ಅಸಂಘಟಿತ ಕಾರ್ಮಿಕರಿಗೆ 2ಸಾವಿರ ನೆರವು ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಜಾರಿಗೊಳಿಸಿದ ಪರಿಣಾಮವಾಗಿ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ದರ್ಜಿಗಳು, ಮೆಕಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಸಂಕಷ್ಟದಲ್ಲಿದ್ದು ಅವರಿಗೆ ಒಂದು ಬಾರಿಯ ಪರಿಹಾರವಾಗಿ ಎರಡು ಸಾವಿರ ರೂ.ಗಳ…
