Category: ಕೋವಿಡ್19

ದವಾಖಾನೆಯಲ್ಲಿ ಯಮಕಿಂಕರರು; ರೋಗಿಗಳೇನು ಪಾಪಿಗಳೇ?

ಒಳಿತು ಮಾಡು ಮನುಷ| ನೀ ಇರೋದು ಮೂರು ದಿವಸ|| ಸ್ವರ್ಗ ನರಕ ಎಲ್ಲಾ ಮೇಲಿಲ್ಲ ಕೇಳು ಜನಕ | ಇಲ್ಲೇ ಕಾಣಬೇಕು ಉಸಿರಿರೋ ಕೊನೇತನಕ || –ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್) ರಿಷಿ ಅವರು ಬರೆದಿರುವ ಜನಪದ ಸಾಹಿತ್ಯ ತುಂಬಾ ಸತ್ಯ ಹಾಗೂ ವಾಸ್ತವ.…

ಮೈಸೂರಿನಲ್ಲಿ ಮೊದಲ ಬಾರಿಗೆ ಸ್ಟೆಮ್ ಸೆಲ್ ಚಿಕಿತ್ಸೆ ಮೂಲಕ ಇಷೆಮಿಕ್ ಲೆಗ್ ತೊಂದರೆಯಿದ್ದ ರೋಗಿಯ ಕಾಲನ್ನು ಉಳಿಸಿದ ವೈದ್ಯರು,

ಮೈಸೂರು ೨೨, ೨೦೨೧ :- ತಮ್ಮ ಎಡಕಾಲಿನ ಹಿಮ್ಮಡಿ ಕಪ್ಪಾಗಿರುವ ತೊಂದರೆಯೊಂದಿಗೆ ೮೮ ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ (ಎಂಎಚ್‌ಎಂ) ಬಂದಿದ್ದರು. ಅವರು ಮಧುಮೇಹ ರೋಗಿಯಾಗಿದ್ದು, ಇದಕ್ಕಾಗಿ ನಿಗದಿತ ಚಿಕಿತ್ಸೆ ಪಡೆಯುತ್ತಿದ್ದರು. ಪ್ರಸ್ತುತ ಸಮಸ್ಯೆಗಾಗಿ ಅವರು ಹಲವಾರು ಔಷಧಗಳನ್ನು…

ವಿ.ಕೆ.ಎಸ್ ಫ಼ೌಂಡೆಶನ್,ರಾಷ್ಟ್ರೀಯ ಹಿಂದೂ ಸಮಿತಿ ವತಿಯಿಂದ ಆಸ್ಪತ್ರೆಯ ಸ್ವಚ್ಛತ ಹಾಗು ಭದ್ರತಾ ಸಿಬ್ಬಂದಿಗಳಿಗೆ ಗುಲಾಬಿ ಕೊಟ್ಟು ಹಾಗು ಪೋಸ್ಟರ್ ಇಡಿದು ಹೆಣ್ಣಿನ ಸಮಾನತೆಯ ಅರಿವನ್ನು ಮೂಡಿಸುವ ಮೂಲಕ ಆಚರಿಸಲಾಯಿತು,

ವಿ.ಕೆ.ಎಸ್ ಫ಼ೌಂಡೆಶನ್ ಹಾಗು ರಾಷ್ಟ್ರೀಯ ಹಿಂದೂ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ಸಮಾನತೆ ದಿನವನ್ನು ನಗರದ ರಾಮಕೃಷ್ಣ ಆಸ್ಪತ್ರೆಯ ಸ್ವಚ್ಛತ ಹಾಗು ಭದ್ರತಾ ಸಿಬ್ಬಂದಿಗಳಿಗೆ ಗುಲಾಬಿ ಕೊಟ್ಟು ಹಾಗು ಪೋಸ್ಟರ್ ಇಡಿದು ಹೆಣ್ಣಿನ ಸಮಾನತೆಯ ಅರಿವನ್ನು ಮೂಡಿಸುವ ಮೂಲಕ ಆಚರಿಸಲಾಯಿತು ಇದೇ…

ವೆಬಿನಾರ್‌- ಕೆಳಬೆನ್ನಿನಲ್ಲಿ ತೀವ್ರ ನೋವು ಅನುಭವಿಸುವ ಜನರಿಗೆ ಒಂದು ಪರಿಹಾರ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗಳಿಂದ ಕೆಳಬೆನ್ನು ಮತ್ತು ಬೆನ್ನುಹುರಿಯ ಆರೈಕೆಯ ಪ್ರಾಮುಖ್ಯತೆ

