ವಿದ್ಯುತ್ ದರ ಏರಿಕೆ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಪಂಜು ಹಿಡಿದು ಪ್ರತಿಭಟನೆ
ಚಾಮರಾಜನಗರ: ವಿದ್ಯುತ್ ದರವನ್ನು ಏರಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ನಗರದ ಸೆಸ್ಕಾಂ ಕಚೇರಿ ಮುಂಭಾಗ ಕರ್ನಾಟಕ ಸೇನಾ ಪಡೆ ಹಾಗೂ ಕನ್ನಡಪರ ಸಂಘಟನೆಗಳು ಪಂಜು ಹಿಡಿದು ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಸೇನಾ ಪಡೆ…
