Category: ಇತರ ಸುದ್ದಿ

ಆರೋಹನ್ ಫೈನಾನ್ಶಿಯಲ್ ಸರ್ವಿಸಸ್ ತನ್ನ ಮೊದಲ ಆರೋಹನ್ ಪ್ರಿವಿಲೇಜ್ ಸಾಲವನ್ನು ದಕ್ಷಿಣದಲ್ಲಿ ವಿತರಿಸುತ್ತದೆ

ಮೈಸೂರು, ಜುಲೈ 1 2024: ಆರೋಹನ್ ಫೈನಾನ್ಷಿಯಲ್ ಸರ್ವೀಸಸ್, ಆರ್‌ಬಿಐ ನಿಯಂತ್ರಣದ ಎನ್‌ಬಿಎಫ್‌ಸಿ ಎಮ್‌ಎಫ್‌ಐ, ಇತ್ತೀಚೆಗೆ ಬೆಂಗಳೂರು ನಗರದಲ್ಲಿ ವಲಯ ಕಚೇರಿಯನ್ನು ಸ್ಥಾಪಿಸುವ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ವ್ಯವಹಾರವನ್ನು ವಿಸ್ತರಿಸಿದೆ. ಕಂಪನಿಯು ಮೈಸೂರಿನಲ್ಲಿ ಆಧಾರಿತ ಗ್ರಾಹಕರಿಗೆ 59,000 ರೂಪಾಯಿಗಳ ಮೊತ್ತದ…

ಎಲ್ಲಾ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕರ್ನಾಟಕದ ಜನತೆ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ.

ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಹಾಗೂ ಬಿಜೆಪಿಯ ವರಿಷ್ಠ ನಾಯಕ ಅಮಿತ್ ಶಾ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, 2024ರ ಐತಿಹಾಸಿಕ ಚುನಾವಣೆ ₹ 12 ಲಕ್ಷ…

ಈ ಬಾರಿ, ಎನ್‌ಡಿಎ 60% ಮತಗಳನ್ನು ಮತ್ತು ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಂಗಳವಾರ ನಡೆದ ‘ಶಕ್ತಿ ಕೇಂದ್ರ ಪ್ರಮುಖ್ ಸಮ್ಮೇಳನ’ದಲ್ಲಿ ಕರ್ನಾಟಕದ ಬಿಜೆಪಿ ಕಾರ್ಯಕರ್ತರ ಉತ್ಸಾಹಭರಿತ ಸಭೆಯನ್ನು ಉದ್ದೇಶಿಸಿ ಸಮ್ಮೋಹಕ ಭಾಷಣ ನೀಡಿದರು. ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಾಧನೆಯನ್ನು ಒತ್ತಿಹೇಳಿದ ಶಾ,…

ಮುಂಬರುವ ಈ ಲೋಕಸಭಾ ಚುನಾವಣೆಯು,ಯುವಜನರ ಉಜ್ವಲ ಭವಿಷ್ಯ ಮತ್ತು ಭವ್ಯ ಭಾರತದ ನಿರ್ಮಾಣಕ್ಕಾಗಿ:ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ

ಮಹಾರಾಷ್ಟ್ರ: ಮಹಾರಾಷ್ಟ್ರದ ಜಲಗಾಂವ್ನಲ್ಲಿ ನಡೆದ ಯುವ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ, ಮುಂಬರುವ ಲೋಕಸಭೆ ಚುನಾವಣೆಯು ಯುವಜನರ ಉಜ್ವಲ ಭವಿಷ್ಯಕ್ಕಾಗಿ ಮತ್ತು ಭವ್ಯ ಭಾರತದ ನಿರ್ಮಾಣಕ್ಕಾಗಿ ಎಂದು ಸ್ಪಷ್ಟಪಡಿಸಿದರು. ಬಿಜೆಪಿಗೆ…

ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ ಮಾಡುತ್ತಿರುವ ಮೋದಿ ಸರಕಾರ

“ಸಹಕಾರಿ ಸಂಸ್ಥೆಗಳ ನಡುವೆ ಸಹಕಾರ” ಎಂಬ ಮನೋಭಾವವು ಸಹಕಾರ ಚಳುವಳಿಯನ್ನು ಬಲಪಡಿಸುತ್ತದೆ. ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ನಗರ ಸಹಕಾರಿ ಬ್ಯಾಂಕ್ಗಳ ಛತ್ರ ಸಂಸ್ಥೆಯಾದ ರಾಷ್ಟ್ರೀಯ ನಗರ ಸಹಕಾರ ಹಣಕಾಸು ಮತ್ತು…

