Category: ಕೋವಿಡ್19

ಮೈಸೂರನ್ನು ಕೊರೊನಾ ಮುಕ್ತಗೊಳಿಸಲು ಪೈಲಟ್ ಪ್ರಾಜೆಕ್ಟ್

ಮೈಸೂರು: ಸಾರ್ವಜನಿಕರಲ್ಲಿ ಕೊರೊನಾ ತಪಾಸಣೆ ಮತ್ತು ಲಸಿಕೆ ನೀಡುವ ಮೂಲಕ ಮೈಸೂರಿನಲ್ಲಿ ಹೆಚ್ಚಿರುವ ಕೊರೊನಾವನ್ನು ನಿಯಂತ್ರಿಸಿ ಕೊರೊನಾ ಮುಕ್ತ ಜಿಲ್ಲೆಯನ್ನಾಗಿಸಲು ಪೈಲಟ್ ಪ್ರಾಜೆಕ್ಟ್ ಕಾರ್ಯಕ್ರಮ ನಡೆಸಲಾಗುತ್ತಿದ್ದು, ನಗರದ ನಾಲ್ಕು ಕ್ಷೇತ್ರಗಳ ಪೈಕಿ ಮೊದಲಿಗೆ ಕೆ.ಆರ್.ಕ್ಷೇತ್ರದಿಂದಲೇ ಕಾರ್ಯಕ್ರಮ ಆರಂಭವಾಗಲಿದೆ ಎಂದು ಶಾಸಕ ಎಸ್.ಎ.ರಾಮದಾಸ್…

ನೀರಿನಲ್ಲಿ ಮುಳುಗಿ ಮೃತಪಟ್ಟವರ ಕುಟುಂಬಕ್ಕೆ ಸಚಿವರ ಸಾಂತ್ವನ

ಕೃಷ್ಣರಾಜಪೇಟೆ: ತಾಲೂಕಿನ ಮೋದೂರು ಗ್ರಾಮದ ಕೆರೆಯ ನೀರಿನಲ್ಲಿ ಮುಳುಗಿ ಆಕಸ್ಮಿಕವಾಗಿ ಮೃತರಾದ ಇಬ್ಬರು ಯುವಕರ ಮನೆಗಳಿಗೆ ತೆರಳಿದ್ದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ವಯಕ್ತಿಕವಾಗಿ ತಲಾ 25 ಸಾವಿರ ರೂ ಪರಿಹಾರ ಧನ ವಿತರಿಸಿ ಸರ್ಕಾರದ ವತಿಯಿಂದ ವಿಶೇಷ…

ಜೂ. 16 ರಿಂದ  ಕೊಡಗಿನ ನರಿಯಂದಡ-1ನೇ ಗ್ರಾಮ ಲಾಕ್‌ಡೌನ್

ಮಡಿಕೇರಿ : ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಿಯಂದಡ-1ನೇ ಗ್ರಾಮದಲ್ಲಿ ಕೋವಿಡ್-೧೯ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿರುವುದರಿಂದ ಜೂನ್ 16ರ ಮಧ್ಯಾಹ್ನ 1 ಗಂಟೆಯಿಂದ ಜೂನ್ 24ರ ಸಂಜೆ 6 ಗಂಟೆಯವರೆಗೆ ನರಿಯಂದಡ-1 ಗ್ರಾಮವನ್ನು ಸಂಪೂರ್ಣ ಬಂದ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ…

