Category: ಇತರ ಸುದ್ದಿ

ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ ಮಾಡುತ್ತಿರುವ ಮೋದಿ ಸರಕಾರ

“ಸಹಕಾರಿ ಸಂಸ್ಥೆಗಳ ನಡುವೆ ಸಹಕಾರ” ಎಂಬ ಮನೋಭಾವವು ಸಹಕಾರ ಚಳುವಳಿಯನ್ನು ಬಲಪಡಿಸುತ್ತದೆ. ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ನಗರ ಸಹಕಾರಿ ಬ್ಯಾಂಕ್ಗಳ ಛತ್ರ ಸಂಸ್ಥೆಯಾದ ರಾಷ್ಟ್ರೀಯ ನಗರ ಸಹಕಾರ ಹಣಕಾಸು ಮತ್ತು…

ಮೋದಿಯವರ 3.0 ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲಿಸಂನಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ:ಅಮಿತ್ ಶಾ

ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, “ಇಂದು, ದೇಶದಲ್ಲಿ ಬಂಡಾಯ, ಭಯೋತ್ಪಾದನೆ ಮತ್ತು ನಕ್ಸಲಿಸಂ ಕೊನೆಯ ಉಸಿರನ್ನು ಎಣಿಸುತ್ತಿದೆ. ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ…

ಕೈಲಾಸಂರ ಪೋಲೀ ಕಿಟ್ಟಿ ಕಗ್ಗಂಟನ್ನು ಬಿಡಿಸಿ ನೋಡಿದಾಗ

-ಚಿದ್ರೂಪ ಅಂತಃಕರಣ ನೂರಿಪತ್ಮೂರು ಪುಟಗಳ, ಎಂಟು ಪರದೆಯುಳ್ಳ ಕೈಲಾಸಂ ರಚಿತ ನಾಟಕದ ತಲೆಬರೆಹ ‘ಪೋಲೀ ಕಿಟ್ಟಿ’. ಪೋಲೀತನಗಳು ಒಂದೂ ಇರದಾತನಿಗೆ ಅವರಿವರು, ತಮ್ಮ ಪೋಲೀತನಗಳನ್ನು ಪಶ್ನಿಸಿದ ‘ಕೃಷ್ಣರಾವ್’ಗೆ ಕಟ್ಟಿಬಿಟ್ಟ ಅಡ್ಡ ಹೆಸರನ್ನು ಪ್ರಶ್ನೆತೀಕ್ಷ್ಣ ಮತ್ತು ಹಾಸ್ಯದ ಜಾಣಗಾರ (ಕನ್ನಡ ಪ್ರಹಸನ ಪಿತಾಮಹ)…

70 ವರ್ಷಗಳ ಲೋಪದೋಷಗಳನ್ನು ಮೋದಿಯವರು ಕೇವಲ 10 ವರ್ಷಗಳಲ್ಲಿ ಹೋಗಲಾಡಿಸಿದ್ದಾರೆ:ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸೋಮವಾರ ‘ನಾಳೆಯಾಚೆಗಿನ ಭದ್ರತೆ: ಭಾರತದ ಭದ್ರ ಭವಿಷ್ಯವನ್ನು ರೂಪಿಸುವುದು’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ‘ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ನಾಯಕತ್ವವು, 70 ವರ್ಷಗಳ ನ್ಯೂನತೆಗಳನ್ನು ನಿವಾರಿಸುವ ಕೆಲಸ ಮಾಡಿದೆ’ ಎಂದು…

ಈ ಬಜೆಟ್, ಪ್ರಧಾನಿ ಮೋದಿಯವರ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸುವ ಮಾರ್ಗಸೂಚಿಯಾಗಿದೆ:ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಸತ್ತಿನಲ್ಲಿ ಗುರುವಾರ ಮಂಡಿಸಲಾದ ಕೇಂದ್ರ ಮಧ್ಯಂತರ ಬಜೆಟ್ 2024, ರೈತರು, ಮಹಿಳೆಯರು ಮತ್ತು ಮಧ್ಯಮ ವರ್ಗದವರಿಗೆ ಹೊಸ ಯೋಜನೆಗಳನ್ನು ಪರಿಚಯಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ‘ಈ ಕೇಂದ್ರ ಬಜೆಟ್, ಪ್ರಧಾನಿ…

ಸಹಕಾರಿ ಸಂಸ್ಥೆಗಳ ಮೂಲಕ ಲಕ್ಷಾಂತರ ಜನರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಮೋದಿಯವರು ದೃಢವಾದ ವ್ಯವಸ್ಥೆಯನ್ನು ಸ್ಥಾಪಿಸಿದ್ದಾರೆ: ಅಮಿತ್ ಶಾ