ಮೋದಿಯವರ 3.0 ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲಿಸಂನಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ:ಅಮಿತ್ ಶಾ

ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, “ಇಂದು, ದೇಶದಲ್ಲಿ ಬಂಡಾಯ, ಭಯೋತ್ಪಾದನೆ ಮತ್ತು ನಕ್ಸಲಿಸಂ ಕೊನೆಯ ಉಸಿರನ್ನು ಎಣಿಸುತ್ತಿದೆ. ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ…

ಕೈಲಾಸಂರ ಪೋಲೀ ಕಿಟ್ಟಿ ಕಗ್ಗಂಟನ್ನು ಬಿಡಿಸಿ ನೋಡಿದಾಗ

-ಚಿದ್ರೂಪ ಅಂತಃಕರಣ ನೂರಿಪತ್ಮೂರು ಪುಟಗಳ, ಎಂಟು ಪರದೆಯುಳ್ಳ ಕೈಲಾಸಂ ರಚಿತ ನಾಟಕದ ತಲೆಬರೆಹ ‘ಪೋಲೀ ಕಿಟ್ಟಿ’. ಪೋಲೀತನಗಳು ಒಂದೂ ಇರದಾತನಿಗೆ ಅವರಿವರು, ತಮ್ಮ ಪೋಲೀತನಗಳನ್ನು ಪಶ್ನಿಸಿದ ‘ಕೃಷ್ಣರಾವ್’ಗೆ ಕಟ್ಟಿಬಿಟ್ಟ ಅಡ್ಡ ಹೆಸರನ್ನು ಪ್ರಶ್ನೆತೀಕ್ಷ್ಣ ಮತ್ತು ಹಾಸ್ಯದ ಜಾಣಗಾರ (ಕನ್ನಡ ಪ್ರಹಸನ ಪಿತಾಮಹ)…

70 ವರ್ಷಗಳ ಲೋಪದೋಷಗಳನ್ನು ಮೋದಿಯವರು ಕೇವಲ 10 ವರ್ಷಗಳಲ್ಲಿ ಹೋಗಲಾಡಿಸಿದ್ದಾರೆ:ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸೋಮವಾರ ‘ನಾಳೆಯಾಚೆಗಿನ ಭದ್ರತೆ: ಭಾರತದ ಭದ್ರ ಭವಿಷ್ಯವನ್ನು ರೂಪಿಸುವುದು’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ‘ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ನಾಯಕತ್ವವು, 70 ವರ್ಷಗಳ ನ್ಯೂನತೆಗಳನ್ನು ನಿವಾರಿಸುವ ಕೆಲಸ ಮಾಡಿದೆ’ ಎಂದು…

ಈ ಬಜೆಟ್, ಪ್ರಧಾನಿ ಮೋದಿಯವರ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸುವ ಮಾರ್ಗಸೂಚಿಯಾಗಿದೆ:ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಸತ್ತಿನಲ್ಲಿ ಗುರುವಾರ ಮಂಡಿಸಲಾದ ಕೇಂದ್ರ ಮಧ್ಯಂತರ ಬಜೆಟ್ 2024, ರೈತರು, ಮಹಿಳೆಯರು ಮತ್ತು ಮಧ್ಯಮ ವರ್ಗದವರಿಗೆ ಹೊಸ ಯೋಜನೆಗಳನ್ನು ಪರಿಚಯಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ‘ಈ ಕೇಂದ್ರ ಬಜೆಟ್, ಪ್ರಧಾನಿ…

ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ: ಅಮಿತ್ ಶಾ

· ತನ್ನ ವಿಸ್ತರಣೆಗಾಗಿ ಈಗ ಇಡೀ ಸಹಕಾರಿ ಕ್ಷೇತ್ರವು ಡಿಜಿಟಲ್ ಜಗತ್ತನ್ನು ಪ್ರವೇಶಿಸಲು ಸನ್ನದ್ಧವಾಗಿದೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳು (ಎಆರ್ಡಿಬಿ) ಮತ್ತು ಸಹಕಾರ ಸಂಘಗಳ (ಆರ್ಸಿಎಸ್) ರಿಜಿಸ್ಟ್ರಾರ್ ಕಚೇರಿಗಳ ಗಣಕೀಕರಣದ ಯೋಜನೆಯನ್ನು ಕೇಂದ್ರ…

