ಜಿಲ್ಲಾ ಬ್ರಾಹ್ಮಣ ಸಂಘದಿಂದ ಅಶೋಕ ಹಾರನಹಳ್ಳಿಗೆ ಅಭಿನಂದನೆ
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಬ್ರಾಹ್ಮಣ ಸಂಘದ ಆಶ್ರಯದಲ್ಲಿ ಹೆಬ್ಬಸೂರಿನ ಶ್ರೀ ಶೃಂಗೇರಿ ಶಂಕರ ಮಠದ ಆವರಣದಲ್ಲಿ ನಿರ್ಮಿಸಲಾಗಿದ್ದ ಭವ್ಯ ವೇದಿಕೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಅಧ್ಯಕ್ಷರಾದ ಅಶೋಕ ಹಾರನಹಳ್ಳಿ ಅವರನ್ನು ಅಭಿನಂದಿಸಲಾಯಿತು.ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಜಿ ಎಂ…
