ಎಸ್.ಎಸ್.ಎಲ್.ಸಿ ಪರೀಕ್ಷೆ : ಪಾರದರ್ಶಕ ಕಾರ್ಯ ನಿರ್ವಹಣೆಗೆ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಸೂಚನೆ
ಚಾಮರಾಜನಗರ: ಜಿಲ್ಲೆಯಲ್ಲಿ ಇದೇ ಮಾರ್ಚ್ ೨೮ರಿಂದ ಏಪ್ರಿಲ್ ೧೧ ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕಾರ್ಯವನ್ನು ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ…