Category: ಕೋವಿಡ್19

ಕಾಂಗ್ರೆಸ್ ನಿಂದ ಕೊರೊನಾ ವಾರಿಯರ್ಸ್ ಗೆ “”ಕೊರೊನಾ ಕವಚ”

ಮೈಸೂರು: ರಾಷ್ಟ್ರ ನಾಯಕ ರಾಹುಲ್ ಗಾಂಧಿ ರವರ 51ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಜೂ.18ರಂದು ಬೆಳಗ್ಗೆ 11-30ಕ್ಕೆ ರೈಲ್ವೆ ಸ್ಟೇಷನ್ ಹತ್ತಿರ ಇರುವ ಇಂದಿರಾ ಗಾಂಧಿ ಭವನ ಕಾಂಗ್ರೆಸ್ ಕಚೇರಿಯಲ್ಲಿ ವಿವಿಧ…

ಶಾಲಾ ಶುಲ್ಕ ಶೇಕಡವಾರು ಕಡಿತಕ್ಕೆ ಶಿಕ್ಷಣ ಸಚಿವರಿಗೆ ಪತ್ರ

ಮೈಸೂರು:ಲಾಕ್ ಡೌನ್ ಕಾರಣದಿಂದ ಬಹುತೇಕ ಜನರು ಸಂಕಷ್ಟಕ್ಕೀಡಾಗಿರುವ ಕಾರಣ ಮಕ್ಕಳ ಶಾಲಾ ಶುಲ್ಕ ಭರಿಸಲು ಪೋಷಕರು ಪರದಾಡುವಂತಾಗಿದೆ ಆದ್ದರಿಂದ ಖಾಸಗಿ ಹಾಗೂ ಅನುದಾನಿತ ಶಾಲಾ ಕಾಲೇಜು ಶುಲ್ಕವನ್ನು ಶೇಕಡವಾರು ಕಡಿತಗೊಳಿಸುವಂತೆ ಹಾಗೂ ಕಂತುಗಳ ರೂಪದಲ್ಲಿ ಪಾವತಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ನಗರಾಭಿವೃದ್ಧಿ ಪ್ರಾಧಿಕಾರ…

ಕಾಂಗ್ರೆಸ್ ಕಚೇರಿಯಲ್ಲಿ ಬಡವರಿಗೆ ದಿನಸಿ ಕಿಟ್ ವಿತರಣೆ

ಮೈಸೂರು: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ತೀರಾ ಸಂಕಷ್ಟಕ್ಕೆ ಸಿಲುಕಿದ ಮೈಸೂರಿನಲ್ಲಿರುವ ಬಡ ಮತ್ತು ನಿರಾಶ್ರಿತ ಕುಟುಂಬಗಳಿಗೆ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್ ಕುಮಾರ್ ದಿನಸಿ ಕಿಟ್ ವಿತರಿಸಿದರು. ಈ ವೇಳೆ ಮಾತನಾಡಿದ ಅವರು, ಕೊರೊನಾ ಲಾಕ್…

ಮಾನಸಿಕ ಒತ್ತಡವನ್ನು ದೂರಮಾಡಲು ಇರುವ ‘ದಿವ್ಯಔಷದ’ ಯೋಗ ಮಹೇಶ್ ನಾಯಕ್.

ವರದಿ:ಮಹೇಶ್ ನಾಯಕ್ . ಯೋಗ ಎನ್ನುವ ಪದ ಸಂಸ್ಕ್ರತದ ಮೂಲಧಾತುವಾದ “ಯುಜ್” ಎನ್ನುವ ಪದದಿಂದ ಬಂದಿದ್ದು ಬಂದಿಸು, ಕೂಡಿಸು, ಸೇರಿಸು, ಚಿತ್ತವನ್ನು ನಿರ್ದೇಶಿಸು, ಕೇಂದ್ರೀಕರಿಸು, ಉಪಯೋಗಿಸು ಮತ್ತು ಆಸಕ್ತಿ ವಹಿಸು ಎನ್ನುವ ಅರ್ಥಗಳನ್ನು ಅದು ಕೂಡುತ್ತದೆ, ಸಂಯೋಜನೆ ಅಥಾವಾ ಸಂಸರ್ಗ ಎನ್ನುವ…

ಸಿಎಂ ಬಿಎಸ್ ವೈ ಬದಲಾವಣೆ ಇಲ್ಲ: ಅರುಣ್ ಸಿಂಗ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎನ್ನುವ ಮೂಲಕ ಸಿಎಂ ಬದಲಾವಣೆ ಇಲ್ಲ ಎಂಬ ವಿಚಾರವನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪರೋಕ್ಷವಾಗಿ ಭಿನ್ನಮತೀಯರಿಗೆ ಮುಟ್ಟಿಸಿದ್ದಾರೆ. ನಗರದ ಕುಮಾರಕೃಪಾ…

