Category: ಕೋವಿಡ್19

ಕೋವಿಶೀಲ್ಡ್ 2ನೇ ವ್ಯಾಕ್ಸಿನೇಷನ್ ಅಂತರ ವಿಸ್ತರಣೆ

ಬೆಂಗಳೂರು: ಮೊದಲನೇ ಬಾರಿಗೆ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರು ಎರಡನೇ ಲಸಿಕೆ ಪಡೆಯಲು ಈ ಹಿಂದೆ 6 ರಿಂದ 8 ವಾರಗಳ ಅಂತರವಿತ್ತಾದರೂ ಇದೀಗ ಅದನ್ನು12 ರಿಂದ 16 ವಾರಗಳಿಗೆ ವಿಸ್ತರಿಸಲಾಗಿದೆ. ರಾಷ್ಟ್ರೀಯ ರೋಗ ನಿರೋದಕ ತಾಂತ್ರಿಕ ಸಲಹಾ ಸಮಿತಿ (ಎನ್ ಟಿ…

ಕೆ.ಆರ್.ನಗರದಲ್ಲಿ ಆಹಾರದ ಕಿಟ್ ವಿತರಣೆ

ಕೆ.ಆರ್.ನಗರ: ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿರುವ ಬಿಜೆಪಿ ಕಛೇರಿಯಲ್ಲಿ ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷ ಹೊಸಹಳ್ಳಿವೆಂಕಟೇಶ್ ಮತ್ತು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷೆ ತಾರಾಸುಂದರೇಶ್ ಅವರು ವೈಯುಕ್ತಿಕ ಆಹಾರದ ಕಿಟ್‌ಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ಮಹಿಳಾ ಅಧ್ಯಕ್ಷೆ ಮಂಗಳಾಸೋಮಶೇಖರ್…

ಕೊಡಗಿನಲ್ಲಿ 472 ಪ್ರಕರಣ ಪತ್ತೆ : 12 ಮಂದಿ ಸಾವು

ಮಡಿಕೇರಿ : ಕೊಡಗಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಲಿದ್ದು ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಂಡು ಬರುತ್ತಿದೆ. ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 472 ಹೊಸ ಪ್ರಕರಣಗಳು ದೃಢಪಟ್ಟಿದ್ದು 12 ಮಂದಿ ಸಾವನ್ನಪ್ಪಿದ್ದಾರೆ. ಮಡಿಕೇರಿ ತಾಲೂಕಿನಲ್ಲಿ 239 ಹೊಸ ಕೋವಿಡ್-19 ಪ್ರಕರಣಗಳು…

ಕೊರೊನಾ ವಿರುದ್ಧ ಒಗ್ಗಟ್ಟಿನ ಹೋರಾಟ ಅಗತ್ಯ

ಬೆಂಗಳೂರು : ಕಾಲರಾ, ಸಿಡುಬು, ಪ್ಲೇಗ್ ಮೊದಲಾದ ಸಾಂಕ್ರಾಮಿಕಗಳ ವಿರುದ್ಧ ಹೋರಾಡಿ ಗೆದ್ದಿರುವಂತೆಯೇ ಈಗಲೂ ಎಲ್ಲರೂ ಒಗ್ಗಟ್ಟಿನಿಂದ ಪರಿಸ್ಥಿತಿ ನಿಭಾಯಿಸಿದರೆ ಕೊರೊನಾದಿಂದ ಮುಕ್ತಿ ಹೊಂದಲು ಸಾಧ್ಯ ಎಂದು ಕರ್ನಾಟಕ ವೀರಶೈವ ಅಭಿವೃದ್ಧಿ ಸಂಸ್ಥೆ ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ…

ಕಾನೂನು ಬಾಹಿರ ದತ್ತು ಪಡೆದಲ್ಲಿ ಕಠಿಣ ಶಿಕ್ಷೆ

ಬೆಂಗಳೂರು: ಬಾಲ ನ್ಯಾಯಾಲಯ (ಮಕ್ಕಳ ಪಾಲೆನೆ ಮತ್ತು ರಕ್ಷಣೆ) ಕಾಯ್ದೆ 2015 ಮತ್ತು ಬಾಲ ನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಮಾದರಿ ನಿಯಮಗಳು 2016 ಹಾಗೂ ದತ್ತು ಅಧಿಸೂಚನೆ 2017ರ ಅಡಿಯಲ್ಲಿ ಮಾತ್ರ ಅನಾಥ, ಪರಿತ್ಯಕ್ತ ಅಥವಾ ಒಪ್ಪಿಸಲ್ಪಟ್ಟ ಮಕ್ಕಳನ್ನು…

ಚಾಮರಾಜನಗರದಲ್ಲಿ ಕೊರೋನಾಗೆ 11ಮಂದಿ ಸಾವು

ಚಾಮರಾಜನಗರ: ಕೋವಿಡ್ ಆಸ್ಪತ್ರೆಯಲ್ಲಿ ಕೋರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ ಗಂಟೆಯ ತನಕ ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ. 24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ…

