ಶೆಟ್ಟನಾಯಕನಕೊಪ್ಪಲು ಕೋವಿಡ್ ಕೇರ್ ಸೆಂಟರ್‌ನಲ್ಲಿ ಗಾನಸುಧೆ
ಕೃಷ್ಣರಾಜಪೇಟೆ: ಕೊರೋನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಲ್ಲಿ ಮನೋಬಲ ತುಂಬುವ ಸಲುವಾಗಿ ಗಾನ ಸುಧೆಯನ್ನು ತಾಲೂಕಿನ ಶೆಟ್ಟನಾಯಕನಕೊಪ್ಪಲು ಗ್ರಾಮದ ಕಿತ್ತೂರರಾಣಿ ಚೆನ್ನಮ್ಮ ವಸತಿಶಾಲೆಯಲ್ಲಿ ಸ್ಥಾಪಿಸಿರುವ ಕೋವಿಡ್ ಹೆಲ್ತ್ ಕೇರ್ ಸೆಂಟರ್ ಹರಿಸಲಾಯಿತು. ಸುಮಾರು ಇನ್ನೂರಕ್ಕೂ ಹೆಚ್ಚು ಸೋಂಕಿತರು ಮಂಡ್ಯದ ರಾಗರಂಜನಿ ಸಂಗೀತ…