ನಿಮ್ಮ ಆರೋಗ್ಯದ ಕಡೆ ನಮ್ಮ ಹೆಜ್ಜೆಗೆ ಚಾಲನೆ

ಮೈಸೂರು: ಮೈಸೂರು ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೃಷ್ಣರಾಜ ಕ್ಷೇತ್ರದ 270 ಬೂತ್ ಗಳಲ್ಲಿ ಟೋಟಲ್ ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್ ರೆಜಿಸ್ಟ್ರೇಷನ್ – ನಿಮ್ಮ ಆರೋಗ್ಯದ ಕಡೆ ನಮ್ಮ ಹೆಜ್ಜೆ ಕಾರ್ಯಕ್ರಮಕ್ಕೆ ಜೆ.ಪಿ.ನಗರದಲ್ಲಿರುವ ಜೆ.ಎಸ್.ಎಸ್ ಪಬ್ಲಿಕ್…

ಈ ಔಷಧಿ ಮಾರಾಟ ಮಾಡಿದ್ರೆ ಕ್ರಮ ಗ್ಯಾರಂಟಿ!

ಬೆಂಗಳೂರು: ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು ಹಲವು ಔಷಧಿಗಳು ಉತ್ತಮ ಗುಣಮಟ್ಟ ಹೊಂದಿಲ್ಲದ ಕಾರಣ ಮಾರಾಟ ಮಾಡದಂತೆ ಸೂಚನೆ ನೀಡಿದ್ದು, ಗ್ರಾಹಕರಿಗೆ ಆ ಮಾತ್ರೆಗಳನ್ನು ನೀಡಿದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ಕೂಲ್ 24 (ಪ್ಯಾಂಟೋಪ್ರಜೋಲ್ ಗ್ಯಾಸ್ಟ್ರೋ-ರಿಸಿಸ್ಟೆಂಟ್ ಟ್ಯಾಬ್ಲೆಟ್ಸ್…

ಸಂಕಷ್ಟದಲ್ಲಿರುವ ಕಲಾವಿದರಿಗಾಗಿ “ಕಲಾರಕ್ಷಣೆ” ಜಾರಿಗೆ ಆಗ್ರಹ

ಮೈಸೂರು: ಕೋವಿಡ್ ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರ ರಕ್ಷಣೆಗೆ ಕನ್ನಡ ಸಂಸ್ಕೃತಿ ಇಲಾಖೆ “ಕಲಾರಕ್ಷಣೆ” ಯೋಜನೆಯನ್ನು ಜಾರಿಗೆ ತರುವಂತೆ ಮೈಸೂರು ಕಲಾವಿದರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ ಸೋಮಶೇಖರ್ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಚೆನ್ನಪ್ಪ ರವರಿಗೆ…

ದೈಹಿಕ ವ್ಯಾಯಾಮದಿಂದ ರೋಗ ನಿರೋದಕ ಶಕ್ತಿ ಹೆಚ್ಚುತ್ತದೆ

ದೈಹಿಕವ್ಯಾಯಾಮದಿಂದ ರೋಗ ನಿರೋದಕ ಶಕ್ತಿ ಹೆಚ್ಚುತ್ತದೆ ಜಗತ್ತನ್ನೇ ಬೆಚ್ಚಿ ಬಿಳಿಸುತ್ತಿರುವ ಕರೋನಾ ಸಾಂಕ್ರಾಮಿಕ ರೋಗದ ಮೇಲೆ ಒಂದಿಷ್ಟು ಜನಕ್ಕೆ ಅಸಡ್ಡೆ ಇದ್ದರು!ಮತ್ತೊಂದು ವಿಧದ ಜನ ಹೆದರಿಕೆಯಲ್ಲಿಯೇ ಜೀವನ ಎದುರು ನೋಡುವಂತಾಗಿದೆ.ರೋಗ ನಿರೋದಕ ಶಕ್ತಿ ಹೆಚ್ಚಿರುವ ಮನುಷ್ಯನಿಗೆ ಕರೋನಾ ಬಂದರು ತೊಂದರೆ ಆಗುವುದಿಲ್ಲ.…

ಜನರ ಹೆಣದ ಮೇಲೆ ಅಧಿಕಾರ ನಡೆಸುವ ಸರ್ಕಾರ: ಡಿಕೆಶಿ

ಪಾಂಡವಪುರ : ರಾಜ್ಯ ಬಿಜೆಪಿ ಸರ್ಕಾರ ಜನರ ಹೆಣದ ಮೇಲೆ ಅಧಿಕಾರ ನಡೆಸುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಗುಡುಗಿದರು. ಪಟ್ಟಣದ ಹಾರೋಹಳ್ಳಿಯ ಶ್ರೀಲಕ್ಷ್ಮೀನಾರಾಯಣಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಸಮಾಜ ಸೇವಕ…

ಸೇವಾಸಿಂಧುನಲ್ಲಿಯೇ ಜನನ ಮರಣ ಪ್ರಮಾಣ ಪತ್ರ !