ಮಂಡ್ಯದಲ್ಲಿ ಸೋಂಕಿತರಿಗೆ ಹೆಲ್ತ್ ಕಿಟ್ ವಿತರಣೆ

ಮಂಡ್ಯ: ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವತಿಯಿಂದ ಮಂಡ್ಯ ತಾಲ್ಲೂಕಿನ ಉಮ್ಮಡಹಳ್ಳಿ ಒಕ್ಕಲಿಗರ ಸಮುದಾಯ ಭವನ, ಒಕ್ಕಲಿಗರ ವಿದ್ಯಾರ್ಥಿನಿಲಯ,ಕೋವಿಡ್ ಕೇರ್ ಸೆಂಟರ್ – ನಲ್ಲಿರುವ ಕೋವಿಡ್ ಸೋಂಕಿತರಿಗೆ ಹೆಲ್ತ್ ಕಿಟ್ ನ್ನು ವಿತರಿಸಲಾಯಿತು. ಇದೊಂದು ರಾಜ್ಯಕ್ಕೆ ಮಾದರಿಯಾಗಬಲ್ಲ ವಿನೂತನ ಹೆಜ್ಜೆ ಎಂಬ…

ಮೈಸೂರು ನಗರ ಬಿಜೆಪಿ ಘಟಕದ ವೈದ್ಯಕೀಯ ಪ್ರಕೋಷ್ಠದಿಂದ ಆಂಬ್ಯುಲೆನ್ಸ್ ಸೇವೆ

ಮೈಸೂರು: ನಗರ ಬಿಜೆಪಿ ಘಟಕದ ವೈದ್ಯಕೀಯ ಪ್ರಕೋಷ್ಠ ವತಿಯಿಂದ ಮೈಸೂರು ನಗರದಲ್ಲಿ ಕೊರೋನಾ ಹರಡುವಿಕೆ ನಿಯಂತ್ರಿಸಲು ಹಾಗೂ ಕೋವಿಡ್ ಸೊಂಕಿತ ರೋಗಿಗಳಿಗೆ ತುರ್ತುಸಂಧರ್ಭದಲ್ಲಿ ಸಹಾಯವಾಗಲೆಂದು ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ಬುಧುವಾರದಿಂದ ಪ್ರಾರಂಭಿಸಲಾಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ರವರು…

ಯಾವ ಕ್ಷೇತ್ರಗಳಿಗೂ ತಾರತಮ್ಯ ಮಾಡುತ್ತಿಲ್ಲ:ಎಸ್.ಟಿ.ಸೋಮಶೇಖರ್

ಮೈಸೂರು, ಮೇ.06.):- ಇದುವರೆಗೂ ಮೈಸೂರಿನ 4 ಕ್ಷೇತ್ರಗಳಾದ ಕೆ.ಆರ್.ಕ್ಷೇತ್ರ, ಎನ್.ಆರ್.ಕ್ಷೇತ್ರ, ಚಾಮರಾಜ ಕ್ಷೇತ್ರ ಹಾಗೂ ಚಾಮುಂಡಿ ಕ್ಷೇತ್ರದ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡಿದ್ದು, ಈ ಎಲ್ಲಾ ಕ್ಷೇತ್ರಕ್ಕೂ ಸಮಾನ ಮಹತ್ವವನ್ನು ಪ್ರಾಮಾಣಿಕವಾಗಿ ನೀಡಲಾಗುತ್ತಿದೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್…

ಚಾಮರಾಜನಗರದಲ್ಲಿ ಕೊರೋನಾ ಅಟ್ಟಹಾಸಕ್ಕೆ ಬದುಕು ಕರುಣಾಜನಕ

ಚಾಮರಾಜನಗರ: ಚಾಮರಾಜನಗರದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದರೊಂದಿಗೆ ಸೋಂಕಿತರ ಸಾವಿನ ಹಿಂದಿನ ಕಥೆಗಳು ಕರುಣಾಜನಕವಾಗುತ್ತಿವೆ. ಮನುಷ್ಯ ಶಾಶ್ವತವಲ್ಲ ಯಾವತ್ತಾದರೂ ಒಂದು ದಿನ ಸಾಯಲೇ ಬೇಕಾಗಿದೆ. ಆದರೆ ನಾಳೆ ಬರಬೇಕಾದ ಸಾವು ಇವತ್ತೇ ಕೊರೋನಾ ಮೂಲಕ ಬರುತ್ತಿದ್ದು, ನೋಡನೋಡುತ್ತಲೇ ಪ್ರಾಣಪಕ್ಷಿ…

