ಮೈಸೂರು ಜಯನಗರದಲ್ಲಿ ಶ್ರದ್ಧಾಭಕ್ತಿ, ಸಂಭ್ರಮದಿಂದ ರಾಮನವಮಿ ಆಚರಣೆ
ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ರಾಮನವಮಿ ಆಚರಣೆಯಾಗಿರಲಿಲ್ಲ. ಸಾರ್ವಜನಿಕವಾಗಿ ಪ್ರಸಾದ ವಿತರಣೆಯಾಗಿರಲಿಲ್ಲ. ಈ ಬಾರಿ ಕೋವಿಡ್ ನಿವಾರಣೆಯಾಗಿರುವುದರಿಂದ ಶ್ರದ್ಧಾಭಕ್ತಿಯಿಂದ ಅದ್ಧೂರಿಯಾಗಿ ಜನ ರಾಮನವಮಿಯನ್ನು ಆಚರಿಸಿದರು. ಸಾಂಸ್ಕ್ರತಿಕ ನಗರ ಮೈಸೂರಿನ ವಿವಿಧ ದೇವಾಲಯಗಳಲ್ಲಿ ರಾಮನವಮಿ ಆಚರಣೆ ವಿಜೃಂಭಣೆಯಿಂದ ನಡೆಯಿತು. ಜಯನಗರದ ಶ್ರೀರಾಮ ಮಂದಿರ…