ಕ್ರೀಡಾಸಾಮಾಗ್ರಿಗಳ ವಿತರಣೆ
ಚಾಮರಾಜನಗರ: ತಾಲೂಕಿನ ಸರಗೂರು ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಅಂಗವಾಗಿ ಕೋಡಿಮೋಳೆ ಭಗತ್ ಯುವಸೇನೆ ವತಿಯಿಂದ ಕ್ರೀಡಾಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು. ಭಗತ್‌ಸಿಂಗ್ ಯುವಸೇನೆ ಅಧ್ಯಕ್ಷ ಕಾಂತರಾಜು ಮಾತನಾಡಿ, ನಮ್ಮ ಸಂಘಟನೆ ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು…
