ವಿದ್ಯಾರ್ಥಿಗಳು, ಅಧಿಕಾರಿಗಳಿಂದ ಮತದಾನದ ಮಹತ್ವ ಜಾಗೃತಿಗೆ ಮೊಂಬತ್ತಿ ಜಾಥಾ
ಚಾಮರಾಜನಗರ: ಮತದಾನದ ಮಹತ್ವ ಸಾರುವ ಸಲುವಾಗಿ ನಗರದಲ್ಲಿಂದು ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ನಡೆಸಿದ ಮೊಂಬತ್ತಿ ಜಾಥಾ ವಿಶೇಷ ಗಮನ ಸೆಳೆಯಿತು.ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ ಮೊಂಬತ್ತಿ…