ಎಚ್.ಆರ್.ಫೋರಂ-ಮಣಿಪಾಲ್ ಆಸ್ಪತ್ರೆ ಒಡಂಬಡಿಕೆ :ಹೆಲ್ತ್ ಕಾರ್ಡ್ ಬಿಡುಗಡೆ

ಮೈಸೂರು: ನಗರದ ವಿವಿಧ ಕಂಪನಿ, ಕಚೇರಿಗಳ ಮಾನವ ಸಂಪನ್ಮೂಲ ಅಧಿಕಾರಿ,ಸಿಬ್ಬಂದಿಯ ಆರೋಗ್ಯ ಕಾಳಜಿ ಉದ್ದೇಶದಿಂದ ನಗರದ ಎಚ್.ಆರ್.ಫೋರಂ ಹಾಗೂ ಮಣಿಪಾಲ್ ಆಸ್ಪತ್ರೆ ನಡುವೆ ಒಡಂಬಡಿಕೆಗೆ ಸಹಿ ಮಾಡಲಾಯಿತು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಒಡಂಬಡಿಕೆಗೆ ಸಹಿ ಮಾಡಿದ ಬಳಿಕ ಮಾತನಾಡಿದ ಫೋರಂ…

ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ಸರ್ಕಾರವು ಕಳೆದ 10 ವರ್ಷಗಳಲ್ಲಿ,50 ದಶಕಗಳಿಗೂ ಮಿಗಿಲಾದ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ:ಅಮಿತ್ ಶಾ

ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ (ಎನ್ಎಫ್ಎಸ್ಯು) ಮಂಗಳವಾರ ನಡೆದ 5ನೇ ಅಂತಾರಾಷ್ಟ್ರೀಯ ಮತ್ತು 44ನೇ ಅಖಿಲ ಭಾರತ ಅಪರಾಧ ವಿಜ್ಞಾನ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, “ಪ್ರಧಾನಿ ಶ್ರೀ ನರೇಂದ್ರ ಮೋದಿಯವರ…

ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ: ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುಜರಾತ್ನಲ್ಲಿ ನಡೆದ ‘ವೈಬ್ರೆಂಟ್ ಗುಜರಾತ್ ಶೃಂಗಸಭೆ’ಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ‘ಮೋದಿಯವರ ಮೂರನೇ ಬಾರಿಯ ಪ್ರಧಾನಿಯ ಅವಧಿಯಲ್ಲಿ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಮೂಲಕ ಜಗತ್ತಿನ ಮುಂದೆ ಹೆಮ್ಮೆಯಿಂದ ತೆಲೆ…

ಪಿಎಂ ಜನೌಷಧಿ ಕೇಂದ್ರಗಳ ಉತ್ತಮ ಗುಣಮಟ್ಟದ ಔಷಧಗಳು ಕೃಷಿ ಪತ್ತಿನ ಸಂಘಗಳ(PACS) ಮೂಲಕ ಹಳ್ಳಿಯ ಬಡಜನರಿಗೂ ತಲುಪಲಿವೆ: ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸೋಮವಾರ ಐದು ರಾಜ್ಯಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಮೂಲಕ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳ ಕಾರ್ಯಾಚರಣೆಗಾಗಿ ಸ್ಟೋರ್ ಕೋಡ್ಗಳನ್ನು ವಿತರಿಸಿದರು. “ಈಗ, ಪಿಎಂ ಜನೌಷಧಿ ಕೇಂದ್ರಗಳಲ್ಲಿ…

ಸುವರ್ಣ ಬೆಳಕು ಕ್ಯಾಲೆಂಡರ್ ಬಿಡುಗಡೆ ಅಂತರರಾಷ್ಟ್ರೀಯ ಪಂಜಕುಸ್ತಿಯ ವಿಜೇತರಗೆ ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ

ಮೈಸೂರು ಸುವರ್ಣ ಬೆಳಕು ಪೌಂಡೇಷನ್ ಆಯೋಜಿಸಿದ್ದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಡಾ.ಕೆ.ಲೀಲಾಪ್ರಕಾಶ್,ಖ್ಯಾತ ಸಾಹಿತಿಗಳು, ಬಿಡುಗಡೆ ಮಾಡಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಮಾಜ ಸೇವಕರಾದ,ಡಾ.ಕೆ.ರಘುರಾಮ್ ವಾಜಪೇಯಿ ಅವರುಕ್ರೀಡೆಯಿಂದ ನಮ್ಮ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯ ವೃದ್ಧಿಸುತ್ತದೆ ಯುವ ಸಮುದಾಯ ಯಾವುದೇ ಸ್ಪರ್ಧಾತ್ಮಕ…