ಸೆಪ್ಟೆಂಬರ್ ೨೭ ರಂದು ಚಾಮರಾಜನಗರ ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ
ಚಾಮರಾಜೇಶ್ವರದ ದೇವಸ್ಥಾನದ ಆವರಣದ ಮುಖ್ಯ ವೇದಿಕೆಯಲ್ಲಿ ಆಕರ್ಷಕ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ
ಚಾಮರಾಜೇಶ್ವರದ ದೇವಸ್ಥಾನದ ಆವರಣದ ಮುಖ್ಯ ವೇದಿಕೆಯಲ್ಲಿ ಆಕರ್ಷಕ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ
ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ ೨೭ ರಿಂದ ೩೦ ರವರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.ಸೆಪ್ಟೆಂಬರ್ ೨೭ ರಂದು ಬೆಳಿಗ್ಗೆ ೯.೩೦ ರಿಂದ ೯.೪೫ರವರೆಗೆ ಸುತ್ತೂರಿನ ಎನ್. ಮಂಜುನಾಥ್ ಮತ್ತು…
ಚಾಮರಾಜನಗರ: ದೇಶದಲ್ಲಿ ಉಂಟಾಗುತ್ತಿದ್ದ ಸೈದ್ದಾಂತಿಕ ಭಿನ್ನಾಭಿಪ್ರಾಯಗಳ ನಡುವೆ ಮಾನವತಾವಾದವನ್ನು ಪ್ರತಿಪಾದಿಸಿದವರು ಅಪ್ರತಿಮ ರಾಷ್ಟ್ರಪ್ರೇಮಿ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರು ಎಂದು ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಪ್ರದೀಪ್‌ಕುಮಾರ್ ದೀಕ್ಷಿತ್ ಅಭಿಪ್ರಾಯಪಟ್ಟರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸುವರ್ಣ…
ಚಾಮರಾಜನಗರ:ವಿಶ್ವಕರ್ಮ ಸಮಾಜದ ಅಭಿವೃದ್ಧಿಗಾಗಿ ಸರ್ಕಾರ ರಚಿಸಿರುವ ನಿಗಮ, ಮಂಡಳಿಗಳಿಂದ ಸೌಲಭ್ಯ, ಸವಲತ್ತು ಪಡೆದು ಸಮಾಜದ ಜನರು ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ…
ಚಾಮರಾಜನಗರ: ರಾಹುಲ್‌ಗಾಂಧಿ ಅವರು ಏಕ್ಯತಾ ಯಾತ್ರೆ ಸಂಬಂಧ ಕೆ,ಪಿ,ಸಿ,ಸಿ ಅಧ್ಯಕ್ಷ ಡಿ,ಕೆ ಶಿವಕುಮಾರ್‌ರವರು ಚಾಮರಾಜನಗರಕ್ಕೆ ಆಗಮಿಸುತ್ತಿದ ಸಂಧರ್ಭದಲ್ಲಿ ತಾಲೂಕಿನ ಯಡಿಯೂರು ಬಳಿ ಕಾಂಗ್ರಸ್ ಮುಖಂಡು ಆತ್ಮೀಯವಾಗಿ ಸ್ವಾಗತಿಸಿದರು ಮುಖಂಡರಾದ ಸೋಮಲಿಂಗಪ್ಪ ಬಿಸಲವಾಡಿ ಉಮೇಶ್ ಕಮಲೇಶ್ ಹೆಬ್ಬಸೂರು ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ…
ಚಾಮರಾಜನಗರ: ನಗರದ ಉಪ್ಪಾರ ಬಡಾವಣೆಯಲ್ಲಿರುವ ಗರಡಿ ಮನೆ ಯುವಕರಿಂದ ಗಣಪತಿ ಉತ್ಸವ ಮೂರ್ತಿ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.ಚಾಮರಾಜನಗರದ ಭಗೀರಥ ಯುವ ಸೇನಾ ಸಂಘದ ಯುವಕರಿಂದ ಗಣಪತಿಯನ್ನು ಪ್ರತಿ?ಪಿಸಲಾಗಿತ್ತು.ಚಾಮರಾಜನಗರದ ಉಪ್ಪಾರ ಬಡಾವಣೆಯಲ್ಲಿ ಗಣಪತಿ ದೇವರನ್ನು ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು ಈ ವೇಳೆ ನಗರಿ…
