ಹರದನಹಳ್ಳಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ಚಾಮರಾಜನಗರ: ಹರದನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ಅವರು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದರು.ಗ್ರಾ.ಪಂ. ಅಧ್ಯಕ್ಷೆ ಯಶೋಧಮ್ಮ ಅವರು ಮಾತನಾಡಿ, ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚು ಜಾಗೃತಿ…