ಮೈಸೂರು, : ಜೀವನಶೈಲಿಯಿಂದಾಗಿ, ಇತ್ತೀಚೆಗೆ ಅನೇಕ ಜನರಿಗೆ ಕೆಳಬೆನ್ನಿನ ನೋವು ಒಂದು ಪ್ರಮುಖ ಆರೋಗ್ಯ ಸಮಸ್ಯೆಯಾಗಿದೆ. ಇಷ್ಟಾದರೂ, ಕೆಲವರು ತಕ್ಷಣವೇ ಚಿಕಿತ್ಸೆ ಪಡೆದುಕೊಂಡರೆ ಉಳಿದವರು ವಿಳಂಬ ಮಾಡಬಹುದು ಅಥವಾ ಸಂಪೂರ್ಣವಾಗಿ ನಿರ್ಲಕ್ಷಿಸಬಹುದು. ನೋವು ತೀವ್ರಗೊಂಡರೆ ಅದು ವ್ಯಕ್ತಿಯ ಚಲನಶೀಲತೆಯ ಮೇಲೆ ಪರಿಣಾಮ…

ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದಿಂದ ಶ್ರಮಾದಾನ

ಡಾ.ಪಿ ಕೃಷ್ಣಯ್ಯ ನಿರ್ದೇಶಕರು ದೈಹಿಕ ಶಿಕ್ಷಣ ವಿಭಾಗ ಮೈಸೂರು ವಿಶ್ವವಿದ್ಯಾನಿಲಯ, ಇವರ ನೇತೃತ್ವದಲ್ಲಿ ಜುಲೈ 31 ಶನಿವಾರದಂದು ಮುಂಜಾನೆಯ ಸಮಯದಲ್ಲಿ ಶ್ರಮಾದಾನ ಕೆಲಸವನ್ನು ಮೈಸೂರು ವಿ.ವಿ ಗೆ ಸಂಬಂಧಪಟ್ಟ ಮೈದಾನಗಳಲ್ಲಿ ಹಮ್ಮಿಕೊಳ್ಳಲಾಯಿತು. ಈ ಶುಚಿಕಾರ್ಯಕ್ಕೆ ಎಲ್ಲಾ ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕರು…

ಅಂತರ ರಾಷ್ಟ್ರೀಯ ಲಯನ್ಸ್ ಸಂಸ್ಥೆ ಒಕ್ಕೂಟ ಮೈಸೂರು.ಇವರು 44ನೇ 2021-22 ನೇ ಸಾಲಿನ ಪದಗ್ರಹಣ

ಮೈಸೂರು-27 ಅಂತರ ರಾಷ್ಟ್ರೀಯ ಲಯನ್ಸ್ ಸಂಸ್ಥೆ ಒಕ್ಕೂಟ ಮೈಸೂರು.ಇವರು 44ನೇ 2021-22 ನೇ ಸಾಲಿನ ಪದಗ್ರಹಣ ಸಮಾರಂಭವನ್ನು ಮಂಗಳವಾರ ಸಂಜೆ ಹೋಟೆಲ್ ಲಿ ರುಚಿಯಲ್ಲಿ ಹಮ್ಮಿಕೊಂಡಿದ್ದರು. ತರುವಾಯ ದೀಪಬೆಳಗಿಸುವುದರ ಮೂಲಕ ಉದ್ಘಾಟನೆಯನ್ನು ಲಯನ್ ಕೆ ದೇವೇಗೌಡ ಪಿ.ಎಂ.ಜೆ.ಎಫ್ ಮಾರ್ಗದರ್ಶಕರು ಹಾಗೂ ಮಾಜಿ…

ಕೋವಿಡ್ 19ನ 2ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿರುವ ಮೈಸೂರು ತಾಲ್ಲೂಕಿನ ಅಧಿಕಾರಿ ವರ್ಗ ಹಾಗೂ ಜನಪ್ರತಿನಿಧಿಗಳಿಗೆ 3ನೇ ಅಲೆಯನ್ನು ತಡೆಗಟ್ಟುವ ಕುರಿತು ಕಾರ್ಯಾಗಾರ

ಮೈಸೂರು-27 ಪ್ರಗತಿ ಪರಿಶೀಲನಾ ಸಭೆಯನ್ನು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ 3ನೇ ಅಲೆಯನ್ನು ತಡೆಗಟ್ಟುವ ಕುರಿತು ಕಾರ್ಯಾಗಾರ ಏರ್ಪಡಿಸಲಾಯಿತು.ಕಾರ್ಯಕ್ರಮ ಉದ್ಘಾಟನೆಯನ್ನು ಸನ್ಮಾನ್ಯ ಜಿ.ಟಿ ದೇವೆಗೌಡರು,ಅಧ್ಯಕ್ಷರು ,ಕೆ.ಡಿ.ಪಿ ಸಭೆ ಮತ್ತು ಶಾಸಕರು,ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಮತ್ತು ಸನ್ಮಾನ್ಯ ಶ್ರೀ ಡಾ.ಯತೀಂದ್ರ ಸಿದ್ದರಾಮಯ್ಯ…