· ತನ್ನ ವಿಸ್ತರಣೆಗಾಗಿ ಈಗ ಇಡೀ ಸಹಕಾರಿ ಕ್ಷೇತ್ರವು ಡಿಜಿಟಲ್ ಜಗತ್ತನ್ನು ಪ್ರವೇಶಿಸಲು ಸನ್ನದ್ಧವಾಗಿದೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳು (ಎಆರ್ಡಿಬಿ) ಮತ್ತು ಸಹಕಾರ ಸಂಘಗಳ (ಆರ್ಸಿಎಸ್) ರಿಜಿಸ್ಟ್ರಾರ್ ಕಚೇರಿಗಳ ಗಣಕೀಕರಣದ ಯೋಜನೆಯನ್ನು ಕೇಂದ್ರ…

ಎಚ್.ಆರ್.ಫೋರಂ-ಮಣಿಪಾಲ್ ಆಸ್ಪತ್ರೆ ಒಡಂಬಡಿಕೆ :ಹೆಲ್ತ್ ಕಾರ್ಡ್ ಬಿಡುಗಡೆ

ಮೈಸೂರು: ನಗರದ ವಿವಿಧ ಕಂಪನಿ, ಕಚೇರಿಗಳ ಮಾನವ ಸಂಪನ್ಮೂಲ ಅಧಿಕಾರಿ,ಸಿಬ್ಬಂದಿಯ ಆರೋಗ್ಯ ಕಾಳಜಿ ಉದ್ದೇಶದಿಂದ ನಗರದ ಎಚ್.ಆರ್.ಫೋರಂ ಹಾಗೂ ಮಣಿಪಾಲ್ ಆಸ್ಪತ್ರೆ ನಡುವೆ ಒಡಂಬಡಿಕೆಗೆ ಸಹಿ ಮಾಡಲಾಯಿತು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಒಡಂಬಡಿಕೆಗೆ ಸಹಿ ಮಾಡಿದ ಬಳಿಕ ಮಾತನಾಡಿದ ಫೋರಂ…

ನರೇಂದ್ರ ಮೋದಿಯವರ ನಾಯಕತ್ವದಲ್ಲಿ, ಸರ್ಕಾರವು ಕಳೆದ 10 ವರ್ಷಗಳಲ್ಲಿ,50 ದಶಕಗಳಿಗೂ ಮಿಗಿಲಾದ ಸುಧಾರಣಾ ಕಾರ್ಯಗಳನ್ನು ಕೈಗೊಂಡಿದೆ:ಅಮಿತ್ ಶಾ

ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ (ಎನ್ಎಫ್ಎಸ್ಯು) ಮಂಗಳವಾರ ನಡೆದ 5ನೇ ಅಂತಾರಾಷ್ಟ್ರೀಯ ಮತ್ತು 44ನೇ ಅಖಿಲ ಭಾರತ ಅಪರಾಧ ವಿಜ್ಞಾನ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, “ಪ್ರಧಾನಿ ಶ್ರೀ ನರೇಂದ್ರ ಮೋದಿಯವರ…

ಪ್ರಧಾನಿ ಮೋದಿಯವರ 3ನೇ ಅವಧಿಯಲ್ಲಿ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ: ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುಜರಾತ್ನಲ್ಲಿ ನಡೆದ ‘ವೈಬ್ರೆಂಟ್ ಗುಜರಾತ್ ಶೃಂಗಸಭೆ’ಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ‘ಮೋದಿಯವರ ಮೂರನೇ ಬಾರಿಯ ಪ್ರಧಾನಿಯ ಅವಧಿಯಲ್ಲಿ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಮೂಲಕ ಜಗತ್ತಿನ ಮುಂದೆ ಹೆಮ್ಮೆಯಿಂದ ತೆಲೆ…

ಪಿಎಂ ಜನೌಷಧಿ ಕೇಂದ್ರಗಳ ಉತ್ತಮ ಗುಣಮಟ್ಟದ ಔಷಧಗಳು ಕೃಷಿ ಪತ್ತಿನ ಸಂಘಗಳ(PACS) ಮೂಲಕ ಹಳ್ಳಿಯ ಬಡಜನರಿಗೂ ತಲುಪಲಿವೆ: ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸೋಮವಾರ ಐದು ರಾಜ್ಯಗಳಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಮೂಲಕ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳ ಕಾರ್ಯಾಚರಣೆಗಾಗಿ ಸ್ಟೋರ್ ಕೋಡ್ಗಳನ್ನು ವಿತರಿಸಿದರು. “ಈಗ, ಪಿಎಂ ಜನೌಷಧಿ ಕೇಂದ್ರಗಳಲ್ಲಿ…

ಸುವರ್ಣ ಬೆಳಕು ಕ್ಯಾಲೆಂಡರ್ ಬಿಡುಗಡೆ ಅಂತರರಾಷ್ಟ್ರೀಯ ಪಂಜಕುಸ್ತಿಯ ವಿಜೇತರಗೆ ಕ್ರೀಡಾ ರತ್ನ ಪ್ರಶಸ್ತಿ ಪ್ರದಾನ

