ಚಾಮರಾಜನಗರದಲ್ಲಿ 12 ಮಂದಿ ಕೊರೋನಾಗೆ ಬಲಿ
ಚಾಮರಾಜನಗರ: ಜಿಲ್ಲೆಯಲ್ಲಿ ಒಂದೆಡೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಸಾವಿನ ಪ್ರಮಾಣವೂ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ ಕೋರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸೋಮವಾರ ಬೆಳಗ್ಗೆ 9 ಗಂಟೆಯ ತನಕ 12 ಮಂದಿ ಸಾವನ್ನಪ್ಪಿದ್ದಾರೆ…
