ಮೈಸೂರಲ್ಲಿ ಪೊಲೀಸರಿಂದ ವಾಹನಗಳ ವಿಶೇಷ ತಪಾಸಣೆ
ಮೈಸೂರು: ಕೋವಿಡ್-19 ಹರಡುವಿಕೆಯ ಎರಡನೇ ಅಲೆಯ ಹಿನ್ನಲೆಯಲ್ಲಿ ಸರ್ಕಾರವು ಕೋವಿಡ್-19 ನಿರ್ಬಂಧಗಳ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದ್ದು, ಇದನ್ನು ಕಟ್ಟು ನಿಟ್ಟಾಗಿ ನಗರದಲ್ಲಿ ಜಾರಿಗೆ ತರಲಾಗುತ್ತಿದ್ದು, ಅನಾವಶ್ಯಕವಾಗಿ ಓಡಾಡುವ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಪೊಲೀಸರು ನಗರದ ಎಲ್ಲ…