ಮೈಸೂರು ಸುವರ್ಣ ಬೆಳಕು ಪೌಂಡೇಷನ್ ಆಯೋಜಿಸಿದ್ದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಡಾ.ಕೆ.ಲೀಲಾಪ್ರಕಾಶ್,ಖ್ಯಾತ ಸಾಹಿತಿಗಳು, ಬಿಡುಗಡೆ ಮಾಡಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಮಾಜ ಸೇವಕರಾದ,ಡಾ.ಕೆ.ರಘುರಾಮ್ ವಾಜಪೇಯಿ ಅವರುಕ್ರೀಡೆಯಿಂದ ನಮ್ಮ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯ ವೃದ್ಧಿಸುತ್ತದೆ ಯುವ ಸಮುದಾಯ ಯಾವುದೇ ಸ್ಪರ್ಧಾತ್ಮಕ…

ಕನ್ನಡಿಗನ ಅದ್ಭುತ ಸಾಧನೆ: ತೈಲ ವರ್ಣ ಚಿತ್ರಗಳ ಮೂಲಕ ಪೌರಾಣಿಕ ಕಥೆಗಳ ಅನಾವರಣ

ಕನ್ನಡಿಗನ ಅದ್ಭುತ ಸಾಧನೆ: ತೈಲ ವರ್ಣ ಚಿತ್ರಗಳ ಮೂಲಕ ಪೌರಾಣಿಕ ಕಥೆಗಳ ಅನಾವರಣ (ಮಹಾಭಾರತದ 178ಕ್ಕೂ ಅಧಿಕ ತೈಲ ವರ್ಣ ಚಿತ್ರಗಳು )- ಶ್ರೀ ಸ್ವಾಮಿ ಸಿ.ಜೆ ಅವರಿಂದ ಮಹಾಭಾರತ ಸರಣಿ ಬೆಂಗಳೂರು, ಜನವರಿ 5, 2024: ಭಾರತೀಯ ಪುರಾಣಗಳ ಶ್ರೀಮಂತ…

ಅಸ್ಸಾಂನಲ್ಲಿ ಶಾಶ್ವತ ಶಾಂತಿ ಮತ್ತು ಸರ್ವತೋಮುಖ ಅಭಿವೃದ್ಧಿಯೆಡೆಗೆ ಇದು ಮಹತ್ವದ ಹೆಜ್ಜೆ: ಅಮಿತ್ ಶಾ

ಬಂಡುಕೋರ ಉಲ್ಫಾ ಸಂಘಟನೆಯ ಜೊತೆಗಿನ ಐತಿಹಾಸಿಕ ಒಪ್ಪಂದವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದು ಅಸ್ಸಾಂನಲ್ಲಿ ಶಾಶ್ವತ ಶಾಂತಿ ಮತ್ತು ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಮಹತ್ವದ ಕ್ರಮಗಳಲ್ಲಿ ಒಂದಾಗಿದೆ ಎಂದರು. ಕೇಂದ್ರ ಸರ್ಕಾರ, ಅಸ್ಸಾಂ ರಾಜ್ಯ ಸರ್ಕಾರ…

ಹೊಸ ಕ್ರೈಸ್ತ ವರ್ಷಹ್ಯಾಪಿ ನ್ಯು ಇಯರ್ 2024!: ಯಾರಿಗೆ?ಏಕೆ?ಹೊಸ ವರ್ಷ ಆಚರಿಸಬೇಕು ಯಾರು? ಏಕೆ? ಹೇಗೆ?

ಹ್ಯಾಪಿ ನ್ಯು ಇಯರ್ 2024!: ಯಾರಿಗೆ?ಏಕೆ?ಹೊಸ ವರ್ಷ ಆಚರಿಸಬೇಕು ಯಾರು? ಏಕೆ? ಹೇಗೆ? ಎನ್ನುವ ಜಿಜ್ಞಾಸೆ ಬಗ್ಗೆ ಒಂದು ಮುಕ್ತಾವಲೋಕನ ಹಾಗೂ ಸತ್ಯಾನ್ವೇಷಣೆ ಈ ಲೇಖನದಲ್ಲಿದೆ! ಹೊಸವರ್ಷ ಯಾರಿಗೆ?:- ಕ್ರಿಸ್ತಶಕ 2024 ಜನವರಿ-1 ಹೊಸ ವರ್ಷದ ಆರಂಭವನ್ನು ಕ್ರೈಸ್ತರು ಆಚರಿಸುವುದು ಅವರ…

ಮೂರು ಕ್ರಿಮಿನಲ್ ಜಸ್ಟೀಸ್ ಬಿಲ್ ಗಳು ಭಾರತದಲ್ಲಿ ಹೊಸ ‘ನ್ಯಾಯ’ ಯುಗವನ್ನು ಪ್ರಾರಂಭಿಸಲಿವೆ: ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಗುರುವಾರ ಲೋಕಸಭೆಯಲ್ಲಿ ಮೂರು ಹೊಸ ಕ್ರಿಮಿನಲ್ ಮಸೂದೆಗಳನ್ನು ಮಂಡಿಸಿದರು. ಎಲ್ಲಾ ಮೂರು ಕ್ರಿಮಿನಲ್ ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಈಗ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಇಲ್ಲಿ ಅಂಗೀಕಾರವಾದ ನಂತರ ರಾಷ್ಟ್ರಪತಿಗಳ ಅನುಮೋದನೆಗೆ…