ಲಿಂಗೈಕ್ಯರಾದ ಶಿವನಾಗಮ್ಮರಿಗೆ ಶ್ರದ್ಧಾಂಜಲಿ ಸಲ್ಲಿಕೆ

ಮೈಸೂರು: ಪರಮಪೂಜ್ಯ ಜಗದ್ಗುರು ಶ್ರೀ ದೇಶಿಕೇಂದ್ರ ಮಹಾಸ್ವಾಮಿಗಳ ಮಾತೃಶ್ರೀ ಶಿವ ನಾಗಮ್ಮ ಅವರು ಲಿಂಗೈಕ್ಯರಾಗಿದ್ದು, ಅವರಿಗೆ ರಾಮಾನುಜರಸ್ತೆಯಲ್ಲಿನ ಜಯಚಾಮರಾಜೇಂದ್ರ ಆಟೋ ನಿಲ್ದಾಣದಲ್ಲಿ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆಟೋ ಸಂಘದ ಅಧ್ಯಕ್ಷರಾದ ಅಟೋ ಮಹೇಶ್, ನಗರಪಾಲಿಕೆ ಸದಸ್ಯರಾದ…

ಕಾಡಿನ ಮಕ್ಕಳ ಹಸಿವು ತಣಿಸಿದ ಬೆಂಗಳೂರಿನ ಸೇವಾ ಸಂಸ್ಥೆಗಳು

ಯಳಂದೂರು: ರಾಜ್ಯದಲ್ಲಿ ಅತೀ ಹೆಚ್ಚು ಆದಿವಾಸಿ ಬುಡಕಟ್ಟು ಜನಾಂಗ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶ, ಮಲೈಮಹದೇಶ್ವರಸ್ವಾಮಿ ವನ್ಯಜೀವಿಧಾಮ ಸೇರಿದಂತೆ ಜಿಲ್ಲೆಯ ವಿವಿಧ ವನ್ಯಧಾಮಗಳಲ್ಲಿ ವಾಸ ಮಾಡುತ್ತಿದ್ದು ಇವರು ಕೊರೊನಾದಿಂದಾಗಿ ಸಂಕಷ್ಟಕ್ಕೀಡಾಗಿದ್ದಾರೆ ಇವರ ನೆರವಿಗೆ ಬೆಂಗಳೂರಿನ ಕೊರೊನಾ ಕೇರ್ ಸಂಸ್ಥೆಯು…

ಸುತ್ತೂರು ಶ್ರೀಗಳ ಪೂರ್ವಾಶ್ರಮದ ಮಾತೃಶ್ರೀ ಲಿಂಗೈಕ್ಯ

ಮೈಸೂರು: ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಪೂರ್ವಾಶ್ರಮದ ಮಾತೃಶ್ರೀ ಶಿವನಾಗಮ್ಮ ಸೋಮವಾರ ಬೆಳಿಗ್ಗೆ ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ನಗರದ ಜೆಎಸ್ ಎಸ್ ಆಸ್ಪತ್ರೆಯಲ್ಲಿ ಕಳೆದ ಹದಿನೇಳು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸ್ವರ್ಗಸ್ಥರಾಗಿದ್ದಾರೆ. ಇವರು ವಕೀಲರಾಗಿದ್ದ ದಿವಂಗತ…

ಬದುಕಿನ ಸಂಚಾರ ನಿಲ್ಲಿಸಿದ ನಟ ಸಂಚಾರಿ ವಿಜಯ್

ಬೆಂಗಳೂರು: ಬೈಕ್ ಅಪಘಾತದಿಂದ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದ ನಟ ಸಂಚಾರಿ ವಿಜಯ್ ಅವರು ನಿಧರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರು ತಮ್ಮ ಟ್ವೀಟ್ ಮೂಲಕ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಅಪಘಾತದಿಂದ ವಿಜಯ್ ಸ್ಥಿತಿ ಗಂಭೀರವಾಗಿತ್ತು ಹೀಗಾಗಿ…

ಆರೋಗ್ಯ  ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ !

ಬೆಂಗಳೂರು : ಆರೋಗ್ಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಸಂಬಂಧ ನಿವೃತ್ತ ಐ.ಎ.ಎಸ್ ಅಧಿಕಾರಿ ಶ್ರೀನಿವಾಸಾಚಾರಿ ಅವರ “ಮಾನವ ಸಂಪನ್ಮೂಲ ನೀತಿ” ಸಮಿತಿ ವರದಿಯ ಅನುಷ್ಠಾನ ಕುರಿತಂತೆ ಕ್ಯಾಬಿನೆಟ್ ನಲ್ಲಿ ಮಂಡಿಸುವಂತೆ ಆರೋಗ್ಯ ಸಚಿವರಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು…

ರಕ್ತದ ಸಮಸ್ಯೆ ನೀಗಿಸಲು ನೂರು ಜನರಿಂದ ರಕ್ತದಾನ!

