ರೂಪಾಂತರ ಕೊರೋನಾ; ಎಚ್ಚರಿಕೆಯಿಂದ ಇರುವಂತೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ
ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಆದಷ್ಟು ಜಾಗರೂಕತೆಯಿಂದ…