“ವಿ ಕೇರ್ ಫಾರ್ ಯು ಮೈಸೂರು” ತಂಡದಿಂದ ಸ್ವಾಭಿಮಾನಿ ವಿಶೇಷ ಚೇತನರಿಗೆ ದಿನಸಿ ಕಿಟ್ ವಿತರಣೆ

ಕೊರೊನ ಮಹಾಮಾರಿ ಎರಡನೇ ಅಲೆಯಿಂದ ಉಂಟಾಗಿರುವ ಸಂಕಷ್ಟದ ಈ ಲಾಕ್ ಡೌನ್ ನ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರಿಂದ ಪ್ರೇರೇಪಿತಗೊಂಡ ಮೈಸೂರಿನ ಕೆಲವು ಯುವಕರು “ವೀ ಕೇರ್ ಫಾರ್ ಯು ಮೈಸೂರು”ಎಂಬ ತಂಡದ ಸ್ವಯಂಸೇವಕರು ಜೀವ ಸೇವೆಯೇ ಈಶ ಸೇವೆ ಎಂಬ ಸ್ವಾಮಿ…

ಮೇ.10ರಿಂದ ಅನಗತ್ಯವಾಗಿ ರಸ್ತೆಗಿಳಿದರೆ ಬೀಳಲಿದೆ ಲಾಠಿ ಏಟು!

ಮೈಸೂರು: ಲಾಕ್ ಡೌನ್ ಗೆ ಸಂಬಂಧಿಸಿದಂತೆ ಇನ್ನಷ್ಟು ಕಠಿಣ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು ಅದನ್ನು ಪಾಲಿಸುವ ಮೂಲಕ ಜನರು ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸುವುದು ಅಗತ್ಯವಾಗಿದೆ. ಒಂದು ವೇಳೆ ಇದನ್ನು ಉಲ್ಲಂಘಿಸಿದರೆ ಪೊಲೀಸರು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಮೇ.…

ಕೊರೋನಾ ಕುರಿತಂತೆ ಜ್ಯೋತಿಷಿ ಡಾ.ಬದರೀನಾಥ್ ಹೇಳಿದ್ದೇನು ಗೊತ್ತಾ?

ಕೊರೋನಾದಿಂದಾಗಿ ಇಡೀ ಜಗತ್ತು ನಲುಗಿದೆ. ಆದರೆ ಬೇರೆ ದೇಶಗಳಿಗೆ ಹೋಲಿಸಿದರೆ ಈಗ ಭಾರತದಲ್ಲಿ ರೋಗದ ತೀವ್ರತೆ ಹೆಚ್ಚಾಗಿದ್ದು ಸಾವು ಏರಿಕೆಯಾಗುತ್ತಿದೆ. ರೋಗದ ನಿಯಂತ್ರಣಕ್ಕಾಗಿ ವೈದ್ಯಕೀಯ ಜಗತ್ತು ತನ್ನದೇ ಆದ ಸಂಶೋಧನೆಯನ್ನು ನಡೆಸುತ್ತಿದೆ. ಈಗಾಗಲೇ ದೇಹಕ್ಕೆ ಶಕ್ತಿ ತುಂಬುವ ಲಸಿಕೆಗಳು ಬಂದಿವೆಯಾದರೂ ಅವುಗಳಿಂದ…

ಮೈಸೂರಿನಲ್ಲಿ ರಕ್ತದ ಕೊರತೆ ನೀಗಿಸಲು ರಕ್ತದಾನ ಶಿಬಿರ

ಮೈಸೂರು: ಮೈಸೂರು ನಗರದಲ್ಲಿ ಕೋವಿಡ್ ಸಂಕಷ್ಟದ ಸಮಯದಲ್ಲಿಯೂ ರಕ್ತದಾನದತ್ತ ಯುವಜನತೆ ಒಲವು ತೋರಿರುವುದು ಸಂತಸದ ವಿಷಯವಾಗಿದೆ ಈಗಾಗಲೇ ಹಲವು ಸಂಸ್ಥೆಗಳು ರಕ್ತದಾನದ ಶಿಬಿರ ಆಯೋಜಿಸಿದ್ದು ಇದರಲ್ಲಿ ಯುವಕ ಯುವತಿಯರು ಉತ್ಸಾಹದಿಂದ ಪಾಲ್ಗೊಂಡು ರಕ್ತದಾನ ಮಾಡುತ್ತಿದ್ದಾರೆ. ಸದ್ಯ ಎದುರಾಗಿರುವ ರಕ್ತದ ಕೊರತೆಯನ್ನು ಆ…

ಹಿಮಾಲಯ ಫೌಂಡೇಷನ್‍ನಿಂದ ಆಹಾರ ಕಿಟ್ ವಿತರಣೆ.

ಹಿಮಾಲಯ ಫೌಂಡೇಷನ್ ಹಾಗೂ ಸುವರ್ಣ ಬೆಳಕು ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ಬೆಳಗ್ಗೆ (ಏಪ್ರಿಲ್ 9) ನಗರದ ಸಿದ್ದಪ್ಪ ಚೌಕದ ಬಳಿ ಬಡ 10 ಕುಟುಂಬಗಳಿಗೆ ದಿನನಿತ್ಯ ಬಳಸುವ ಆಹಾರ ದಿನಸಿ ಸಾಮಗ್ರಿ ಕಿಟ್ ವಿತರಣೆ ಮಾಡಲಾಯಿತು. ನಂತರ ಮಾತನಾಡಿದ ಹಿರಿಯ ಸಮಾಜಸೇವಕ…