ವಿಧಾನಸಭಾ ಚುನಾವಣೆ ಹಿನ್ನೆಲೆ : ಅಕ್ರಮ ಮದ್ಯ ಮಾರಾಟ ಕುರಿತು ಮಾಹಿತಿ ನೀಡಲು ಕಂಟ್ರೋಲ್ ರೂಂ ಸ್ಥಾಪನೆ
ಚಾಮರಾಜನಗರ, ಮಾರ್ಚ್ ೨೭ (ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ೨೦೨೩ ಹಿನ್ನೆಲೆಯಲ್ಲಿ ಅಕ್ರಮ ಮದ್ಯ ಮಾರಾಟ, ತಯಾರಿಕೆ, ದಾಸ್ತಾನು, ಸಾಗಾಣಿಕೆ ಇತ್ಯಾದಿಗಳ ಬಗ್ಗೆ ಮಾಹಿತಿಯನ್ನು ಅಬಕಾರಿ ಇಲಾಖೆಗೆ ನೀಡಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ೨೪ ಗಂಟೆ ಕಾರ್ಯನಿರ್ವಹಿಸಲು…