ಮೈಸೂರು: ತೇರಾಪಂತ್ ಯುವಕ ಪರಿಷತ್ ಹಾಗೂ ರೋಟರಿ ಸಂಸ್ಥೆ ಹಾಗೂ ಆರ್ ಜಿ ಎಸ್ ಮೈಸೂರು ಹ್ಯೂಮನ್ ಟಚ್ ವತಿಯಿಂದ ಜೀವಧಾರ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಎಂ ಜಿ ರಸ್ತೆಯಲ್ಲಿರುವ ತೇರಾಪಂಥ್ ಭವನದಲ್ಲಿ 100 ಕ್ಕೂ ಹೆಚ್ಚು…

ಮಗಳ ನೆನಪಿನಲ್ಲಿ ಬಡವರ ಹೊಟ್ಟೆತಣಿಸಿದ ಶಿಕ್ಷಕ ದಂಪತಿ 

ಮೈಸೂರು: ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮಾಡಿರುವುದರಿಂದ ಬಡ, ನಿರ್ಗತಿಕರ ಬದುಕು ಸಂಕಷ್ಟಕ್ಕೀಡಾಗಿದೆ. ಇದನ್ನರಿತ ನಿವೃತ್ತ ಶಿಕ್ಷಕ ದಂಪತಿ ತಮ್ಮ ಮಗಳ ನೆನಪಾರ್ಥವಾಗಿ ಸುಮಾರು 130 ಬಡ ಕುಟುಂಬಗಳಿಗೆ ಆಹಾರದ ಕಿಟ್ ವಿತರಿಸುವ ಮೂಲಕ ಮಾನವೀಯತೆ ಮೆರೆಯುವುದರೊಂದಿಗೆ ಮಗಳ ಆತ್ಮಕ್ಕೆ ಶಾಂತಿ…

ಮೈಸೂರಿನಲ್ಲಿ ಸಿದ್ದರಾಮಯ್ಯ ಕೋವಿಡ್ ಕ್ಲಿನಿಕ್  ಆರಂಭ 

ಮೈಸೂರು: ಗ್ರಾಮಾಂತರ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಚಾಮುಂಡೇಶ್ವರಿ ಕ್ಷೇತ್ರದ ಹಿನಕಲ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೋವಿಡ್ ಕೇರ್ ಕ್ಲಿನಿಕ್ ಆರಂಭಿಸಲಾಗಿದೆ. ಮಹಾಮಾರಿ ಕೊರೊನಾ ಎರಡನೇ ಅಲೆಗೆ ಸರಿಯಾಗಿ ಚಿಕಿತ್ಸೆ ಸಿಗದೆ ಗ್ರಾಮೀಣ ಭಾಗದ ಜನರು ಹಲವು ರೀತಿಯಲ್ಲಿ…

ವಿದ್ಯಾರ್ಥಿಗಳಿಗಾಗಿ ಹದಿನಾರು ದಿನಗಳ ಕಾರ್ಯಾಗಾರ

ಮೈಸೂರು: ಮೈಸೂರ್ ಸೈನ್ಸ್ ಫೌಂಡೇಷನ್(ರಿ) ಕೋವಿಡ್‌ ಕಾರಣದಿಂದಾಗಿ ಶಾಲೆಯಿಂದ ಮತ್ತು ಕಲಿಕೆಯಿಂದ ವಿದ್ಯಾರ್ಥಿಗಳೂ ವಿಮುಖವಾಗುತ್ತಿರುವ ಈ ಸಮಯದಲ್ಲಿ ಮತ್ತೆ ಮಕ್ಕಳನ್ನು ಕಲಿಕಾ ಚಟುವಟಿಕೆಯಲ್ಲಿ ತೊಡಗಿಸುವ ಸಲುವಾಗಿ ಮನೆಯಲ್ಲಿ ವಿಜ್ಞಾನ ಸರಳ ಪ್ರಯೋಗಗಳು ಎಂಬ ಆನ್‌ಲೈನ್‌ ಕಾರ್ಯಾಗಾರವನ್ನು ಆರಂಭಿಸಲಾಗಿದೆ. ಕಾರ್ಯಾಗಾರದಲ್ಲಿ ಇಸ್ರೋ ನಿವೃತ್ತ…

