Category: ಸುದ್ದಿ

ಒಡೆಯರ್ ಭಾವಚಿತ್ರ ಅಳವಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸ್ಪೀಕರ್; ಸಚಿವ ಎಸ್ ಟಿ ಎಸ್

* ಡಕೋಟದಲ್ಲಿ ವಿರೋಧ ಪಕ್ಷದವರೇ ಇದ್ದಾರೆ * ವಿರೋಧ ಪಕ್ಷದವರಿಂದ ಅವರ ಕೆಲಸಗಳೇ ಸರಿಯಾಗಿ ಆಗುತ್ತಿಲ್ಲ ಮೈಸೂರು: 10ನೇ ಚಾಮರಾಜ ಒಡೆಯರ್ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಫೋಟೋಗಳನ್ನು ವಿಧಾನಸೌಧದಲ್ಲಿ ಅಳವಡಿಸುವ ಬಗ್ಗೆ ನಾನೇ ಖುದ್ದು ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ…

ಕೋವಿಡ್-19 ಲಸಿಕೆ ಪಡೆದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು, ಫೆಬ್ರವರಿ- ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸೋಮವಾರ ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯನ್ನು ಪಡೆದರು. ಲಸಿಕೆ ಪಡೆದ ನಂತರ ನಿಯಮದಂತೆ 30 ನಿಮಿಷಗಳ ಕಾಲ ನಿಗಾ ಕೊಠಡಿಯಲ್ಲಿ ಇದ್ದು, ವೈದ್ಯಕೀಯ ತಪಾಸಣೆಗೆ ಸ್ಪಂದಿಸಿದರು. ಬಳಿಕ ಮಾತನಾಡಿದ ಅವರು, ದೇಶದಲ್ಲಿ ನೀಡಲಾಗುತ್ತಿರುವ…

ಕಳಪೆ ಚರಂಡಿ ಕಾಮಗಾರಿ: ಶಾಸಕರಿಗೆ ಅಸಮರ್ಪಕ ಮಾಹಿತಿ

ಗುಂಡ್ಲುಪೇಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿ ಬಗ್ಗೆ ಶಾಸಕ ಸಿ.ಎಸ್. ನಿರಂಜನಕುಮಾರ್ ಹಾಗೂ ಪುರಸಭೆ ಅಧಿಕಾರಿಗಳಿಗೆ ಸಮರ್ಪಕ ಮಾಹಿತಿ ಇಲ್ಲದ ಕಾರಣ ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸುತ್ತಿದ್ದಾರೆ. ಇದಕ್ಕೆ ಉದಹಾರಣೆ ಎಂಬಂತೆ ಕೇರಳಪುರ ಹೋಟಲ್ ಮುಂಭಾಗ ಮತ್ತು ತಾಲ್ಲೂಕು…

ಹಲಗನಹಳ್ಳಿ ಗ್ರಾ. ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನ ಜೆಡಿಎಸ್ ತೆಕ್ಕೆಗೆ

ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಗೀತಾ ಮಹದೇವ್ ಹಾಗೂ ಉಪಾಧ್ಯಕ್ಷರಾಗಿ ಸಫೀರ್ ಅಹಮದ್ ಆಯ್ಕೆಗೊಂಡರು. ಹಲಗನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಂಗಳವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳಾ ವರ್ಗಕ್ಕೆ…

ದೇಸಿಯ ಉತ್ಪನ್ನಗಳ ಬಳಕೆ ಹೆಚ್ಚಾಗಬೇಕು – ಸಚಿವ ಡಾ. ನಾರಾಯಣಗೌಡ

ದೇಸಿಯ ಉತ್ಪನ್ನಗಳ ಬಳಕೆ ಹೆಚ್ಚಾಗಬೇಕು. ಆಗ ಮಾತ್ರ ಪ್ರಧಾನಿ ಮೋದಿಯವರ ಹೇಳಿಕೆಯಂತೆ ‘ಲೋಕಲ್ ಟು ಗ್ಲೋಬಲ್ ‘ ಆಗಲು ಸಾಧ್ಯ. ಚೀನಾ ವಸ್ತುಗಳ ಬಳಕೆ ಬಿಟ್ಟು, ಪ್ರತಿ ಮನೆಯಲ್ಲು ಸ್ಥಳೀಯ ಉತ್ಪನ್ನಗಳ ಬಳಕೆ ಆರಂಭವಾಗಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ,…

