ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ರಂಗನಾಥ ಆಯ್ಕೆ
ಮೈಸೂರು ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕರು ಹಾಗೂ 2024 ರ ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕೃತರಾದ ಎಸ್ ರಂಗನಾಥ ರವರು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