ಒಲಂಪಿಕ್ಸ್ ಸುವರ್ಣಪದಕ ಗೆದ್ದು ಬರಲಿ, ಸುವರ್ಣಬೆಳಕು ಫೌಂಢೇಷನ್ ವತಿಯಂದ ಕ್ರೀಡಾ ಪಟುಗಳಿಂದ ಪೋಸ್ಟರ್ ಹಿಡಿದು ಸಾಂಕೇತಿಕವಾಗಿ ಸೈಕಲ್ ಜಾಥ”

ಮೈಸೂರು-25 ಮೈಸೂರಿನ ರಾಮಸ್ವಾಮಿ ವೃತ ಬಳಿ ಇಂದು ಭಾರತೀಯ ಒಲಂಪಿಕ್ಸ್ ಕ್ರೀಡಾ ಪಟುಗಳ ಪೋಸ್ಟರ್ ಹಿಡಿದು ಸಾಂಕೇತಿಕವಾಗಿ ಸೈಕಲ್ ಜಾಥ ಹಿರಿಯ ಕಿರಿಯ ಕ್ರೀಡಾ ಅಂತರಾಷ್ಟ್ರೀಯ ಕ್ರೀಡಾಪಟುಗಳು.ಭಾಗವಹಿಸಿದರು.ಭಾರತೀಯರು.ಟೋಕಿಯೊದಲ್ಲಿ ನೆಡೆಯುವ ಕ್ರೀಡೆಯಲ್ಲಿ ಸುವರ್ಣ ಪದಕ ಗೆದ್ದು.ಬರಲಿ ಎಂದು ಮೈಸೂರಿನ ಸುವರ್ಣ ಬೆಳಕು ಫೌಂಡೇಶನ್…

ಸ್ವಚ್ಚತಾ ಸೇನಾನಿಗಳಿಗೆ ಸೀರೆ ,ಬಳೆ, ಹೂವು, ಕುಂಕುಮ ,ಅರಿಶಿನ ಬಳೆ ನೀಡಿ ಬಾಗಿನ ನೀಡಿ ಆನಂತರ ಭಕ್ತಾದಿಗಳಿಗೆ ಮಾಸ್ಕ್ ನೀಡಿ ಕೊರೋನಾ ಜಾಗೃತಿ,

ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ದೇವಸ್ಥಾನದ ಸ್ವಚ್ಛ ತೆ ಮಾಡುವ 50 ಮಹಿಳಾ ಸ್ವಚ್ಚತಾ ಸೇನಾನಿಗಳಿಗೆ ಸೀರೆ ,ಬಳೆ, ಹೂವು, ಕುಂಕುಮ ,ಅರಿಶಿನ, ಬಳೆ ನೀಡಿ ಬಾಗಿನ ನೀಡಿ ಆನಂತರ ಭಕ್ತಾದಿಗಳಿಗೆ ಮಾಸ್ಕ್ ನೀಡಿ…

“ನನ್ನ ಕಣ್ಣಮುಂದೆ ಸುಳಿದಾಡುವ 21 ನೇ ಶತಮಾನದ ಶರಣರು ;ಬಸವಣ್ಣನವರ ಕಾಯಕ ಧರ್ಮವನ್ನು ವಚನ ಶ್ರೇಷ್ಠತೆಯನ್ನು ಅನುಸರಿಸುತ್ತಿರುವವರು.”

*ಲೇಖನ ಅಭಿವ್ಯಕ್ತಿ:-ಚಿ.ಮ.ಬಿ.ಆರ್(ಮಂಜುನಾಥ ಬಿ.ಆರ್)* ೧೨ ನೇ ಶತಮಾನದ ಸಾಮಾಜಿಕ ಕ್ರಾಂತಿಯಲ್ಲಿ ಮನುಷ್ಯತ್ವದ ಅಸ್ಥಿತ್ವ ಸ್ಥಾಪಿಸುವುದು ಪ್ರಧಾನ ಗುರಿಯಾಗಿತ್ತು.ಇದರ ನೇತಾರರು ಬಸವಣ್ಣನವರು.ಇವರ ಅನುಯಾಯಿಗಳು ಸಮಾಜದ ವಿವಿಧ ಸ್ತರಗಳಲ್ಲಿ ಬದುಕುತ್ತಿದ್ದವರು.ಅನುಭವ ಮಂಟಪ ಮೇಲು ಕೀಲುಗಳಿಂದ ಮಡಿ ಮೈಲಿಗೆಗಳಿಂದ ಮುಕ್ತವಾದ ವಿಶ್ವದ ಮೊದಲ ದೇವಸ್ಥಾನವಾಗಿದೆ.ಅಲ್ಲಿ ಜನ…