ಬೀದಿಬದಿ ವ್ಯಾಪಾರಿಗಳು -ವಿಶೇಷ ಚೇತನರಿಗೆ ಉಚಿತ ಲಸಿಕೆ

ಮೈಸೂರು: ಸರ್ಕಾರದ ಹಾಗೂ ಜಿಲ್ಲಾಧಿಕಾರಿಗಳ ನಿರ್ದೇಶನದನ್ವಯ ಮೈಸೂರು ನಗರ ಪಾಲಿಕೆ ವತಿಯಿಂದ ನಗರದ ಎಲ್ಲಾ ನೋಂದಾಯಿತ ಹಾಗೂ ನೋಂದಾಯಿಸಲ್ಪಡದ ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ವಿಶೇಷಚೇತನರಿಗೆ ಉಚಿತವಾಗಿ ಕೋವಿಡ್-19 ಲಸಿಕೆಯನ್ನು ನೀಡುವ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 16 ರಿಂದ 20ರವರೆಗೆ…

ನಲ್ಲೂರು ಪಾಲದ ಕೋವಿಡ್ ಸೆಂಟರ್‌ ನಲ್ಲಿ  ಸೋಂಕಿತರ ಸಂಭ್ರಮ

ಮೈಸೂರು: ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕೊರೊನಾದ ಬಗೆಗಿನ ಭಯ ಕಡಿಮೆಯಾಗಿದೆ. ಜತೆಗೆ ಸೋಂಕಿತರನ್ನು ನೋಡುವ ರೀತಿಯೂ ಬದಲಾಗಿದೆ. ಜತೆಗೆ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೆಂಟರ್ ಗಳಲ್ಲಿ ಆತ್ಮವಿಶ‍್ವಾಸ ತುಂಬುವ, ಸಂತಸ ಪಡುವ ತಾಣಗಳನ್ನಾಗಿ ಮಾರ್ಪಡಿಸುವ ಕಾರ್ಯ ನಡೆಯುತ್ತಿರುವುದು…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶ್ವಚಾಂಪಿಯನ್ ವಿಶ್ವನಾಥನ್ ಆನಂದ್ ವಿರುದ್ಧ ಚೆಸ್ ಆಟ ಆಡುವುದರೊಂದಿಗೆ ಕರೋನಾ ಸಂತ್ರಸ್ತರಿಗೆ ಸಹಾಯ ಹಸ್ತ

ವರದಿ :-ಚಿ.ಮ.ಬಿ.ಆರ್(ಮಂಜುನಾಥ ಬಿ‌.ಆರ್) ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ವಿರುದ್ಧದ ಚೆಸ್ ಆಟದಲ್ಲಿ ಭಾಗವಹಿಸುವ ಮೂಲಕ ಕರ್ನಾಟಕದ ಅತ್ಯುತ್ತಮ ನಟರಲ್ಲಿ ಒಬ್ಬರಾದ ಸುದೀಪ್ ಮತ್ತೆ ಅಭಿಮಾನಿಗಳನ್ನು ಮೆಚ್ಚಿಸಲು ಸಜ್ಜಾಗಿದ್ದಾರೆ. ಭಾರತದ ಮೊದಲ ಚೆಸ್ ಗ್ರ್ಯಾಂಡ್ ಮಾಸ್ಟರ್‌ನೊಂದಿಗಿನ ಆಟವು ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ…