ಕೂಡ್ಲೂರಿನಲ್ಲಿ ಇವಿಎಂ, ವಿವಿಪಿಎಟಿ ಕುರಿತು ಜಾಗೃತಿ
ಚಾಮರಾಜನಗರ: ಮುಂಬರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಸಂಬಂಧ ವಿವಿಧ ಮತಗಟ್ಟೆ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಅವರು ಭೇಟಿ ನೀಡಿ ಪರಿಶೀಲಿಸಿದರು.ಚಾಮರಾಜನಗರ ಪಟ್ಟಣ ವ್ಯಾಪ್ತಿಯ ಪಿಡ್ಲ್ಯೂಡಿ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ…