ಸುವರ್ಣ ಬೆಳಕು ಕ್ಯಾಲೆಂಡರ್ ಬಿಡುಗಡೆ ಅಂತರರಾಷ್ಟ್ರೀಯ ಪಂಜಕುಸ್ತಿಯ ವಿಜೇತರಗೆ ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ
ಮೈಸೂರು ಸುವರ್ಣ ಬೆಳಕು ಪೌಂಡೇಷನ್ ಆಯೋಜಿಸಿದ್ದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಡಾ.ಕೆ.ಲೀಲಾಪ್ರಕಾಶ್,ಖ್ಯಾತ ಸಾಹಿತಿಗಳು, ಬಿಡುಗಡೆ ಮಾಡಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಮಾಜ ಸೇವಕರಾದ,ಡಾ.ಕೆ.ರಘುರಾಮ್ ವಾಜಪೇಯಿ ಅವರುಕ್ರೀಡೆಯಿಂದ ನಮ್ಮ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯ ವೃದ್ಧಿಸುತ್ತದೆ ಯುವ ಸಮುದಾಯ ಯಾವುದೇ ಸ್ಪರ್ಧಾತ್ಮಕ…