ಮಾರ್ಚ್ ತಿಂಗಳಿಂದ ‘ಸಪ್ತಪದಿ’ ಸಾಮೂಹಿಕ ವಿವಾಹ: ಡಾ.ಬಿ.ಎಸ್.ಮಂಜುನಾಥಸ್ವಾಮಿ

ಮೈಸೂರು.ಫೆಬ್ರವರಿ – ರಾಜ್ಯ ಸರ್ಕಾರದ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ‘ಸಪ್ತಪದಿ’ ಸರಳ ಸಾಮೂಹಿಕ ವಿವಾಹ ನಡೆಸುವ ಕುರಿತು ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮುಜರಾಯಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆಯಿತು. ಮಾರ್ಚ್…

ಕೋವಿಡ್-19 ಲಸಿಕೆ ಪಡೆದ ಜಿ. ಪಂ. ಸಿಇಒ ಬಿ.ಎ.ಪರಮೇಶ್

ಮೈಸೂರು, ಫೆಬ್ರವರಿ- ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಕಾಧಿಕಾರಿ ಬಿ.ಎ.ಪರಮೇಶ್ ಅವರು ಮಂಗಳವಾರ ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯನ್ನು ಪಡೆದರು. ಲಸಿಕೆ ಪಡೆದ ನಂತರ ನಿಯಮದಂತೆ 30 ನಿಮಿಷಗಳ ಕಾಲ ನಿಗಾ ಕೊಠಡಿಯಲ್ಲಿ ಇದ್ದು, ವೈದ್ಯಕೀಯ ತಪಾಸಣೆಗೆ ಸ್ಪಂದಿಸಿದರು. ಎರಡನೇ ಹಂತದ ಲಸಿಕೆ ನೀಡುವ…

ಅದ್ದೂರಿ ವಿವಾಹದಿಂದ ಸಾಲದ ಹೊರೆ; ಸಚಿವ ಎಸ್ ಟಿ ಎಸ್

* ಶ್ರೀಕ್ಷೇತ್ರ ಸುತ್ತೂರಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಚಿವರ ಹೇಳಿಕೆ * ಸಾಮೂಹಿಕ, ಸರಳ ವಿವಾಹದಿಂದ ಕುಟುಂಬದ ಅಭಿವೃದ್ಧಿ; ಸಚಿವರಾದ ಸೋಮಶೇಖರ್ * ಅದ್ದೂರಿ ವಿವಾಹ ಮಾಡಿ ಹತ್ತಾರು ವರ್ಷ ಸಾಲದ ಸುಳಿಗೆ ಸಿಲುಕದಿರಲು ಸಚಿವರ ಮನವಿ * ಶ್ರೀಮಠದ ಸಾಮಾಜಿಕ…

ಮೈಸೂರು ಮೆಡಿಕಲ್ ಸಿಸ್ಟಂ ವೈದ್ಯಕೀಯ ಉಪಕರಣದ ಉದ್ಯಮಿ ಪ್ರಭುಶಂಕರ್‌ಗೆ ಗೌರವ ಡಾಕ್ಟರೇಟ್ ಆಫ್ ಬಿಸಿನೆಸ್ ಪ್ರದಾನ

ಮೈಸೂರು-೮ ಚೆನೈನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿಯ ಈ ಸಾಲಿನ ಗೌರವ ಡಾಕ್ಟರೇಟ್ ಪದವಿಗೆ ಮೈಸೂರು ಮೆಡಿಕಲ್ ಸಿಸ್ಟಂನ ಶ್ರೀ ಎಸ್. ಪ್ರಭುಶಂಕರ ಭಾಜನರಾಗಿದ್ದಾರೆ. ಇತ್ತೀಚಿಗೆ ನೆಡೆದ ಚೆನ್ನೆನ ಭಾರತೀಯ ವಿದ್ಯಾಭವನದ ಕೇಂದ್ರದಲ್ಲಿ ನಡೆದ ವರ್ಣರಂಜಿತ…

ರಾಜ್ಯ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಎನ್.ಮಲ್ಲೇಶ್‍ಗೆ ಆದೇಶ ಪತ್ರ ವಿತರಣೆ

ಗುಂಡ್ಲುಪೇಟೆ: ರಾಜ್ಯ ಎಸ್ಟಿ ಮೋರ್ಚಾ ಉಪಾಧ್ಯಕ್ಷರಾಗಿ ನೇಮಕವಾದ ಎನ್. ಮಲ್ಲೇಶ್ ಅವರಿಗೆ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅಧಿಕೃತ ಆದೇಶ ಪತ್ರ ನೀಡಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ನೂತನ ರಾಜ್ಯ ಎಸ್ಟಿ…

ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಕೆ:ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ಮೈಸೂರು ಸಮಾನ ಮನಸ್ಕರ ವೇದಿಕೆಯ ವತಿಯಿಂದ ಗಾಂಧಿವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು ದಿ ಮೈಸೂರು ಕೋ ಆಪರೇಟಿವ್ ಉಪಾಧ್ಯಕ್ಷರಾದ ಪಡುವಾರಹಳ್ಳಿ ಎಂ ರಾಮಕೃಷ್ಣ ಒಂಟಿಕೊಪ್ಪಲ್ ಗುರುರಾಜ್.ಜೆ.ಯೋಗೇಶ್,ಸಿ‌.ರೇವಣ್ಣSR ರವಿಕುಮಾರ್,,MN.ಸ್ವರೂಪ್,ವಿ.ಮಧು,ಸುಂದರ್ ಕುಮಾರ್,ದೊಡ್ಡೊಕ್ಕಲಗೇರಿಯ ಶಿವಕುಮಾರ್ ಗೌಡ,MS ಮಾದೇಶ್,ಮೋಹಿತ್ ಗೌಡ,ದೇವರಾಜಮೊಹಲ್ಲಾದ…

ನೀರಾವರಿ ಇಲಾಖೆಯ ಯೋಜನೆ ಅಂಶಗಳು ಸ್ವಾಗತಾರ್ಹ – ಸಚಿವ ರಮೇಶ್ ಜಾರಕಿಹೊಳಿ

ನೀರಾವರಿ ಇಲಾಖೆಯ ಯೋಜನೆಗಳ ಅನುಷ್ಠಾನ ಕುರಿತಂತೆ ರಾಜ್ಯಪಾಲರು ಪ್ರಸ್ತಾಪಿಸಿದ ಅಂಶಗಳು ಸ್ವಾಗತಾರ್ಹ – ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ: ಬೆಳಗಾವಿ ಸೇರಿದಂತೆ ಆರು ಜಿಲ್ಲೆಗಳ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲು ಏತ ನೀರಾವರಿ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿರುವುದನ್ನು ಗೌರವಾನ್ವಿತ ರಾಜ್ಯಪಾಲರು…

ಪೆಟ್ರೋಲ್, ಡೀಸೆಲ್ ಹೆಚ್ಚಳ: ಪ್ರತಿಭಟನೆ

ಕೇಂದ್ರ ಸರ್ಕಾರ ಈ ಸಾಲಿನ ಬಜೆಟ್ ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ವಿಪರೀತವಾಗಿ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಹಾಗು ಕರ್ನಾಟಕದ ಅಭಿವೃದ್ಧಿಗೆ ಯಾವುದೇ ರೀತಿಯ ಹೆಚ್ಚಿನ ಅನುದಾನವನ್ನು ನೀಡದೆ ಇರುವುದನ್ನು ವಿರೋಧಿಸಿ ” ಬೈಕ್ ಗಳಿಗೆ ಶ್ರದ್ಧಾಂಜಲಿ – ಮತ್ತೆ ಮರಳಿ…

ಹಲಗನಹಳ್ಳಿ ಗ್ರಾ. ಪಂ.ಅಧ್ಯಕ್ಷ /ಉಪಾಧ್ಯಕ್ಷರ ಸ್ಥಾನ ಜೆಡಿಎಸ್ ತೆಕ್ಕೆಗೆ

ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಗೀತಾ ಮಹದೇವ್ ಹಾಗೂ ಉಪಾಧ್ಯಕ್ಷರಾಗಿ ಸಫೀರ್ ಅಹಮದ್ ಆಯ್ಕೆಗೊಂಡರು. ಹಲಗನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಂಗಳವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳಾ ವರ್ಗಕ್ಕೆ…

ದೇಸಿಯ ಉತ್ಪನ್ನಗಳ ಬಳಕೆ ಹೆಚ್ಚಾಗಬೇಕು – ಸಚಿವ ಡಾ. ನಾರಾಯಣಗೌಡ

ದೇಸಿಯ ಉತ್ಪನ್ನಗಳ ಬಳಕೆ ಹೆಚ್ಚಾಗಬೇಕು. ಆಗ ಮಾತ್ರ ಪ್ರಧಾನಿ ಮೋದಿಯವರ ಹೇಳಿಕೆಯಂತೆ ‘ಲೋಕಲ್ ಟು ಗ್ಲೋಬಲ್ ‘ ಆಗಲು ಸಾಧ್ಯ. ಚೀನಾ ವಸ್ತುಗಳ ಬಳಕೆ ಬಿಟ್ಟು, ಪ್ರತಿ ಮನೆಯಲ್ಲು ಸ್ಥಳೀಯ ಉತ್ಪನ್ನಗಳ ಬಳಕೆ ಆರಂಭವಾಗಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ,…