ಬೆಂಗಳೂರು: ಸೇವಾ ಸಿಂಧು ತಂತ್ರಾಂಶದ ಮೂಲಕ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಾರ್ವಜನಿಕರೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಸಾರ್ವಜನಿಕರು…

ಕೊರೊನಾ ತಡೆಗೆ ಆಯುಷ್ ನೀಡಿದ ಸಲಹೆಗಳೇನು ಗೊತ್ತಾ?

ಬೆಂಗಳೂರು: ಆಯುಷ್ ಇಲಾಖೆ ವತಿಯಿಂದ ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ನಿಗಧಿತ, ನಿಖರವಾದ ಸೂಕ್ತ ಔಷಧಿಗಳು ಇಲ್ಲದ ಕಾರಣ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ಆಯುರ್ವೇದ ಸಲಹೆಗಳನ್ನು ನೀಡಿದ್ದು, ಅದನ್ನು ಜನಪಾಲಿಸಿದ್ದೇ ಆದರೆ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಹಾಗಾದರೆ ಆ ಸಲಹೆಗಳೇನು…

ಗೆಳೆಯನ ತೋಟದಲ್ಲಿ ಚಿರನಿದ್ದೆಗೆ ಜಾರಿದ ಸಂಚಾರಿ ವಿಜಯ್!

ಬೆಂಗಳೂರು: ರಂಗಭೂಮಿ ಮತ್ತು ಚಲನಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿ ಪ್ರತಿಭಾವಂತ ನಟನೆಂಬ ಖ್ಯಾತಿಗೆ ಪಾತ್ರರಾಗಿ ರಾಷ್ಟ್ರಪ್ರಶಸ್ತಿ ಪಡೆದಿದ್ದ ನಟ ಸಂಚಾರಿ ವಿಜಯ್ ಬಾಳಿನ ಪಯಣ ಮುಗಿಸಿ ಕರ್ಮಭೂಮಿಯಿಂದ ಮತ್ತೆ ಜನ್ಮ ಭೂಮಿಯತ್ತ ತೆರಳಿ ಹುಟ್ಟೂರಿನ ಗೆಳೆಯನ ತೋಟದಲ್ಲಿ ಚಿರನಿದ್ದೆಗೆ ಜಾರಿದ್ದಾರೆ. ಬೆಂಗಳೂರಿನಿಂದ…

ಮೈಸೂರಿನಲ್ಲಿ ಕೋವಿಡ್ ಪರೀಕ್ಷಾ ಅಭಿಯಾನದ ಪೂರ್ವ ಸಿದ್ಧತಾ ಸಭೆ

ಮೈಸೂರು: ನಗರದ ಕೆ.ಆರ್ ಕ್ಷೇತ್ರದಲ್ಲಿ ಜೂ. 16 ಹಾಗೂ 17 ರಂದು ನಡೆಯಲಿರುವ ಸಂಪೂರ್ಣ ಕೋವಿಡ್ ಪರೀಕ್ಷೆ ಹಾಗೂ ಜೂನ್ 21 ರಂದು ನಡೆಯಲಿರುವ ಲಸಿಕಾ ಅಭಿಯಾನದ ಕುರಿತು ಕ್ಷೇತ್ರದ 19 ವಾರ್ಡ್ ಗಳಲ್ಲೂ ಪೂರ್ವಸಿದ್ಧತಾ ಸಭೆಗಳನ್ನು ಶಾಸಕ ಎಸ್‍.ಎ.ರಾಮದಾಸ್ ನಡೆಸಿದರು.…

ಮೈಸೂರಿನಲ್ಲಿ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

ಮೈಸೂರು: ಲಾಕ್ ಡೌನ್ ನಿಂದಾಗಿ ಸಂಬಳವಿಲ್ಲದೆ ಅನೇಕ ಮಂದಿ ಪತ್ರಕರ್ತರು ಸಂಕಷ್ಟಕ್ಕೆ ಸಿಲುಕಿದ್ದು, ಆಹಾರಕ್ಕೂ ಸಮಸ್ಯೆಯಾಗಿದ್ದು, ಇದನ್ನು ಮನಗಂಡು ಆಹಾರಕಿಟ್ ಗಳನ್ನು ವಿತರಿಸಲಾಗುತ್ತಿದೆ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಹೇಳಿದರು. ನಗರದ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ನಡೆದ…