ಚಾಮರಾಜನಗರ: ಚಾಮರಾಜನಗರ ನಗರಸಭಾ ವ್ಯಾಪ್ತಿಯ ೮ನೇ ವಾರ್ಡ್ ಹಾಗೂ ೧೫ ನೇ ವಾರ್ಡ್‌ನ ಆದಿಜಾಂಭವರ ಬಡಾವಣೆ ಹಾಗೂ ಪೌರಕಾರ್ಮಿಕರ ಬಡಾವಣೆಗಳಿಗೆ ಭೇಟಿ ನೀಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮಳೆ ಹಾನಿ ಬಗ್ಗೆ ಪರಿಶೀಲಿಸಿದರು.ಭಾರಿ ಮಳೆಯಿಂದ ನಗರದ ೧೫ನೇ ವಾರ್ಡಿನಲ್ಲಿ ಮಳೆ ನೀರು…
ಚಾಮರಾಜನಗರ: ಜಿಲ್ಲಾ ಪರಿಶಿಷ್ಟ ಪಂಗಡದ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ನಗರದ ಸಂಘಧ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮಹದೇವನಾಯಕ೨೦೨೧-೨೨ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು.ನಂತರ ೯ನೇವರ್ಷದ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಮತನಾಡಿದ ಸಂಘದ ಅಧ್ಯಕ್ಷ ಮಹದೇವನಾಯಕ…
ಚಾಮರಾಜನಗರ: ಜಿಲ್ಲಾ ಮಟ್ಟದ ದೆಸರಾ ಕ್ರೀಡಾಕೂಟದ ಷಟಲ್ ಬ್ಯಾಡ್ಮಿಂಟನ್ಪಂದ್ಯಾವಳಿಯ ಡಬಲ್ಸ್‌ನಲ್ಲಿ ಅಕ್ಷಯ್ ಸಿ.ಎಸ್ ಮತ್ತು ಮಹಾಂತೇಶ್ ಎಸ್.ತಂಡ ಪ್ರಥಮ ಸ್ಥಾನ ಪಡೆಯಿತು.ಡಾ, ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಒಳಾಂಗಣದಲ್ಲಿ ನಡೆದ ಜಿಲ್ಲಾ ಷಟಲ್ ಬ್ಯಾಡ ಮಿಂಟನ್ ಪಂದ್ಯಾವಳಿಯಲ್ಲಿ ಗುಂಡ್ಲುಪೇಟೆ.ಕೂಳ್ಳೇಗಾಲ ತಂಡಗಳು ಭಾಗವಹಿಸಿದವು.ಚಾಮರಾಜನಗರಬ್ಯಾಡ್ಮಿಂಟನ್ ತಂಡದ ವಿಜೇತರಾದ…
ಚಾಮರಾಜನಗರ: ಹೊಸದಾಗಿ ಬಗರ್‌ಹುಕುಂ ಸಾಗುವಳಿಚೀಟಿ ಪಡೆಯಲು ಸಲ್ಲಿಕೆಯಾಗಿರುವ ಅರ್ಜಿಗಳ ತ್ವರಿತವಿಲೇವಾರಿಗೆ ಕ್ರಮವಹಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಬಗರ್‌ಹುಕುಂ ಸಾಗುವಳಿ ಚೀಟಿ ಪಡೆಯಲು ಫಲಾನುಭವಿಗಳಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಮಾತನಾಡಿದರು.ಬಗರ್‌ಹುಕುಂ ಸಾಗುವಳಿಚೀಟಿ ಪಡೆಯಲು ಹೊಸದಾಗಿ ೩೩…
ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಮರಗದಕೆರೆ ಸತತಬೀಳುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಭರ್ತಿಯಾಗಿ ಕೋಡಿಬಿದ್ದಿದ್ದು, ಕ್ಷೇತ್ರದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಗ್ರಾಮಸ್ಥರೊಡಗೂಡಿ ಸಮೀಪದ ಗಣೇಶದೇವಾಲಯಕ್ಕೆ ಪೂಜೆಸಲ್ಲಿಸುವ ಮೂಲಕ ಬಾಗಿನ ಅರ್ಪಿಸಿದರು.ಇದೇವೇಳೆ ಅವರು ಮಾತನಾಡಿ,ಗ್ರಾಮದ ಕೆರೆ ಭರ್ತಿಯಾಗಿ ೧೮ವರ್ಷಗಳೇ ಸಂದಿತ್ತು. ಒಂದು ತಿಂಗಳಿಂದ ಸತತಮಳೆಯಾದ…
ಚಾಮರಾಜನಗರ: ಚಾಮರಾಜನಗರದಲ್ಲಿ ಸ್ನೇಹಬಳಗದ ವತಿಯಿಂದ ಮೈಸೂರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಆಡಳಿತ ಮಂಡಳಿಯ ನೂತನ ನಾಮನಿರ್ದೇಶಕರಾಗಿ ನೇಮಕವಾಗಿರುವ ನಗರದ ಇಎನ್‌ಟಿ ವೈದ್ಯರಾದ ಡಾ. ಎ.ಆರ್. ಬಾಬು ಅವರಿಗೆ ವೈದ್ಯಭೂಷಣ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.ಸ್ನೇಹಬಳಗದ ಅಧ್ಯಕ್ಷ ಕೆ.ಮಹದೇವಸ್ವಾಮಿ ಮಾತನಾಡಿ,…
ಚಾಮರಾಜನಗರ: ಮೈಸೂರು ನಗರದ ಜಲದರ್ಶಿನಿ ಕಚೇರಿಯಲ್ಲಿ ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ವತಿಯಿಂದ ವಿಧಾನಪರಿಷತ್ ಸದಸ್ಯರಾದ ಡಾ. ತಿಮ್ಮಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ ಡಾ. ತಿಮ್ಮಯ್ಯ ಅವರನ್ನು ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಚಾ. ಗು. ನಾಗರಾಜು ಹಾಗೂ ಕಾಂಗ್ರೆಸ್…
ಚಾಮರಾಜನಗರ: ಕನ್ನಡ ಚಿತ್ರರಂಗದ ಬೆಳವಣಿಗೆಗೆ ಯುವ ನಿರ್ದೇಶಕರು ಸಾಧನೆ ಮಾಡಬೇಕಿದೆ. ಕಠಿಣ ಶ್ರಮ ,ಬುದ್ಧಿವಂತಿಕೆ, ಸೃಜನಶೀಲತೆಯ ಮೂಲಕ ಶ್ರೇಷ್ಠ ಚಿತ್ರಗಳ ರಚನೆಗೆ ನಿರ್ದೇಶಕರ ಪಾತ್ರ ಅಪಾರವೆಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರು, ಚಿಂತಕರು ಆದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.ಅವರು…
ಚಾಮರಾಜನಗರ; ತಾಲ್ಲೂಕಿನ ಜ್ಯೋತಿಗೌಡನಪುರ ಗ್ರಾಮದ ಸಮೀಪದ ಕಥಾನಾಯಕನಕೆರೆ ಈಚೆಗೆ ಸುರಿದ ಮಳೆಯಿಂದ ಕೋಡಿಬಿದ್ದಿದ್ದು, ಸುತ್ತಮುತ್ತಲ ಗ್ರಾಮಗಳ ಜಮೀನು ಜಲಾವೃತವಾದ ಹಿನ್ನೆಲೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳ ಜತೆ ಭೇಟಿನೀಡಿ, ಪರಿಶೀಲಿಸಿದರು.ನಂತರ ಮಾತನಾಡಿ, ಜಿಲ್ಲೆಯಾದ್ಯಂತ ಒಂದು ವಾರಕಾಲಸುರಿದ ಮಳೆಯ ಪರಿಣಾಮ ಈ ಭಾಗದ ಕಥಾನಾಯಕನ…