ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ.12ನೇ ರಾಜ್ಯ ಮಟ್ಟ ಕಿಕ್‍ಬಾಕ್ಸಿಂಗ್ ಪಂದ್ಯಾವಳಿಯಲ್ಲಿ25 ಚಿನ್ನ ಮತ್ತು 13 ಬೆಳ್ಳಿ
ಮೈಸೂರು – ಯುವರಾಜ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚಿಗೆ ನಡೆದ 12ನೇ ರಾಜ್ಯ ಮಟ್ಟ ಕಿಕ್‍ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದಲ್ಲಿ ತರಬೇತಿ ಪಡೆಯುತ್ತಿರುವ ಕಿಕ್ ಬಾಕ್ಸಿಂಗ್ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿ 25 ಚಿನ್ನ ಮತ್ತು 13 ಬೆಳ್ಳಿ…
