ಗುಂಡ್ಲುಪೇಟೆ: ಅರ್ಧ ಗಂಟೆ ಕಾಲ ಹೆದ್ದಾರಿ ಬಂದ್
ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕು ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಅರ್ಧ ಗಂಟೆ ಕಾಲ ರಸ್ತೆ ಬಂದ್ ನಡೆಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ…