ಅಗ್ನಿಶಾಮಕ ಇಲಾಖೆಯಲ್ಲಿ ಅತ್ಯುತ್ತಮ ಸೇವೆ : ಮುಖ್ಯಮಂತ್ರಿಯವರಿಂದ ಚಿನ್ನದ ಪದಕ”

ಮೈಸೂರು, – ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ “ಅತ್ಯುತ್ತಮ ಸೇವೆ” ಸಲ್ಲಿಸಿರುವುದಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ “ಮಾನ್ಯ ಮುಖ್ಯಮಂತ್ರಿಯವರ ಚಿನ್ನದ ಪದಕ” ವನ್ನು ಎಸ್. ನವೀನ್ ಎಂಬುವವರು ಇಂದು ಮಾನ್ಯ ಮುಖ್ಯಮಂತ್ರಿಯವರಿಂದ ಪಡೆದಿರುತ್ತಾರೆ. ಬೆಂಗಳೂರಿನ ಹೆಬ್ಬಾಳ್‍ನಲ್ಲಿರುವ ಅಗ್ನಿಶಾಮಕ ಮತ್ತು…

ಜೆ ಪಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 2ನೇ ಡೋಸ್ ಕೋವೀಡ್ ವ್ಯಾಕ್ಸಿನೇಷನ್‌ಗೆ ಚಾಲನೆ,

ಇಂದು ಬೆಳಗ್ಗೆ ಜೆ ಪಿ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 2ನೇ ಡೋಸ್ ಕೋವೀಡ್ ವ್ಯಾಕ್ಸಿನೇಷನ್‌ಗೆ ಚಾಲನೆಯನ್ನು ಹಾಗೂ ಇದೇ ಸಂದರ್ಭದಲ್ಲಿ ವಿವಿಧ ಸಾಮಾಜಿಕ ಭ್ರದತಾ ಯೋಜನೆಯ ಪಿಂಚಣಿಗಾಗಿ ಅರ್ಜಿಯನ್ನು ಸಲ್ಲಿಸಿದ್ದ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡುವ ಕಾರ್ಯಕ್ಕೆ ಮಾನ್ಯ…

ಕೋವಿಡ್‌ನಿಂದ ಮೃತಪಟ್ಟವರಿಗೆ ಡಿಸಿಸಿ ಬ್ಯಾಂಕ್‌ ಸಾಲ ಮನ್ನಾ!

ಮೈಸೂರು: ಜಿಲ್ಲಾ ಸಹಕಾರ ಬ್ಯಾಂಕ್ ಗಳ ಮೂಲಕ ಸಾಲ ಪಡೆದವರ ಕುಟುಂಬದವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, ಅಂಥವರ ಸಾಲ ಮನ್ನಾ ಮಾಡುವ ಚಿಂತನೆಯನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ…

ದಟ್ಟಗಳ್ಳಿಯಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಸನ್ಮಾನ

ಮೈಸೂರು: ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜಯಂತಿಯ ಅಂಗವಾಗಿ ದಟ್ಟಗಳ್ಳಿಯ ಎಫ್ ಬ್ಲಾಕ್ ನಲ್ಲಿರುವ ಉದ್ಯಾನವನದಲ್ಲಿ ನಗರ ಪಾಲಿಕೆ ಸದಸ್ಯರಾದ ಲಕ್ಷ್ಮಿ ಕಿರಣ್ ಮಾದೇಗೌಡ ರವರ ನೇತೃತ್ವದಲ್ಲಿ ನಡೆದ ವೃಕ್ಷಾರೋಹಣ ಕಾರ್ಯಕ್ರಮದಲ್ಲಿ ಕೊರೋನಾ ವಾರಿಯರ್ಸ್ ಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಉಸ್ತುವಾರಿ…

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಬಿಡದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನ ಉತ್ಪಾದಕ ಘಟಕ ನಿರ್ಮಿಸಲು ಮುಂದಾಗಿದೆ.

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಬಿಡದಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನ ಉತ್ಪಾದಕ ಘಟಕ ನಿರ್ಮಿಸಲು ಮುಂದಾಗಿದೆ. ಮೈಸೂರು 6 ನೇ July 2021: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಬೆಂಗಳೂರು ಬಳಿಯ ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಉತ್ಪಾದನಾ…