೊಲೇಷನ್ ವಾರ್ಡ್ ಗೆ ಸಿಸಿಟಿವಿ ಅಳವಡಿಕೆ ಮಾಡಿಸುವುದರ ಮೂಲಕ ಸೋಂಕಿತರ ರಕ್ಷಣೆ ಹಾಗೂ ಹಾರೈಕೆಗಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ ನಾರಾಯಣಗೌಡ ವಿನೂತನ ವ್ಯವಸ್ಥೆ ಮಾಡಿದ್ದಾರೆ. ಈ ಮೂಲಕ ಮಂಡ್ಯ ಮೆಡಿಕಲ್ ಕಾಲೇಜಿನಲ್ಲಿ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ…

ಕೊರೋನಾಕ್ಕೆ ಹೆದರಿ ಶಿಕ್ಷಕ ಆತ್ಮಹತ್ಯೆ

ಕೆ.ಆರ್.ನಗರ: ಕೊರೋನಾ ಪಾಸಿಟಿವ್‌ಗೆ ಹೆದರಿದ ಶಿಕ್ಷಕನೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಾಲಿಗ್ರಾಮ ತಾಲೂಕಿನ ಕೋಗಿಲೂರು ಗ್ರಾಮದ ನಿಂಗೇಗೌಡ ಅವರ ಪುತ್ರ ಕೆ.ಎನ್.ಲೋಕೇಶ್(30) ಆತ್ಮಹತ್ಯೆ ಮಾಡಿಕೊಂಡಿದ್ದು ಈತನಿಗೆ ಎರಡು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಕೆ.ಆರ್.ನಗರ ಸಾರ್ವಜನಿಕ…